ಉತ್ತರ ಪ್ರದೇಶ | ಪಟಾಕಿ ಕಾರ್ಖಾನೆಯಲ್ಲಿ ಸ್ಪೋಟ; ನಾಲ್ವರು ಸಾವು

Date:

ಉತ್ತರ ಪ್ರದೇಶದ ಕೌಶಂಬಿ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟವುಂಟಾಗಿ ನಾಲ್ವರು ಮೃತಪಟ್ಟು, ಹಲವು ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ. ಸದ್ಯ ಸ್ಪೋಟಕ್ಕೆ ಕಾರಣ ತಿಳಿದುಬಂದಿಲ್ಲ.

- Advertisement -

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಬ್ರಿಜೇಶ್ ಕುಮಾರ್ ಶ್ರೀವಾತ್ಸವ, ಕೌಶಂಬಿ ಜಿಲ್ಲೆಯ ಬರ್‌ವಾರಿಯಲ್ಲಿದ್ದ ಕಾರ್ಖಾನೆ ಮಾರಾಟ ಹಾಗೂ ತಯಾರಿಗೆಗೆ ಪರವಾನಗಿ ಪಡೆದುಕೊಂಡಿತ್ತು. ಘಟನೆಯಲ್ಲಿ ನಾಲ್ವರು ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ. ಕೆಲವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಿಪಕ್ಷ ನಾಯಕ ಅಶೋಕ್ ಮತ್ತು ಸಾರ್ವಜನಿಕ ಸಭ್ಯತೆ

ಸದ್ಯ ಬೆಂಕಿಯು ನಿಯಂತ್ರಣಕ್ಕೆ ಬಂದಿದ್ದು, ಪ್ರಕರಣವನ್ನು ದಾಖಲಿಸಲಾಗಿದೆ. ಮಾಧ್ಯಮಗಳಲ್ಲಿರುವ ದೃಶ್ಯದಂತೆ ಬೆಂಕಿಯಿಂದಾಗಿ ಹೊಗೆಯು ಆಕಾಶದೆತ್ತರಕ್ಕೆ ಆವರಿಸಿದೆ. ಸ್ಥಳೀಯರು ಮತ್ತು ಪೊಲೀಸರು ಬೆಂಕಿಯನ್ನು ನಂದಿಸುತ್ತಿದ್ದಾರೆ.

ಈ ತಿಂಗಳ ಆರಂಭದಲ್ಲಿ ಕೂಡ ಮಧ್ಯ ಪ್ರದೇಶದ ಹಾರ್ದ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟವುಂಟಾಗಿ 11 ಮಂದಿ ಮೃತಪಟ್ಟು 170ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...