ಮಣಿಪುರದಲ್ಲಿ ಸೇನಾ ಕಾರ್ಯಾಚರಣೆ: ಇಬ್ಬರು ಯುಕೆಎನ್‌ಎ ಕಾರ್ಯಕರ್ತರ ಎನ್‌ಕೌಂಟರ್, ಶಸ್ತ್ರಾಸ್ತ್ರ ಜಪ್ತಿ

Date:

ಮಣಿಪುರದ ಚುರಾಚಂದ್‌ಪುರ ಜಿಲ್ಲೆಯಲ್ಲಿ ಭಾರತೀಯ ಸೇನೆ ಮತ್ತು ಅಸ್ಸಾಂ ರೈಫಲ್ಸ್ ಪಡೆಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ UKNA ಸಂಘಟನೆಯ ಇಬ್ಬರು ಕೆಡರ್‌ಗಳು ಹತರಾಗಿದ್ದು, ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.

- Advertisement -

ನಿಖರವಾದ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಸೇನೆ ಹಾಗೂ ಅಸ್ಸಾಂ ರೈಫಲ್ಸ್ ಸಿಬ್ಬಂದಿ ಹೆಂಗ್ಲೆಪ್ ಸಬ್-ಡಿವಿಷನ್‌ನ ಫೈಬಾಂಗ್ ಗ್ರಾಮದ ಅರಣ್ಯ ಪ್ರದೇಶದಲ್ಲಿದ್ದ ‘ಯುನೈಟೆಡ್ ಕುಕಿ ನ್ಯಾಷನಲ್ ಆರ್ಮಿ’ (UKNA) ಯಿನ್ ಸಶಸ್ತ್ರ ಪಡೆಗಳ ಶಿಬಿರದ ಮೇಲೆ ದಾಳಿ ನಡೆಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ಇದನ್ನೂ ಓದಿ: ಅಶಾಂತಿಯ ಕಣಿವೆಯಲ್ಲಿ ನಿಲ್ಲದ ಸಂಘರ್ಷ: ಮಣಿಪುರದ ಪ್ರಜಾಪ್ರಭುತ್ವಕ್ಕೆ ಸವಾಲಾದ ಜನಾಂಗೀಯ ಸಮರ

ಭದ್ರತಾ ಪಡೆಗಳು ಸ್ಥಳವನ್ನು ತಲುಪುತ್ತಿದ್ದಂತೆ ಸಶಸ್ತ್ರ ಪಡೆಗಳು ಸ್ವಯಂಚಾಲಿತ ಶಸ್ತ್ರಾಸ್ತ್ರಗಳಿಂದ ಗುಂಡಿನ ದಾಳಿ ನಡೆಸಿದರು. ತಕ್ಷಣವೇ ಕಾರ್ಯಪ್ರವೃತ್ತರಾದ ಯೋಧರು ನಡೆಸಿದ ಮರುದಾಳಿಯಲ್ಲಿ ಯುಕೆಎನ್‌ಎ ಸಂಘಟನೆಯ ಇಬ್ಬರು ಮೃತಪಟ್ಟು, ಇಬ್ಬರು ಗಾಯಗೊಂಡರು. ದಾಳಿಯ ನಂತರ ಉಳಿದವರು ಕಾಡಿನೊಳಗೆ ಓಡಿಹೋಗಿದ್ದಾರೆ ಎಂದು ವರದಿಯಾಗಿದೆ.

ಕಾರ್ಯಾಚರಣೆ ಮುಗಿದ ಬಳಿಕ ಘಟನಾ ಸ್ಥಳದಿಂದ 2 ಎಂಎ (MA) ರೈಫಲ್‌ಗಳು, 1 ಎಕೆ-56 (AK-56) ರೈಫಲ್, 1 ಲಾಥೋಡ್ ಗನ್ (40mm Lathode launcher), ಗ್ರೆನೇಡ್‌ಗಳು, ನೂರಾರು ಸುತ್ತು ಜೀವಂತ ಗುಂಡುಗಳು ಹಾಗೂ ಸೇನಾ ತರಹದ ಸಮವಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಭಾಗದಲ್ಲಿ ಓಡಿಹೋದ ಉಗ್ರರಿಗಾಗಿ ಶೋಧ ಕಾರ್ಯ ತೀವ್ರಗೊಳಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ವಿದೇಶಿ ಪ್ರವಾಸದ ದಾಖಲೆ ಬಹಿರಂಗಕ್ಕೆ ದೆಹಲಿ ಹೈಕೋರ್ಟ್ ನಕಾರ

ಮಾಹಿತಿ ಹಕ್ಕು ಕಾಯ್ದೆ (ಆರ್‌ಟಿಐ) ಅಡಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ...

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ ಸರ್ಕಾರಗಳು!

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ...

ಈ ದಿನ ಸಂಪಾದಕೀಯ | ʼಕೊಂದು ಉಳಿಸಿಕೊಳ್ಳಬೇಕಾದ ಧರ್ಮ ಯಾವುದಾದರೂ ಇದ್ಯಾ ಈ ಪ್ರಪಂಚದಲ್ಲಿ?ʼ

ಸೌದಿ ಅರೇಬಿಯಾದ ಮರಣದಂಡನೆ ಪ್ರಕರಣದಿಂದ ಚಿಂತನೆಗೆ ಹಚ್ಚುವ ಸಂಗತಿ ಎಂದರೆ, ಧಾರ್ಮಿಕ...

ಶಿವಮೊಗ್ಗ ಜಂಬೂ ಸವಾರಿ ವೇಳೆ ಭಾರೀ ಅನಾಹುತ: ಅಂಬಾರಿ ಹೊತ್ತು ಅಡ್ಡಾದಿಡ್ಡಿ ಓಡಿದ ಆನೆ

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಅದ್ಧೂರಿ ಚಾಲನೆ ಸಿಕ್ಕು ಅಲ್ಲಿನ...