ಏಪ್ರಿಲ್-ಜೂನ್ ತಿಂಗಳುಗಳಲ್ಲಿ ಸಾಮಾನ್ಯಕ್ಕಿಂತ ಅಧಿಕ ತಾಪಮಾನ: ಹವಾಮಾನ ಇಲಾಖೆ ಮುನ್ಸೂಚನೆ

Date:

ಏಪ್ರಿಲ್‌ನಿಂದ ಜೂನ್‌ ತಿಂಗಳವರೆಗೆ ಭಾರತದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನ ದಾಖಲಾಗುವ ನಿರೀಕ್ಷೆಯಿದೆ. ಮಧ್ಯ ಮತ್ತು ಪೂರ್ವ ಭಾರತ, ವಾಯುವ್ಯ ಬಯಲು ಪ್ರದೇಶಗಳಲ್ಲಿ ಅಧಿಕ ಬಿಸಿ ಗಾಳಿ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಸೋಮವಾರ ತಿಳಿಸಿದೆ.

- Advertisement -

ಪಶ್ಚಿಮ ಮತ್ತು ಪೂರ್ವ ಭಾರತದ ಕೆಲವು ಪ್ರದೇಶಗಳನ್ನು ಹೊರತುಪಡಿಸಿ, ದೇಶದ ಹೆಚ್ಚಿನ ಭಾಗಗಳು ಸಾಮಾನ್ಯಕ್ಕಿಂತ ಗರಿಷ್ಠ ತಾಪಮಾನವನ್ನು ಕಾಣಲಿವೆ. ಹೆಚ್ಚಿನ ಪ್ರದೇಶಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಾಗಿರುತ್ತದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಮುಖ್ಯಸ್ಥ ಮೃತ್ಯುಂಜಯ್ ಮೊಹಾಪಾತ್ರ ಆನ್‌ಲೈನ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಇದನ್ನು ಓದಿದ್ದೀರಾ? ಕರ್ನಾಟಕದ 11 ಜಿಲ್ಲೆಗಳಲ್ಲಿ ಜನವರಿ 14ರಿಂದ ಭಾರೀ ಮಳೆ: ಹವಾಮಾನ ಇಲಾಖೆ

“ಸಾಮಾನ್ಯಕ್ಕಿಂತ ಎರಡು- ನಾಲ್ಕು ದಿನ ಅಧಿಕ ಬಿಸಿ ಗಾಳಿ ಅನುಭವಿಸಬೇಕಾಗಬಹುದು” ಎಂದೂ ಹೇಳಿದ್ದಾರೆ. ಸಾಮಾನ್ಯವಾಗಿ, ಏಪ್ರಿಲ್‌ನಿಂದ ಜೂನ್‌ವರೆಗೆ ಭಾರತದಲ್ಲಿ ನಾಲ್ಕರಿಂದ ಏಳು ದಿನ ಬಿಸಿ ಗಾಳಿ ಅಪ್ಪಳಿಸುತ್ತದೆ. ಇದಕ್ಕಿಂತಲೂ ಅಧಿಕ ಬಾರಿ ಬಿಸಿ ಗಾಳಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಐಎಂಡಿ ಹೇಳಿದೆ.

ರಾಜಸ್ಥಾನ, ಗುಜರಾತ್, ಹರಿಯಾಣ, ಪಂಜಾಬ್, ಮಧ್ಯಪ್ರದೇಶ, ಮಹಾರಾಷ್ಟ್ರ, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ, ಒಡಿಶಾ, ಛತ್ತೀಸ್‌ಗಢ, ತೆಲಂಗಾಣ, ಆಂಧ್ರಪ್ರದೇಶದಲ್ಲಿ ಮತ್ತು ತಮಿಳುನಾಡು, ಕರ್ನಾಟಕದ ಉತ್ತರ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಅಧಿಕ ತಾಪಮಾನ ದಾಖಲಾಗುವ ಸಾಧ್ಯತೆಯಿದೆ.

ಇನ್ನು ಈಗಾಗಲೇ ಈ ಬೇಸಿಗೆಯಲ್ಲಿ ಭಾರತವು ಶೇಕಡ 9ರಿಂದ 10ರಷ್ಟು ಗರಿಷ್ಠ ವಿದ್ಯುತ್ ಬೇಡಿಕೆಗೆ ಸಿದ್ಧವಾಗಿರಬೇಕು ಎಂದು ತಜ್ಞರು ಎಚ್ಚರಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...

ಶಾಲೆಗಳಲ್ಲಿ ರ‍್ಯಾಗಿಂಗ್ ತಡೆಗೆ ಕೇಂದ್ರದ ಹೊಸ ಕಾನೂನು ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

ದೇಶದ ಶಾಲೆಗಳು ಹಾಗೂ ಕಾಲೇಜುಗಳಲ್ಲಿ ರ‍್ಯಾಗಿಂಗ್ ಮತ್ತು ಕಿರುಕುಳವನ್ನು ತಡೆಯಲು ಕೇಂದ್ರ...