ಪಶ್ಚಿಮ ಬಂಗಾಳ| ಬಿಜೆಪಿ ಮುಖ್ಯಸ್ಥರ ಆಸ್ತಿ 2019ರಿಂದ ಈವರೆಗೆ ಶೇ.114 ಹೆಚ್ಚಳ!

Date:

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಲೂರ್‌ಘಾಟ್ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುತ್ತಿರುವ ಭಾರತೀಯ ಜನತಾ ಪಕ್ಷದ (ಬಿಜೆಪಿ) ಬಂಗಾಳ ಅಧ್ಯಕ್ಷ ಸುಕಾಂತ ಮಜುಂದಾರ್ ಅವರ ಆಸ್ತಿ 2019ರಿಂದ ಈವರೆಗೆ ಬರೋಬ್ಬರಿ ಶೇಕಡ 114ರಷ್ಟು ಏರಿಕೆಯಾಗಿದೆ ಎಂದು ಅವರ ಆಸ್ತಿ ವಿವರದಲ್ಲಿ ಬಹಿರಂಗವಾಗಿರುವುದಾಗಿ ಪಿಟಿಐ ವರದಿ ಮಾಡಿದೆ.

- Advertisement -

ಈ ನಡುವೆ ಡಾರ್ಜಿಲಿಂಗ್‌ನ ಹಾಲಿ ಬಿಜೆಪಿ ಸಂಸದ ರಾಜು ಬಿಸ್ತಾ ಅವರ ಆಸ್ತಿ ಕಳೆದ ಲೋಕಸಭೆ ಚುನಾವಣೆಗಿಂತ ಬರೋಬ್ಬರಿ ಶೇಕಡ 215ರಷ್ಟು ಏರಿಕೆಯಾಗಿದೆ ಎಂದು ವರದಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದನ್ನು ಓದಿದ್ದೀರಾ?   ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಆಸ್ತಿ ಐದು ವರ್ಷದಲ್ಲಿ 30 ಪಟ್ಟು ಹೆಚ್ಚಳ: ₹13 ಲಕ್ಷದಿಂದ ₹4 ಕೋಟಿಗೆ ಏರಿಕೆ!

ವೆಸ್ಟ್ ಬೆಂಗಾಳ್ ಎಲೆಕ್ಷನ್ ವಾಚ್ ಆಂಡ್ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಪಶ್ಚಿಮ ಬಂಗಾಳದ ಮೂರು ಕ್ಷೇತ್ರಗಳಾದ ಡಾರ್ಜಿಲಿಂಗ್, ಬಲೂರ್‌ಘಾಟ್ ಮತ್ತು ರಾಯ್‌ಗಂಜ್‌ನಿಂದ ಸ್ಪರ್ಧಿಸುತ್ತಿರುವ ಎಲ್ಲಾ 47 ಅಭ್ಯರ್ಥಿಗಳ ಆಸ್ತಿ ಪ್ರಮಾಣಪತ್ರದ ಅಫಿಡವಿಟ್‌ ಅನ್ನು ವಿಶ್ಲೇಷಿಸಿದೆ. ಇಲ್ಲಿ ಏಪ್ರಿಲ್ 26ರಂದು ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿದೆ.

ಡಾರ್ಜಿಲಿಂಗ್‌ನ ಹಾಲಿ ಬಿಜೆಪಿ ಸಂಸದ ರಾಜು ಬಿಸ್ತಾ ಅವರು 2019ರ ಚುನಾವಣೆಯ ಸಂದರ್ಭದಲ್ಲಿ ಸಲ್ಲಿಸಿದ ಅಫಿಡವಿಟ್ ಪ್ರಕಾರ, 15 ಕೋಟಿ ರೂಪಾಯಿಗೂ ಹೆಚ್ಚು ಆಸ್ತಿ ಹೊಂದಿದ್ದಾರೆ. ಈ ಚುನಾವಣೆಯ ಅಫಿಡವಿಟ್‌ನಲ್ಲಿ ಅವರು 47 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಘೋಷಿಸಿದ್ದು ಆದಾಯದಲ್ಲಿ ಸುಮಾರು 32 ಕೋಟಿ ರೂಪಾಯಿ ಏರಿಕೆಯಾಗಿದೆ.

ಇನ್ನು ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ಸುಕಾಂತ ಮಜುಂದಾರ್ ಅವರು 2019ರಲ್ಲಿ ಅವರು 58.25 ಲಕ್ಷ ರೂಪಾಯಿ ಮೌಲ್ಯದ ಆಸ್ತಿಯನ್ನು ಘೋಷಿಸಿದ್ದರು. ಆದರೆ 2024 ರಲ್ಲಿ 1.24 ಕೋಟಿ ರೂಪಾಯಿಗಳಿಗೆ ಈ ಆಸ್ತಿಯು ಏರಿಕೆಯಾಗಿದೆ ಎಂದು ವರದಿ ಹೇಳಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...