ಅಮೃತಸರ ದೇವಾಲಯದ ಮೇಲೆ ಗ್ರೆನೇಡ್ ದಾಳಿ ಆರೋಪಿ ಎನ್‌ಕೌಂಟರ್‌ಗೆ ಬಲಿ; ಇನ್ನೋರ್ವ ಪರಾರಿ

Date:

ಅಮೃತಸರ ದೇವಾಲಯದ ಮೇಲೆ ಗ್ರೆನೇಡ್ ದಾಳಿ ಮಾಡಿದ ಆರೋಪಿ ಎನ್‌ಕೌಂಟರ್‌ಗೆ ಬಲಿಯಾಗಿದ್ದು, ಇನ್ನೋರ್ವ ಆರೋಪಿ ಪರಾರಿಯಾಗಿದ್ದಾನೆ ಎಂದು ಸೋಮವಾರ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

ಮೃತ ಆರೋಪಿಯನ್ನು ಅಮೃತಸರದ ಬಾಲ್ ಗ್ರಾಮದ ನಿವಾಸಿ ಜಗ್ಜಿತ್ ಸಿಂಗ್ ಅವರ ಪುತ್ರ ಗುರ್ಸಿದಕ್ ಎಂದು ಗುರುತಿಸಲಾಗಿದೆ. ಇನ್ನೋರ್ವ ಆರೋಪಿ ಪರಾರಿಯಾಗಿದ್ದು ಆತನ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಕಣ ಭೌತವಿಜ್ಞಾನ-ಖಗೋಳವಿಜ್ಞಾನಗಳೆರಡರ ಸಮ್ಮಿಳನದ...

ಫ್ರಾನ್ಸಿಸ್ ಹಾಲ್ಜೆನ್ ಅವರ ಮೂಲ ಆಲೋಚನೆ ಕೇವಲ ಹಿಮದೊಳಗೆ ಸಂವೇದಕಗಳನ್ನು ಇಡುವ ಯೋಜನೆಯಾಗಿರಲಿಲ್ಲ. ಅದು ವಿಶ್ವವನ್ನು ನೋಡುವ ಹೊಸ ವಿಧಾನಕ್ಕೆ ಬಾಗಿಲು ತೆರೆಯುವ ಆಲೋಚನೆಯಾಗಿತ್ತು. ಅಗೋಚರವಾಗಿರುವ ಕಣಗಳನ್ನು ಹಿಡಿಯುವ ಮೂಲಕ, ವಿಶ್ವದ ಅತ್ಯಂತ...

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಇದನ್ನು ಓದಿದ್ದೀರಾ? ಅಮೃತಸರದಲ್ಲಿ ಅಂಬೇಡ್ಕರ್ ಪ್ರತಿಮೆ ಧ್ವಂಸ: ಪಂಜಾಬ್ ಸಿಎಂ; ವಿಪಕ್ಷ ಖಂಡನೆ

ಠಾಕೂರ್ ದ್ವಾರ ದೇವಾಲಯದ ಹೊರಭಾಗದಲ್ಲಿ ಮಾರ್ಚ್‌ 15ರಂದು ಗ್ರೆನೇಡ್ ದಾಳಿ ನಡೆದಿದದ್ದು, ದೇವಾಲಯದ ಗೋಡೆ ಕುಸಿದಿತ್ತು. ಅದಾದ ಬಳಿಕ ಆರೋಪಿಗಳನ್ನು ಪೊಲೀಸರು ರಾಜಸ್ಥಾನದಲ್ಲಿ ಬಂಧಿಸಿದ್ದರು.

“ಆರೋಪಿಗಳು ತಪ್ಪಿಸಲು ಯತ್ನಿಸಿದ್ದು ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಪೊಲೀಸ್ ಅಧಿಕಾರಿಗಳಾದ ಗುರ್‌ಪ್ರೀತ್ ಸಿಂಗ್ ಅವರಿಗೆ ಗಾಯವಾಗಿದೆ. ಅಮೊಲಕ್ ಸಿಂಗ್‌ ಅವರ ಟರ್ಬನ್ ಮೇಲೆ ಗುಂಡು ಹಾರಿಸಲಾಗಿದೆ” ಎಂದು ಪಂಜಾಬ್ ಪೊಲೀಸ್ ಮುಖ್ಯಸ್ಥರಾದ ಗೌರವ್ ಯಾದವ್ ಎಕ್ಸ್‌ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಗ್ರೆನೇಡ್ ಇಟ್ಟ ಆರೋಪಿಗಳು 1
ಗ್ರೆನೇಡ್ ಇಟ್ಟ ಆರೋಪಿಗಳು

“ಸ್ವಯಂ ರಕ್ಷಣೆಗಾಗಿ ಪೊಲೀಸರು ಆರೋಪಿಗಳ ಮೇಲೆ ಪ್ರತಿದಾಳಿ ನಡೆಸಿದ್ದು, ಆರೋಪಿಗೆ ಗಾಯಗೊಂಡನು. ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಇನ್ನೋರ್ವ ಆರೋಪಿ ಪರಾರಿಯಾಗಿದ್ದು, ಆತನ ಶೋಧ ಕಾರ್ಯಾಚರಣೆ ನಡೆಯುತ್ತಿದೆ” ಎಂದು ಯಾದವ್ ಮಾಹಿತಿ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ವಿವಾದ | ಚುನಾವಣಾ ಆಯೋಗಕ್ಕೆ INDIA ವಿಪಕ್ಷಗಳ ಘೇರಾವ್; ರಾಹುಲ್‌, ಪ್ರಿಯಾಂಕಾ ಸೇರಿ ಹಲವರು ವಶಕ್ಕೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹಾಗೂ ಚುನಾವಣಾ ಅಕ್ರಮಗಳ...

ವಜಾ, ಕ್ಷಮೆ, ಮರುನೇಮಕ: ಸೋದರಳಿಯ ಆಕಾಶ್ ಆನಂದ್’ಗೆ ಮೂರನೇ ಬಾರಿಗೆ ಮಣೆಹಾಕಿದ ಮಾಯಾವತಿ

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ರಾಷ್ಟ್ರೀಯ ಸಂಚಾಲಕ ಹುದ್ದೆಯಿಂದ ಸೋದರಳಿಯ ಆಕಾಶ್...

SIR ನಲ್ಲಿ ದೊಡ್ಡ ಪ್ರಮಾಣದ Form 7 ಅರ್ಜಿಗಳ ಸಲ್ಲಿಕೆ  ಆರೋಪ; ಕ್ರಮಕ್ಕೆ ತೆಲಂಗಾಣ ಚುನಾವಣಾ ಆಯುಕ್ತರ ಆದೇಶ

ಹೈದರಾಬಾದ್: ಪ್ರಸ್ತುತ ನಡೆಯುತ್ತಿರುವ SIR ಪ್ರಕ್ರಿಯೆಯಲ್ಲಿ  ದೊಡ್ಡ ಪ್ರಮಾಣದಲ್ಲಿ ನಕಲಿ Form...

Form 6 ಬದಲಾಯಿಸಿದ್ದು ಯಾರು, ದಾಖಲೆ ಕೊಡಿ; ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಹೊಸ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಬಳಸುವ Form 6ನಲ್ಲಿ...