ಬೆಂಗಳೂರಿನ ನಂತರ ಗುಜರಾತ್‌ನಲ್ಲಿ ಪತ್ತೆಯಾದ ಎಚ್‌ಎಂಪಿವಿ ವೈರಸ್

Date:

ಕರ್ನಾಟಕದಲ್ಲಿ ಎರಡು ಪ್ರಕರಣಗಳ ವರದಿಯಾದ ನಂತರ ಗುಜರಾತ್‌ನಲ್ಲಿ ಮೊದಲ ಎಚ್‌ಎಂಪಿವಿ ವೈರಸ್‌ ವರದಿಯಾಗಿದೆ.

- Advertisement -

ಚೀನಾದಲ್ಲಿ ಕಾಡುತ್ತಿರುವ ಹ್ಯೂಮನ್ ಮೆಟಾನ್ಯೂಮೋ ವೈರಸ್ ಭಾರತಕ್ಕೂ ಕಾಲಿಟ್ಟಿದ್ದು, ಬೆಂಗಳೂರಿನ ಎರಡು ಮಕ್ಕಳಲ್ಲಿ ವೈರಸ್ ಪತ್ತೆಯಾಗಿದೆ. ಇದೀಗ ಗುಜರಾತ್‌ನಲ್ಲಿ ಮೊದಲ ಸೋಂಕು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಕೇಂದ್ರ ಆರೋಗ್ಯ ಸಚಿವಾಲಯವು ಕರ್ನಾಟಕದಲ್ಲಿ ಎರಡು ಎಚ್‌ಎಮ್‌ಪಿವಿ ಪ್ರಕರಣಗಳನ್ನು ದೃಢಪಡಿಸಿದ ಕೆಲವೇ ಗಂಟೆಗಳಲ್ಲಿ ಗುಜರಾತ್‌ನಲ್ಲಿ ಮತ್ತೊಂದು ಪ್ರಕರಣ ವರದಿಯಾಗಿದೆ. ಇದು ಗುಜರಾತಿನ ಮೊದಲ ಪ್ರಕರಣವಾಗಿದ್ದು, 2 ತಿಂಗಳ ಮಗುವಿನಲ್ಲಿ ವೈರಸ್ ಪತ್ತೆಯಾಗಿದೆ. ಕುತೂಹಲದ ವಿಷಯವೆಂದರೆ ಮೂರು ಪ್ರಕರಣಗಳಿಗೂ ಯಾವುದೇ ಪ್ರಯಾಣದ ಇತಿಹಾಸವಿಲ್ಲ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾನೂನು ದುರುಪಯೋಗ ಕುರಿತ ಸುಪ್ರೀಂ ಕೋರ್ಟ್‌ ಹೇಳಿಕೆ ಅಪಾಯಕಾರಿ

ರೋಗಿಯನ್ನು ಅಹಮದಾಬಾದ್‌ನ ಚಂದ್‌ಖೇಡಾ ಪ್ರದೇಶದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಈಗಾಗಲೇ ಬೆಂಗಳೂರಿನ ಇಬ್ಬರು ಮಕ್ಕಳಲ್ಲಿ ಪತ್ತೆಯಾಗಿದ್ದನ್ನು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ದೃಢಪಡಿಸಿದೆ. 3 ತಿಂಗಳ ಮಗು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರೆ, 8 ತಿಂಗಳ ಮಗು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಕೆ ಕಾಣುತ್ತಿದೆ.

ಬೆಂಗಳೂರಿನ ಪ್ರಕರಣದ ನಂತರ ಹೇಳಿಕೆ ಬಿಡುಗಡೆ ಮಾಡಿದ ಐಸಿಎಂಆರ್, ದೇಶದಾದ್ಯಂತ ಉಸಿರಾಟದ ಕಾಯಿಲೆಗಳನ್ನು ಮೇಲ್ವಿಚಾರಣೆ ಮಾಡಲು ಐಸಿಎಂಆರ್ ನಡೆಸುತ್ತಿರುವ ಪ್ರಯತ್ನಗಳ ಭಾಗವಾಗಿ ಎರಡೂ ಪ್ರಕರಣಗಳನ್ನು ಗುರುತಿಸಲಾಗಿದೆ. ಎಚ್‌ಎಮ್‌ಪಿವಿ ಚೀನಾದಲ್ಲಿ ವ್ಯಾಪಕವಾಗಿ ಹರಡುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜನನ ಮರಣ ನೋಂದಣಿ, ತಡ ಮಾಡಿದರೆ ಕೋರ್ಟ್ ಗೆ ಅಲೆಯಬೇಕಾದೀತು!

ಜನನ ಮತ್ತು ಮರಣಗಳ ವಿಳಂಬ ನೋಂದಣಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ನಿಯಮಗಳನ್ನು...

ಇಳಿ ಮೂವತ್ತರಲ್ಲೇ ಮಹಿಳೆಯರ ಹೃದಯಕ್ಕೆ ಮುಪ್ಪು; ಪುರುಷರಿಗಿಂತ 10 ವರ್ಷ ಮುನ್ನವೇ ಆರಂಭ!

ಮಹಿಳೆಯರ ಹೃದಯದ ಆರೋಗ್ಯದ ಕುರಿತಂತೆ ಇದುವರೆಗೆ ಇದ್ದ ಸಾಮಾನ್ಯ ನಂಬಿಕೆಗಳನ್ನು ಸಂಪೂರ್ಣವಾಗಿ...

ಹವಾಮಾನ ವೈಪರೀತ್ಯ: ತೀವ್ರ ಶಾಖದ ಅಪಾಯಕ್ಕೆ ತುತ್ತಾಗುತ್ತಿರುವವರಲ್ಲಿ ಭಾರತೀಯರೇ ಹೆಚ್ಚು

ಮಾನವ ಕೃತ್ಯಗಳಿಂದಾಗಿ ಭಾರೀ ಹವಾಮಾನ ವೈಪರೀತ್ಯ‌ ಎದುರಾಗಿದೆ. ಉಳ್ಳವರ ಕೃತ್ಯಕ್ಕೆ ಇಡೀ...

ಬ್ರಿಕ್ಸ್‌ ಗೈರುಹಾಜರಿಗೆ ಬಾಂಗ್ಲಾದ ಅದಾನಿ ವಿದ್ಯುತ್‌ ಸ್ಥಾವರ ಸ್ಥಗಿತ; ಬಿಎನ್‌ಪಿ ಗಂಭೀರ ಆರೋಪ

ನವದೆಹಲಿಯಲ್ಲಿ ಇತ್ತೀಚೆಗೆ ನಡೆದ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಬಾಂಗ್ಲಾದೇಶದ ಪ್ರಧಾನಿ ತಾರಿಖ್...