ದೇಶದಲ್ಲಿ ಹಲವು ಸಮಸ್ಯೆಗಳಿವೆ: ಸಂಸದೆ ಮೇಲಿನ ಹಲ್ಲೆ ವಿಷಯಕ್ಕೆ ಅಖಿಲೇಶ್ ಉತ್ತರ

Date:

ರಾಜ್ಯಸಭೆ ಸದಸ್ಯೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ವಿಷಯಕ್ಕೆ ಸಂಬಂಧಿಸಿದಂತೆ ಉತ್ತರಿಸಿದ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್‌,ದೇಶದಲ್ಲಿನ ಹಲವು ಸಮಸ್ಯೆಗಳು ಇದಕ್ಕಿಂತ ಹೆಚ್ಚು ಮುಖ್ಯವಾಗಿದೆ ಎಂದು ತಿಳಿಸಿದರು.

- Advertisement -

ಲಖನೌದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿಯಲ್ಲಿ ಅಖಿಲೇಶ್ ಯಾದವ್ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಇದೇ ಸಂದರ್ಭದಲ್ಲಿ ಮಾತನಾಡಿದ ಎಎಪಿ ಸಂಸದ ಸಂಜಯ್‌ ಸಿಂಗ್‌, “ಮಣಿಪುರದಲ್ಲಿ ಕಾರ್ಗಿಲ್‌ ಯೋಧರೊಬ್ಬರ ಪತ್ನಿಯನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ಘಟನೆ ಪ್ರತಿಯೊಬ್ಬರಿಗೂ ಅಲ್ಲದೆ ಇಡೀ ದೇಶ ಕೂಡ ಇನ್ನೂ ನೋವಿನಲ್ಲಿದೆ. ನೂರಾರು ಮಹಿಳೆಯರನ್ನು ಅಮಾನುಷವಾಗಿ ನಡೆಸಿಕೊಳ್ಳಲಾಯಿತು. ಆದರೂ ಭಾರತದ ಪ್ರಧಾನಿ ಮೌನವಾಗಿದ್ದಾರೆ. ಪ್ರಜ್ವಲ್‌ ರೇವಣ್ಣ ಆತನ ತಾಯಿ ವಯಸ್ಸಿನ ಸಾವಿರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಅತ್ಯಾಚಾರವೆಸಗಿದ್ದಾನೆ. ಆದರೆ ಪ್ರಧಾನ ಮಂತ್ರಿಗಳು ಆತನ ಪರವಾಗಿ ಮತಯಾಚಿಸುತ್ತಾರೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಸಚಿನ್ ತೆಂಡೂಲ್ಕರ್ ಮನೆಯಲ್ಲಿ ಭದ್ರತೆಗಿದ್ದ ಪೊಲೀಸ್ ಆತ್ಮಹತ್ಯೆ

ಸ್ವಾತಿ ಮಲಿವಾಲ್‌ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗೆ ಅರವಿಂದ್ ಕೇಜ್ರಿವಾಲ್‌ ಕೂಡ ಯಾವುದೇ ಉತ್ತರ ನೀಡಲಿಲ್ಲ.

ಕೆಲವು ದಿನಗಳ ಹಿಂದಷ್ಟೆ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರ ಅಧಿಕೃತ ಕಚೇರಿ ಸಿಬ್ಬಂದಿ ಬಿಬವ್‌ ಕುಮಾರ್‌ ಎಂಬುವವರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಎಎಪಿ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ ಅವರು ದೂರು ನೀಡಿದ್ದರು. ಎಎಪಿ ಕೂಡ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಪ್ರತಿಕ್ರಿಯೆ ನೀಡಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ ತಡೆಯಲು ಮೆಟ್ರೋ, ರೈಲು ಬಂದ್: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಸಿಪಿಐಎಂ ನಾಯಕ ಎಂ ಎ ಬೇಬಿ

ಅಕ್ಟೋಬರ್ 10ರಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಮತ್ತು ವಿವಿಧ ಪ್ರತಿಪಕ್ಷಗಳು...

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...