273.5 ಕೋಟಿ ರೂ. ಜಿಎಸ್‌ಟಿ ದಂಡದ ವಿರುದ್ಧ ಪತಂಜಲಿ ಆಯುರ್ವೇದ ಸಲ್ಲಿಸಿದ್ದ ಅರ್ಜಿ ವಜಾ

Date:

ಸುಮಾರು 273.50 ಕೋಟಿ ರೂಪಾಯಿ ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) ದಂಡವನ್ನು ಪ್ರಶ್ನಿಸಿ ಪತಂಜಲಿ ಆಯುರ್ವೇದ ಲಿಮಿಟೆಡ್ ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದೆ.

- Advertisement -

ನ್ಯಾಯಮೂರ್ತಿಗಳಾದ ಶೇಖರ್ ಬಿ ಸರಾಫ್ ಮತ್ತು ನ್ಯಾಯಮೂರ್ತಿ ವಿಪಿನ್ ಚಂದ್ರ ದೀಕ್ಷಿತ್ ಅವರನ್ನೊಳಗೊಂಡ ವಿಭಾಗೀಯ ಪೀಠವು ಈ ರೀತಿಯ ದಂಡಗಳನ್ನು ಕ್ರಿಮಿನಲ್ ವಿಚಾರಣೆಯೆ ನಂತರವೇ ವಿಧಿಸಬಹುದು ಎಂಬ ಪತಂಜಲಿಯ ವಾದವನ್ನು ತಿರಸ್ಕರಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಇದನ್ನು ಓದಿದ್ದೀರಾ? ಸುಳ್ಳು ಜಾಹೀರಾತು | ಪತಂಜಲಿ ರಾಮದೇವ್ ವಿರುದ್ಧ ಬಂಧನ ವಾರೆಂಟ್ ಜಾರಿ

ಹಾಗೆಯೇ ತೆರಿಗೆ ಅಧಿಕಾರಿಗಳು ಕ್ರಿಮಿನಲ್ ನ್ಯಾಯಾಲಯದ ವಿಚಾರಣೆಗಳ ಅಗತ್ಯವಿಲ್ಲದೆ ಸಿವಿಲ್ ವಿಚಾರಣೆಯ ಮೂಲಕ ಜಿಎಸ್‌ಟಿ ಕಾಯ್ದೆಯ ಸೆಕ್ಷನ್ 122ರ ಅಡಿಯಲ್ಲಿ ದಂಡ ವಿಧಿಸಬಹುದು ಎಂದು ಪೀಠವು ಅಭಿಪ್ರಾಯಪಟ್ಟಿದೆ.

ಜಿಎಸ್‌ಟಿ ದಂಡದ ಬಗ್ಗೆ ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ತೀರ್ಪು ನೀಡಬಹುದು ಎಂದು ಕೋರ್ಟ್ ಸ್ಪಷ್ಟಪಡಿಸಿದೆ. “ವಿವರವಾದ ವಿಶ್ಲೇಷಣೆಯ ನಂತರ, ಸಿಜಿಎಸ್‌ಟಿ ಕಾಯ್ದೆಯ ಸೆಕ್ಷನ್ 122ರ ಅಡಿಯಲ್ಲಿ ನಡೆಯುವ ಪ್ರಕ್ರಿಯೆಯನ್ನು ತೀರ್ಪು ನೀಡುವ ಅಧಿಕಾರಿಯೇ ತೀರ್ಮಾನಿಸಬೇಕು. ವಿಚಾರಣೆಗೆ ಒಳಗಾಗುವ ಅಗತ್ಯವಿಲ್ಲ ಎಂಬುದು ಸ್ಪಷ್ಟ” ಎಂದು ಪೀಠ ಹೇಳಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...