ಮೂರನೇ ಬಾರಿ ಅರುಣಾಚಲ ಪ್ರದೇಶ ಮುಖ್ಯಮಂತ್ರಿಯಾಗಿ ಪೆಮಾ ಖಂಡು ಪ್ರಮಾಣವಚನ

Date:

ಅರುಣಾಚಲ ಪ್ರದೇಶದ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದ ಪೆಮಾ ಖಂಡು ಇಂದು ಸತತ ಮೂರನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಪಕ್ಷದ ಹಿರಿಯ ನಾಯಕ ಚೌನಾ ಮೇನ್‌ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

- Advertisement -

ರಾಜ್ಯಪಾಲರಾದ ಕೆ ಟಿ ಪರ್ನಾಯಕ್‌ ಪ್ರಮಾಣವಚನ ಬೋಧಿಸಿದರು. ಖಂಡು ಅವರ ಜೊತೆ 11 ಇತರ ಶಾಸಕರು ಮಂತ್ರಿಗಳಾಗಿ ಪ್ರಮಾಣವಚನ ಸ್ವೀಕಾರ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸ್ಮರಣೆ | ʼಗಾಂಧಿ ನೀ ನಮ್ಮೆಲ್ಲರೊಳಗೂ ಇರುವೆʼ

ನಿನ್ನ ಚಾಳೀಸಿನೊಳಗೆ ತೂರಿಕೊಂಡ ಸ್ವಚ್ಚ ಭಾರತವಿನ್ನೂ ಚರಂಡಿಯಲ್ಲಿ ಹೊರಳಾಡುತ್ತಿದೆ. ಕಪ್ಪು ಹಣದ ಕತ್ತಲೆ ಗಾಢವಾಗಿ, ಸೂತ್ರಧಾರಿಗಳು ಉಳ್ಳವರಾಗಿ ಕೈಲಾಸದಲ್ಲಿನ ಭವ್ಯ ಶಿವಾಲಯದಲ್ಲಿದ್ದಾರೆ. ಊರ ಹೊರಗಣ ಕೇರಿಯವರಿಗೆ ಕೊಳಕು ಬಳಿಯುವ ಕಾಯಕ ಮತ್ತು ಕೊಳಗೇರಿ...

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿ ಬಿಗಿಮುಷ್ಟಿಯಲ್ಲಿ ಬಲಿಷ್ಠ ಖಾತೆಗಳು; ತೆಪ್ಪಗಿರುವವೇ ಮಿತ್ರಪಕ್ಷಗಳು?

ಸಮಾರಂಭದಲ್ಲಿ ಗೃಹ ಸಚಿವ ಅಮಿತ್‌ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್‌, ಕೇಂದ್ರ ಸಚಿವರಾದ ಜಿ ಪಿ ನಡ್ಡಾ, ಕಿರಣ್‌ ರಿಜಿಜು ಹಾಗೂ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಉಪಸ್ಥಿತರಿದ್ದರು.

ಅರುಣಾಚಲ ಪ್ರದೇಶದಲ್ಲಿ ಬಿಜೆಪಿ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದಿದೆ.60 ವಿಧಾನಸಭಾ ಕ್ಷೇತ್ರಗಳ ಚುನಾವಣೆಯಲ್ಲಿ ಬಿಜೆಪಿ 46 ಕ್ಷೇತ್ರಗಳಲ್ಲಿ ವಿಜಯಸಾಧಿಸಿದೆ. ಇವರಲ್ಲಿ ಮುಖ್ಯಮಂತ್ರಿಯಾಗಿರುವ ಪಿಮಾ ಖಂಡು ಸೇರಿದಂತೆ 10 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದರು. ಇನ್ನುಳಿದಂತೆ ಎನ್‌ಪಿಪಿ 5, ಎನ್‌ಸಿಪಿ 3, ಪಿಪಿಎ 2 ಹಾಗೂ ಕಾಂಗ್ರೆಸ್ 1 ಕ್ಷೇತ್ರಗಳಲ್ಲಿ ಜಯಗಳಿಸಿದ್ದವು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಡಿ ಅಧಿಕಾರಿಗಳ ವಿರುದ್ಧ ಎಸ್‌ಸಿ/ಎಸ್‌ಟಿ ಪ್ರಕರಣ: ಪ್ರತಿಕ್ರಿಯಿಸಲು ವಿಳಂಬ ಮಾಡಿದ ಸಿಎಂ ಸೊರೇನ್‌ಗೆ ಜಾರ್ಖಂಡ್ ಹೈಕೋರ್ಟ್ ದಂಡ

ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ...

ಪತ್ರಕರ್ತರು, ನಾಗರಿಕರ ವಿರುದ್ಧ ವಿಶೇಷಾಧಿಕಾರ ಅಸ್ತ್ರ ಬೇಡ: ಸುಪ್ರೀಂಗೆ CPIM ನಾಯಕಿ ಸುಭಾಷಿಣಿ ಅಲಿ ಮನವಿ

ಶಾಸಕಾಂಗವನ್ನು ಟೀಕಿಸಿದ ಮಾತ್ರಕ್ಕೆ ಸಂಸತ್ ಸದಸ್ಯರಲ್ಲದ ನಾಗರಿಕರು ಅಥವಾ ಪತ್ರಕರ್ತರ ವಿರುದ್ಧ...

3,000 ಮದರಸಾಗಳ ನಿರ್ವಹಣೆ, ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ರಾಜಸ್ಥಾನ ಹೈಕೋರ್ಟ್‌ ಸೂಚನೆ

ರಾಜಸ್ಥಾನದಲ್ಲಿ ಕಾರ್ಯಾಚರಿಸುತ್ತಿರುವ ಸುಮಾರು 3,000 ಮದರಸಾಗಳ ಪರಿಣಾಮಕಾರಿ ನಿರ್ವಹಣೆ, ಮೇಲ್ವಿಚಾರಣೆ ಹಾಗೂ...