ಅಬಕಾರಿ ನೀತಿ ಹಗರಣ | ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಆ. 20ರವರೆಗೆ ವಿಸ್ತರಣೆ

Date:

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನವನ್ನು ದಿ ರೋಸ್ ಅವೆನ್ಯೂ ನ್ಯಾಯಾಲಯ ಆಗಸ್ಟ್ 20ರವರೆಗೆ ವಿಸ್ತರಿಸಿದೆ.

- Advertisement -

ಅರವಿಂದ್ ಕೇಜ್ರಿವಾಲ್ ಅವರನ್ನು ತಿಹಾರ್ ಜೈಲಿನಿಂದ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಅವರನ್ನು ಹಾಜರುಪಡಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಆಗಸ್ಟ್‌ 5ರಂದು ಅಬಕಾರಿ ನೀತಿ ಹಗರಣದಲ್ಲಿ ಸಿಬಿಐ ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಲ್ಲಿಸಿದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.

ಇದನ್ನು ಓದಿದ್ದೀರಾ? ಅಬಕಾರಿ ನೀತಿ ಹಗರಣ | ಬಂಧನ ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ ಅರ್ಜಿ ವಜಾ

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಓವೈಸಿ: ಅರ್ಜಿಯ ತುರ್ತು ವಿಚಾರಣೆಗೆ ಮನವಿ

ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ನಡೆಸುತ್ತಿರುವ ಚುನಾವಣಾ ಆಯೋಗದ...

ಪೊಲೀಸರು ಇಷ್ಟೊಂದು ಭೀಕರ ಮತ್ತು ಕ್ರೂರವಾಗಿ ವರ್ತಿಸುವುದೇಕೆ?

ಸ್ವತಂತ್ರ ದೇಶದಲ್ಲಿ ತಮ್ಮ ಹಕ್ಕುಗಳಿಗಾಗಿ, ಪ್ರಜಾಪ್ರಭುತ್ವದ ರಕ್ಷಣೆಗಾಗಿ ಶಾಂತಿಯುತವಾಗಿ ಬೀದಿಗಿಳಿದ ಯುವಕ-ಯುವತಿಯರು,...

ಪೈಲಟ್‌ನಿಂದ ವಿಮಾನ ಅಪಹರಣದ ತುರ್ತು ಸಂದೇಶ: ಜೈಪುರದಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

ಜರ್ಮನಿಯ ಫ್ರಾಂಕ್‌ಫರ್ಟ್‌ನಿಂದ ದೆಹಲಿಗೆ ಆಗಮಿಸುತ್ತಿದ್ದ ಏರ್ ಇಂಡಿಯಾ ವಿಮಾನದ ಪೈಲಟ್‌ನಿಂದ ಶಂಕಿತ...

ದೆಹಲಿ SIR | ತಾರ್ಕಿಕ ವ್ಯತ್ಯಾಸದ ಲಿಸ್ಟ್‌ನಲ್ಲಿ ಮುಸ್ಲಿಂ ಮತದಾರರೇ ಟಾರ್ಗೆಟ್!

ದೆಹಲಿಯಲ್ಲಿ EC ಕೈಗೊಂಡಿರುವ SIR ಪ್ರಕ್ರಿಯೆಯ ಕರಡು ಮತದಾರರ ಪಟ್ಟಿ ವಿಶ್ಲೇಷಣೆಯು...