ಕೇರಳ | 19 ವರ್ಷದ ಕೋವಿಡ್ ರೋಗಿಯ ಮೇಲೆ ಅತ್ಯಾಚಾರ; ಆಂಬ್ಯುಲೆನ್ಸ್ ಚಾಲಕನಿಗೆ ಜೀವಾವಧಿ ಶಿಕ್ಷೆ

Date:

2020ರಲ್ಲಿ ಕೇರಳದ ಪಾಲಕ್ಕಾಡ್‌ ಸಮೀಪದ ಪ್ರಥಮ ಚಿಕಿತ್ಸಾ ಕೇಂದ್ರಕ್ಕೆ ಸಾಗಿಸುತ್ತಿದ್ದಾಗ 19 ವರ್ಷದ ಕೋವಿಡ್ -19 ರೋಗಿಯ ಮೇಲೆ ಅತ್ಯಾಚಾರ ಎಸಗಿದ ಆಂಬ್ಯುಲೆನ್ಸ್ ಚಾಲಕನಿಗೆ ನ್ಯಾಯಾಲಯ ಶುಕ್ರವಾರ ಜೀವಾವಧಿ ಶಿಕ್ಷೆ ವಿಧಿಸಿದೆ.

- Advertisement -

ಪ್ರಧಾನ ಸೆಷನ್ಸ್ ನ್ಯಾಯಾಲಯವು ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದೆ. ಗುರುವಾರ ಕಾಯಂಕುಲಂ ಮೂಲದ 29 ವರ್ಷದ ನೌಫಲ್ ಅಪರಾಧಿ ಎಂದು ನ್ಯಾಯಾಲಯ ತೀರ್ಪು ನೀಡಿದೆ. ಹಾಗೆಯೇ ಅಪರಾಧಿಗೆ ನ್ಯಾಯಾಲಯವು 2,12,000 ರೂ. ದಂಡವನ್ನೂ ವಿಧಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? ಹಿರೇಮಠ ಸಂದರ್ಶನ-2 | ಸರ್ಕಾರಕ್ಕೆ ಹಣ ಬರಬೇಕಂದ್ರೆ ಗಣಿಗಾರಿಕೆ ರಾಷ್ಟ್ರೀಕರಣ ಮಾಡ್ಬೇಕು

2020ರ ಸೆಪ್ಟೆಂಬರ್ 5ರ ಮಧ್ಯರಾತ್ರಿ ಆಂಬ್ಯುಲೆನ್ಸ್ ಚಾಲಕ ರೋಗಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ಅಡೂರ್ ಜನರಲ್ ಆಸ್ಪತ್ರೆಯಿಂದ ಪಂದಳಂನ ಕೋವಿಡ್ ಕೇಂದ್ರಕ್ಕೆ ಸಂತ್ರಸ್ತೆಯನ್ನು ಕರೆದೊಯ್ಯಲಾಗುತ್ತಿತ್ತು. ಅರನ್ಮುಲಾದ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ ಎಸಗಿದ್ದಾನೆ.

ಇನ್ನು ತೀರ್ಪನ್ನು ಸ್ವಾಗತಿಸಿದ ತನಿಖಾ ಅಧಿಕಾರಿಗಳು, “ಆ ಸಮಯದಲ್ಲಿ ರಾಜ್ಯದಲ್ಲಿ ವೈರಸ್‌ನ ಆತಂಕಕಾರಿ ಹರಡುವಿಕೆಯಿಂದಾಗಿ ಪ್ರಕರಣದಲ್ಲಿ ಸಾಕ್ಷ್ಯಗಳನ್ನು ಸಂಗ್ರಹಿಸುವುದು ಅತ್ಯಂತ ಕಷ್ಟಕರವಾದ ಕೆಲಸವಾಗಿತ್ತು. ಆದರೆ ಪೊಲೀಸರು ಅಗತ್ಯವಿರುವ ಎಲ್ಲಾ ಪುರಾವೆಗಳನ್ನು ಸಂಗ್ರಹಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಪರಾಧಿ ಸರಿಯಾದ ಶಿಕ್ಷೆ ಘೋಷಿಸಲಾಗಿದೆ” ಎಂದು ಹೇಳಿದ್ದಾರೆ.

ಚಿಕಿತ್ಸಾ ಕೇಂದ್ರಕ್ಕೆ ಬಂದ ಬಳಿಕ ಸಂತ್ರಸ್ತೆ ತನಗೆ ಅತ್ಯಾಚಾರವಾಗಿರುವುದನ್ನು ವೈದ್ಯರಿಗೆ ತಿಳಿಸಿದ್ದಾಳೆ. ಆಕೆಯ ಹೇಳಿಕೆಯ ಮೇರೆಗೆ ತ್ವರಿತವಾಗಿ ಕಾರ್ಯನಿರ್ವಹಿಸಿದ ಪೊಲೀಸರು ನೌಫಲ್‌ನ ಬಂಧನ ಮಾಡಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...