ಬಿರುಸುಗೊಂಡ ಮತದಾನ: ಅಸ್ಸಾಂ, ಕೇರಳ, ಪುದುಚೆರಿಯಲ್ಲಿ ಶೇ.50 ದಾಟಿದ ವೋಟಿಂಗ್

Date:

ಇಂದು ಅಸ್ಸಾಂ, ಕೇರಳ ಮತ್ತು ಪುದುಚೆರಿಯಲ್ಲಿ ಚುನಾವಣೆ ನಡೆಯುತ್ತಿದ್ದು, ಮತದಾನ ಪ್ರಕ್ರಿಯೆಯು ಬಿರುಸಿನಿಂದ ನಡೆದಿದೆ. ಗುರುವಾರ ಮಧ್ಯಾಹ್ನ 1 ಗಂಟೆಯ ಹೊತ್ತಿಗೆ ಶೇ.50ಕ್ಕೂ ಅಧಿಕ ಮತದಾನ ನಡೆದಿದೆ.

- Advertisement -

ಅಸ್ಸಾಂನಲ್ಲಿ ಶೇ. 59.63 ರಷ್ಟು ಮತದಾನ ದಾಖಲಾಗಿದ್ದು, ಪುದುಚೆರಿಯಲ್ಲಿ ಶೇ. 56.83ರಷ್ಟು ಮತದಾನ ನಡೆದಿದೆ. ಕೇರಳದಲ್ಲಿ ಶೇ. 49.7 ರಷ್ಟು ಮತದಾನವಾಗಿದೆ. ಅಂದರೆ ಶೇ.50ರ ಸಮೀಪಕ್ಕೆ ತಲುಪಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇದನ್ನು ಓದಿದ್ದೀರಾ? ಕೇರಳ | ಉದುಮದಲ್ಲಿ ಯುಡಿಎಫ್ ಚುನಾವಣಾ ಏಜೆಂಟ್‌ ಬಂಧನ

ಮಧ್ಯಾಹ್ನ 3 ಗಂಟೆ ಸುಮಾರಿಗೆ ಕೇರಳದಲ್ಲಿ ಶೇ.62, ಅಸ್ಸಾಂನದಲ್ಲಿ ಶೇ.75ರಷ್ಟು ಮತ್ತು ಪುದುಚೆರಿಯಲ್ಲಿ ಶೇ.72ರಷ್ಟು ಮತದಾನ ನಡೆದಿದೆ.

ಕೇರಳದಲ್ಲಿ ಒಂದೆರಡು ಕಡೆ ಚುನಾವಣಾ ನಿಯಮ ಉಲ್ಲಂಘನೆ ಸಂಬಂಧಿಸಿದ ಘಟನೆ ನಡೆದಿದೆ. ಅದನ್ನು ಹೊರತುಪಡಿಸಿ ಉಳಿದೆಡೆ ಮತದಾನ ಸುಗಮವಾಗಿ ನಡೆಯುತ್ತಿದೆ.

ಇನ್ನು ಉಪಚುನಾವಣೆ ನಡೆಯುತ್ತಿರುವ ದಾವಣಗೆರೆಯಲ್ಲಿ 3 ಗಂಟೆವರೆಗೆ ಶೇ.45.98 ಮತದಾನ ನಡೆದಿದೆ. ಬಾಗಲಕೋಟೆಯಲ್ಲಿ 3 ಗಂಟೆವರೆಗೆ 54.44% ಮತದಾನ ನಡೆದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಲೈಂಗಿಕ ಕಿರುಕುಳ ಆರೋಪ; ಪ್ರಾಧ್ಯಾಪಕ ಹುದ್ದೆಯಿಂದ ಕಾಂಗ್ರೆಸ್ ಸಂಸದ ಬಿಮೋಲ್ ವಜಾ

11 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ಹಾಗೂ ಅನುಚಿತ ವರ್ತನೆಯ ಆರೋಪದಡಿ ದೂರು...

ಬೀದರ್‌ | ಕಾನ್ಶಿರಾಂ ಹೋರಾಟ ಬಹುಜನರ ರಾಜಕೀಯ ಜಾಗೃತಿಗೆ ದಾರಿದೀಪ

ಬೀದರ್ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ವಿವಿಧ ಬಹುಜನ ಸಂಘಟನೆಗಳ...

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...