ಮದ್ಯ ಸೇವನೆ ನಿಲ್ಲಿಸಲು ಹೇಳಿದ್ದಕ್ಕೆ ಸಿಟ್ಟಿಗೆದ್ದು ಮಗ, ಸೊಸೆಯ ಮೇಲೆ ಗುಂಡು ಹಾರಿಸಿದ ವ್ಯಸನಿ

Date:

ಮದ್ಯ ಸೇವನೆ ಮಾಡುವುದನ್ನು ನಿಲ್ಲಿಸಲು ಹೇಳಿದ್ದಕ್ಕೆ ಮದ್ಯ ವ್ಯಸನಿಯೋರ್ವ ಸಿಟ್ಟಿಗೆದ್ದು ಮಗ, ಸೊಸೆಯ ಮೇಲೆ ಗುಂಡು ಹಾರಿಸಿದ ಘಟನೆ ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ನಡೆದಿದೆ.

- Advertisement -

ನಿವೃತ್ತ ಗೃಹರಕ್ಷಕ ದಳದ ಸಿಬ್ಬಂದಿ ಹರಿ ಯಾದವ್ ಮನೆಯಲ್ಲಿ ಮದ್ಯಪಾನ ಮಾಡುವುದನ್ನು ಮತ್ತು ಗಲಾಟೆ ಮಾಡುವುದನ್ನು ನಿಲ್ಲಿಸುವಂತೆ ಹೇಳಿದ್ದಕ್ಕೆ ಅವರ ಮಗ ಮತ್ತು ಸೊಸೆ ಮೇಲೆ ಗುಂಡು ಹಾರಿಸಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ರಾಜಕೀಯದಲ್ಲಿ ಮಹಿಳೆಯರ ಮೇಲೆ ಗಂಡಾಳ್ವಿಕೆಯ ಸಾಂಸ್ಕೃತಿಕ ರಾಜಕಾರಣ

ರಾಜಕೀಯದ ಮೇಲೆ ಪುರುಷ ಪ್ರಧಾನ ಹಿಡಿತ ಹೇಗೆ ನಿರ್ಮಾಣವಾಯಿತು? ರಾಜಕೀಯವೆಂದರೆ, ಜನರ ಬದುಕಿನ ಮೇಲೆ ನಿರ್ಧಾರ ತೆಗೆದುಕೊಳ್ಳುವ ಸಾರ್ವಜನಿಕ ಕ್ಷೇತ್ರ. ಆದರೆ ಶತಮಾನಗಳ ಕಾಲ ನಮ್ಮ ಸಾಮಾಜಿಕ ಮತ್ತು ಸಾಂಸ್ಕೃತಿಕ ವ್ಯವಸ್ಥೆ ಅದನ್ನು...

ಇದನ್ನು ಓದಿದ್ದೀರಾ? ಬೆಂ.ಗ್ರಾ | ಮದ್ಯ ವ್ಯಸನಿಗಳ ತಾಣವಾದ ಕಾಲೇಜು ಮೈದಾನ

ಹಿರಿಯ ಮಗ ಅನುಪ್ ಯಾದವ್ (38) ಅವರ ಎದೆಗೆ ಗುಂಡು ಹಾರಿಸಲಾಗಿದ್ದು, ಕಿರಿಯ ಸೊಸೆ ಸುಪ್ರಿಯಾ ಯಾದವ್ (30) ಅವರ ಎಡಗೈ ಮತ್ತು ಹೊಟ್ಟೆಗೆ ಗುಂಡು ಹಾರಿಸಲಾಗಿದೆ. ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ನಂತರ ಇಬ್ಬರನ್ನೂ ಬಿಆರ್‌ಡಿ ವೈದ್ಯಕೀಯ ಕಾಲೇಜಿಗೆ ಕಳುಹಿಸಲಾಗಿದೆ. ಪ್ರಸ್ತುತ ಇಬ್ಬರ ಸ್ಥಿತಿಯೂ ಗಂಭೀರವಾಗಿದೆ.

ಆರೋಪಿ ಹರಿ ಯಾದವ್ ಅನ್ನು ವಶಕ್ಕೆ ಪಡೆದು ಪರವಾನಗಿ ಪಡೆದ ಬಂದೂಕನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಬರ್ಹಲ್‌ಗಂಜ್ ಎಸ್‌ಎಚ್‌ಒ ಚಂದ್ರಭನ್ ಸಿಂಗ್ ತಿಳಿಸಿದ್ದಾರೆ. ಜೊತೆಗೆ ದೂರು ಬಂದ ತಕ್ಷಣ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಂದೋರ್‌ನಲ್ಲಿ 1.36 ಲಕ್ಷ ಮತದಾರರ ಹೆಸರು ಡಿಲೀಟ್‌: ‘ದಾಖಲೆಗಳೇ ಇಲ್ಲ’ ಎಂದ ಅಧಿಕಾರಿಗಳು, ‘ಆರ್‌ಟಿಐ’ ಉತ್ತರದಲ್ಲಿ ಬಹಿರಂಗ

ಮಧ್ಯಪ್ರದೇಶದ ಇಂದೋರ್‌ ಜಿಲ್ಲೆಯಲ್ಲಿ ಒಟ್ಟು 1.36 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರುಗಳನ್ನು...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ನಯಾರಾ ಎನರ್ಜಿ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ; ಪೆಟ್ರೋಲ್ ₹5, ಡೀಸೆಲ್ ₹3 ದುಬಾರಿ

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಹಾಗೂ ಸಂಸ್ಕರಿಸಿದ ಇಂಧನ ಉತ್ಪನ್ನಗಳ ಬೆಲೆ...