ಪಶ್ಚಿಮ ಬಂಗಾಳ | ಮನೆಯಲ್ಲಿ ಸ್ಫೋಟ; ಕನಿಷ್ಠ ಮೂವರ ಸಾವು

Date:

ಮನೆಯಲ್ಲಿ ಸ್ಫೋಟ ಸಂಭವಿಸಿ ಕನಿಷ್ಠ ಮೂವರು ಸಾವನ್ನಪ್ಪಿರುವ ಘಟನೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ನಡೆದಿದೆ ಎಂದು ಪಿಟಿಐ ವರದಿ ಮಾಡಿದೆ.

- Advertisement -

ಸಾಗರ್‌ಪಾರಾ ಪೊಲೀಸ್ ಠಾಣೆ ವ್ಯಾಪ್ತಿಯ ಖಯರ್ತಲಾ ಪ್ರದೇಶದಲ್ಲಿ ಬಾಂಬ್ ಸ್ಫೋಟವಾಗಿರುವ ಶಂಕೆಯಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿದೆ. ಮನೆಯಲ್ಲಿಯೇ ಬಾಂಬ್ ತಯಾರಿಸಲಾಗಿದ್ದು, ಆ ಮನೆಯೂ ಕುಸಿದಿದೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? ಪಶ್ಚಿಮ ಬಂಗಾಳ | ತಮ್ಮ ಪ್ರತಿಮೆಯನ್ನು ತಾವೇ ಅನಾವರಣ ಮಾಡಿದ ರಾಜ್ಯಪಾಲ

ಮೃತರನ್ನು ಮಾಮುನ್ ಮುಲ್ಲಾ, ಸಾಕಿರುಲ್ ಸರ್ಕಾರ್, ಮುಸ್ತಾಕಿನ್ ಶೇಖ್ ಎಂದು ಗುರುತಿಸಲಾಗಿದೆ.

ಮೃತರ ಕುಟುಂಬಸ್ಥರು ಮಾತ್ರ ಬಾಂಬ್ ತಯಾರಿಕೆ ವೇಳೆ ಸ್ಫೋಟಗೊಂಡಿರುವ ವರದಿಯನ್ನು ಅಲ್ಲಗಳೆದಿದ್ದಾರೆ. ಮನೆಯ ಮೇಲೆ ಬಾಂಬ್ ದಾಳಿ ಮಾಡಿದ್ದರಿಂದ ಮೂವರು ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...