ಅರುಣಾಚಲ ಪ್ರದೇಶ | ಕಮರಿಗೆ ಬಿದ್ದ ಟ್ರಕ್‌: ಮೂವರು ಯೋಧರು ಹುತಾತ್ಮ, ನಾಲ್ವರಿಗೆ ಗಾಯ

Date:

ಟ್ರಕ್ ಒಂದು ಆಳವಾದ ಕಮರಿಗೆ ಬಿದ್ದು ಮೂವರು ಯೋಧರು ಹುತಾತ್ಮರಾಗಿರುವ ಘಟನೆ ಅರುಣಾಚಲ ಪ್ರದೇಶದ ಮೇಲ್ ಸುಬಾನ್ಸಿರಿ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಈ ಅಪಘಾತದಲ್ಲಿ ನಾಲ್ವರು ಯೋಧರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

ಅಪಘಾತದಲ್ಲಿ ಮೂವರು ಯೋಧರು ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಇಟಾನಗರದ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಇದನ್ನು ಓದಿದ್ದೀರಾ? ಮೂರನೇ ಬಾರಿ ಅರುಣಾಚಲ ಪ್ರದೇಶ ಮುಖ್ಯಮಂತ್ರಿಯಾಗಿ ಪೆಮಾ ಖಂಡು ಪ್ರಮಾಣವಚನ

ಸೇನೆಯ ಈಸ್ಟರ್ನ್ ಕಮಾಂಡ್ ತನ್ನ ಸಿಬ್ಬಂದಿಯ ಸಾವಿಗೆ ಸಂತಾಪ ಸೂಚಿಸಿದೆ. ಮೃತ ಯೋಧರನ್ನು ಹವಾಲ್ದಾರ್ ನಖತ್ ಸಿಂಗ್, ನಾಯಕ್ ಮುಖೇಶ್ ಕುಮಾರ್ ಮತ್ತು ಗ್ರೆನೇಡಿಯರ್ ಆಶಿಶ್ ಎಂದು ಗುರುತಿಸಲಾಗಿದೆ.

ಈಸ್ಟರ್ನ್ ಕಮಾಂಡ್‌ನ ಎಕ್ಸ್ ಪೋಸ್ಟ್‌ನಲ್ಲಿ, “ಲೆಫ್ಟಿನೆಂಟ್ ಜನರಲ್ ಆರ್‌ಸಿ ತಿವಾರಿ, ಆರ್ಮಿ ಸಿಡಿಆರ್ ಇಸಿ ಮತ್ತು ಎಲ್ಲಾ ಶ್ರೇಣಿಗಳು ಧೀರರಾದ ಹವಾಲ್ದಾರ್ ನಖತ್ ಸಿಂಗ್, ನಾಯಕ್ ಮುಖೇಶ್ ಕುಮಾರ್ ಮತ್ತು ಗ್ರೆನೇಡಿಯರ್ ಆಶಿಶ್ ನಿಧನಕ್ಕೆ ತೀವ್ರ ಸಂತಾಪಗಳು” ಎಂದು ಹೇಳಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಐ ದುರ್ಬಳಕೆ; ಅಶ್ಲೀಲ ವಿಡಿಯೋ, ಫೋಟೋ ವೈರಲ್: ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಕಂಗನಾ

ಸಾಮಾಜಿಕ ಜಾಲತಾಣಗಳಲ್ಲಿ ಎಐ ತಂತ್ರಜ್ಞಾನ ಬಳಸಿ ರಚಿಸಲಾದ ಅಶ್ಲೀಲ ಮತ್ತು ನಕಲಿ...

ಬಡತನದ ಸರಪಳಿ ಮುರಿಯಲು ಸೀರೆಯಲ್ಲೇ ಓಟ: ಹೋಮ್ ಗಾರ್ಡ್ ಉದ್ಯೋಗಾಕಾಂಕ್ಷಿಯ ಸಾಹಸಕ್ಕೆ ಪ್ರಶಂಸೆ

ಹೋಮ್ ಗಾರ್ಡ್ (ಗೃಹ ರಕ್ಷಕ ಸಿಬ್ಬಂದಿ) ನೇಮಕಾತಿಯ ದೈಹಿಕ ದಾರ್ಢ್ಯ ಪರೀಕ್ಷೆಯ...

CEC ನೇಮಕ ಬಲು ದೊಡ್ಡ ತಲೆನೋವು ಎಂದಿದ್ದ ಸಂವಿಧಾನ ರಚನಾ ಸಭೆ; ಯಾಕೆ ಗೊತ್ತೇ?

ಚುನಾವಣಾ ಆಯುಕ್ತರ ನೇಮಕಾತಿ ಮತ್ತು ಸ್ವಾಯತ್ತತೆಯ ವಿವಾದ ಇಂದು ನಿನ್ನೆಯದಲ್ಲ. ಇದು...