ಅರವಿಂದ್ ಕೇಜ್ರಿವಾಲ್ ಬಂಧನ ಕಾಂಗ್ರೆಸ್‌ಗೆ ಒಂದು ಜೀವನ ಪಾಠ: ಪಿಣರಾಯಿ ವಿಜಯನ್

Date:

“ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಇಂದಿನ ಸ್ಥಿತಿಯು ಕಾಂಗ್ರೆಸ್‌ಗೆ ಒಂದು ಜೀವನ ಪಾಠವಾಗಿದೆ” ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದರು.

- Advertisement -

ಸಿಪಿಐಎಂ, ಕಾಂಗ್ರೆಸ್‌ ಸೇರಿ 18 ವಿಪಕ್ಷಗಳು ಭಾನುವಾರ (ಮಾರ್ಚ್ 31) ನವದೆಹಲಿಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನದ ವಿರುದ್ಧ ಪ್ರತಿಭಟನೆ ನಡೆಸಿದೆ. ಇದಾದ ಒಂದು ದಿನದ ಬಳಿಕ ಕೇರಳ ಮುಖ್ಯಮಂತ್ರಿ ಪತ್ರಿಕಾಗೋಷ್ಠಿ ನಡೆಸಿ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಇಡಿ ತನಿಖೆಗೆ ಆಗ್ರಹಿಸಿದ್ದ ಕಾಂಗ್ರೆಸ್‌ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮ್ಯಾಕಲ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಇದನ್ನು ಓದಿದ್ದೀರಾ?  ಚುನಾವಣಾ ಬಾಂಡ್ ಹಗರಣ ದಿಕ್ಕು ತಪ್ಪಿಸಲು ಕೇಜ್ರಿವಾಲ್ ಬಂಧನ: ಪಿಣರಾಯಿ ವಿಜಯನ್

“ಕೇಜ್ರಿವಾಲ್ ಪ್ರಕರಣವು ಕಾಂಗ್ರೆಸ್‌ನ ದಾರಿಯ ಒಂದು ಉತ್ತಮ ಉದಾಹರಣೆಯಾಗಿದೆ. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಸರ್ಕಾರದ ಮೇಲೆ ಭ್ರಷ್ಟಾಚಾರದ ಆರೋಪವಿದ್ದಾಗ ಕೇಜ್ರಿವಾಲ್ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿತ್ತು. ಕಾಂಗ್ರೆಸ್‌ ಈ ಪ್ರಕರಣದಲ್ಲಿ ದೂರನ್ನು ಕೂಡಾ ದಾಖಲಿಸಿತ್ತು. ಇದರ ಪರಿಣಾಮವಾಗಿ ಈಗ ಇಡಿ ತನಿಖೆ ನಡೆಲಾಗುತ್ತಿದೆ” ಎಂದು ಹೇಳಿದರು.

“ಈ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಲಾಗಿದ್ದು ಕೇಜ್ರಿವಾಲ್‌ ಅವರನ್ನು ಯಾಕೆ ಬಂಧಿಸಿಲ್ಲ ಎಂದು ಕಾಂಗ್ರೆಸ್ ಪ್ರಶ್ನಿಸಿತ್ತು. ಕೇಜ್ರಿವಾಲ್ ಬಂಧನವಾಗುವವರೆಗೂ ಈ ಪ್ರಶ್ನೆಯನ್ನು ಕಾಂಗ್ರೆಸ್ ಎತ್ತಿದೆ. ಈಗ ಕಾಂಗ್ರೆಸ್ ತನ್ನ ನಿಲುವನ್ನು ಬದಲಾಯಿಸಿದೆ. ಆದರೆ ಈಗ ಕಾಂಗ್ರೆಸ್ ತನ್ನ ಹಿಂದಿನ ನಿಲುವು ತಪ್ಪಾಗಿತ್ತು ಎಂದು ಒಪ್ಪಿಕೊಳ್ಳಬೇಕಾಗುತ್ತದೆ” ಎಂದು ವಿಜಯನ್ ತಿಳಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದ ಖಜಾನೆ ಖಾಲಿ, ಆದರೂ ಪ್ರಧಾನಿ ಹುಟ್ಟುಹಬ್ಬಕ್ಕೆ ಕೋಟಿ ಕೋಟಿ ಪೋಲು: ತೇಜಸ್ವಿ ಯಾದವ್ ಆರೋಪ

ಬಿಹಾರದಲ್ಲಿ ತೀವ್ರ ಪ್ರವಾಹ ಪರಿಸ್ಥಿತಿಯಿಂದಾಗಿ ಲಕ್ಷಾಂತರ ಜನರು ತೊಂದರೆಯಲ್ಲಿರುವಾಗ ಮತ್ತು ರಾಜ್ಯ...

ಹಿರಿಯ ಪತ್ರಕರ್ತೆ ಪಾಯಲ್ ಮೆಹ್ತಾ ಅಕಾಲಿಕ ನಿಧನ: ಪ್ರಧಾನಿ ಮೋದಿ, ರಾಹುಲ್ ಗಾಂಧಿ ಸೇರಿದಂತೆ ಗಣ್ಯರ ಸಂತಾಪ

ಸಿಎನ್‌ಎನ್-ನ್ಯೂಸ್18 ವಾಹಿನಿಯ ಹಿರಿಯ ರಾಜಕೀಯ ಪತ್ರಕರ್ತೆ ಪಾಯಲ್ ಮೆಹ್ತಾ (46) ಅವರು...

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ರಾಜಸ್ಥಾನದ ಬುಡಕಟ್ಟು ಶಾಲೆಗಳ ದುಸ್ಥಿತಿ: ‘ಖಾಲಿ ಜಾಗ, ಕುಡಿಯುವ ನೀರಿಲ್ಲ’ – ಸಿಜೆಪಿ ಆಕ್ರೋಶ

ರಾಜಸ್ಥಾನದ ಬುಡಕಟ್ಟು (ಆದಿವಾಸಿ) ಪ್ರದೇಶಗಳಲ್ಲಿರುವ ಸರ್ಕಾರಿ ಶಾಲೆಗಳ ಶೋಚನೀಯ ಸ್ಥಿತಿಯನ್ನು ಖಂಡಿಸಿ...