ರಾಜಸ್ಥಾನ | ಭೀಕರ ಅಪಘಾತ: ಹನ್ನೊಂದು ಸಾವು, ಎಂಟು ಮಂದಿಗೆ ಗಾಯ

Date:

ಭೀಕರ ಅಪಘಾತ ಸಂಭವಿಸಿ ಕನಿಷ್ಠ 11 ಮಂದಿ ಸಾವನ್ನಪ್ಪಿ, ಎಂಟು ಮಂದಿ ಗಾಯಗೊಂಡಿರುವ ಘಟನೆ ರಾಜಸ್ಥಾನದ ದೌಸಾದಲ್ಲಿ ನಡೆದಿದೆ. ಪಿಕಪ್ ವ್ಯಾನ್ ನಿಲ್ಲಿಸಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.

- Advertisement -

ಖಾತು ಶ್ಯಾಮ್ ಮತ್ತು ಸಲಸರ್ ಬಾಲಾಜಿ ದೇವಸ್ಥಾನಕ್ಕೆ ಭೇಟಿ ನೀಡಿ ಉತ್ತರ ಪ್ರದೇಶದ ಇಟಾದಲ್ಲಿರುವ ತಮ್ಮ ಗ್ರಾಮಕ್ಕೆ ಪಿಕಪ್ ವಾಹನದಲ್ಲಿ ಹಿಂತಿರುಗುತ್ತಿದ್ದಾಗ ಬೆಳಿಗ್ಗೆ 4-5 ಗಂಟೆ ಸುಮಾರಿಗೆ ಮನೋಹರ್‌ಪುರ ಹೆದ್ದಾರಿಯಲ್ಲಿ ಈ ಅಪಘಾತ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಇದನ್ನು ಓದಿದ್ದೀರಾ? ರಾಜಸ್ಥಾನ | ಆಟೋ-ಬಸ್‌ ನಡುವೆ ಭೀಕರ ಅಪಘಾತ; 12 ಮಂದಿ ದುರ್ಮರಣ

ಮೃತರಲ್ಲಿ ಏಳು ಮಕ್ಕಳು ಮತ್ತು ನಾಲ್ವರು ಮಹಿಳೆಯರು ಸೇರಿದ್ದಾರೆ. ಗಾಯಾಳುಗಳನ್ನು ಜೈಪುರದ ಎಸ್‌ಎಂಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎಸ್‌ಪಿ ಸಾಗರ್ ರಾಣಾ ತಿಳಿಸಿದ್ದಾರೆ.

ಹೆದ್ದಾರಿಯ ಸರ್ವಿಸ್ ಲೇನ್‌ನಲ್ಲಿ ನಿಂತಿದ್ದ ಟ್ರಕ್‌ಗೆ ಪಿಕಪ್ ವಾಹನ ಡಿಕ್ಕಿ ಹೊಡೆದಿದೆ. ಪಿಕಪ್ ವಾಹನದಲ್ಲಿ 25 ಮಂದಿ ಇದ್ದರು. ಎಂಟು ಮಂದಿ ಗಾಯಗೊಂಡಿದ್ದು ಒಬ್ಬರ ಸ್ಥಿತಿ ಗಂಭೀರವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಉತ್ತರ ಪ್ರದೇಶ: ಪ್ರಜಾಪ್ರಭುತ್ವ ಹೋರಾಟಗಾರರಿಗೆ ಅಖಿಲೇಶ್ ಮಾಸಿಕ ₹51,000 ಪಿಂಚಣಿ ಭರವಸೆ

ಉತ್ತರ ಪ್ರದೇಶದಲ್ಲಿ 2027ರಲ್ಲಿ ಸಮಾಜವಾದಿ ಪಕ್ಷ (ಎಸ್‌ಪಿ) ಸರ್ಕಾರ ರಚಿಸಿದರೆ, 1975ರ...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರು, ಗೋವಾ, ಕೋಲ್ಕತ್ತದಲ್ಲಿ ಸಿಜೆಪಿ ‘ಮೋರ್ಚಾ’

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...