ಜಮ್ಮು ಕಾಶ್ಮೀರ, ಹರಿಯಾಣ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ

Date:


ಜಮ್ಮು ಕಾಶ್ಮೀರದ ವಿಧಾನಸಭೆ ಚುನಾವಣೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಸೆ.18, ಸೆ.25 ಹಾಗೂ ಅಕ್ಟೋಬರ್‌ 1 ರಂದು ನಡೆಯಲಿದೆ.

- Advertisement -

ಹರಿಯಾಣದ ವಿಧಾನಸಭೆ ಚುನಾವಣೆ ಅಕ್ಟೋಬರ್‌ 1 ರಂದು ನಡೆಯಲಿದೆ. ಎರಡೂ ರಾಜ್ಯಗಳ ಮತ ಎಣಿಕೆ ಅಕ್ಟೋಬರ್‌ 4 ರಂದು ನಡೆಯಲಿದೆ. ಎರಡೂ ರಾಜ್ಯಗಳ ವಿಧಾನಸಭೆಯು 90 ಕ್ಷೇತ್ರಗಳನ್ನು ಹೊಂದಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಜಮ್ಮು ಕಾಶ್ಮೀರದಲ್ಲಿ ಮೊದಲ ಹಂತದಲ್ಲಿ 24 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆದರೆ, ಎರಡನೇ ಹಂತದಲ್ಲಿ 26 ವಿಧಾನಸಭಾ ಕ್ಷೇತ್ರಗಳಲ್ಲಿ ಮತ್ತು ಮೂರನೇ ಹಂತದಲ್ಲಿ 40 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.

ಇದೇ ಸಮಯದಲ್ಲಿ 90 ವಿಧಾನಸಭಾ ಕ್ಷೇತ್ರಗಳಿರುವ ಹರ್ಯಾಣದ ವಿಧಾನಸಭಾ ಚುನಾವಣೆಯನ್ನೂ ಘೋಷಿಸಲಾಗಿದೆ. ಇಲ್ಲಿ
ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಸೆ.12ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದರೆ, ಸೆ.16ರಂದು ನಾಮಪತ್ರ
ಹಿಂಪಡೆಯಲು ಕೊನೆಯ ದಿನವಾಗಿದೆ. ಅಕ್ಟೋಬರ್ 1ರಂದು ಮತದಾನ ನಡೆಯಲಿದ

ಜಮ್ಮು ಕಾಶ್ಮೀರ ರಾಜ್ಯವನ್ನು 2019 ರಲ್ಲಿ, ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿ ಸಂವಿಧಾನದ 370 ವಿಧಿಯಲ್ಲಿ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಲಾಗಿತ್ತು. ಅಂದಿನಿಂದ ಜಮ್ಮು ಮತ್ತು ಕಾಶ್ಮೀರವು ಲೆಫ್ಟಿನೆಂಟ್ ಗವರ್ನರ್ ಆಳ್ವಿಕೆಯಲ್ಲಿದೆ.

JK elec
Haryana el
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...