ರಾಮಮಂದಿರ ದೇಣಿಗೆ ಲೂಟಿ: ಆರೋಪಿಗಳ ನಿವಾಸದ ಮೇಲೆ ಮತ್ತೆ ದಾಳಿ; ದಾಖಲೆಗಳ ವಶ

Date:

ಅಯೋಧ್ಯೆಯ ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಅಯೋಧ್ಯೆ ಪೊಲೀಸರು ಮತ್ತು ಎಸ್‌ಐಟಿ ತಂಡವು ಬುಧವಾರ ಆರೋಪಿಗಳ ನಿವಾಸಗಳ ಮೇಲೆ ಮತ್ತೆ ದಾಳಿ ನಡೆಸಿ ಪ್ರಮುಖ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

- Advertisement -

ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಂಧನಕ್ಕೊಳಗಾಗಿರುವ ಅನುಕಲ್ಪ್ ಮಿಶ್ರಾ, ಲವಕುಶ್ ಮಿಶ್ರಾ ಮತ್ತು ಕರುಣೇಶ್ ಪಾಂಡೆ ಸೇರಿದಂತೆ ಎಂಟು ಆರೋಪಿಗಳ ಮನೆಗಳ ಮೇಲೆ ದಾಳಿ ನಡೆಸಿ ಪೊಲೀಸರು ನಿರಂತರ ಶೋಧ ನಡೆಸುತ್ತಿದ್ದಾರೆ. ಜುಲೈ 1ರಂದು ನಡೆದ ದಾಳಿಯಲ್ಲಿ ಹಣದ ವರ್ಗಾವಣೆ ಹಾಗೂ ಅಕ್ರಮ ಆಸ್ತಿಗೆ ಸಂಬಂಧಿಸಿದ ಪ್ರಮುಖ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಇದನ್ನೂ ಓದಿ: ‘ಆಕಾಶ ಕಳಚಿ ಬೀಳುವುದಿಲ್ಲ’: ರಾಮಮಂದಿರ ನಿಧಿ ದುರ್ಬಳಕೆಯ ತುರ್ತು ವಿಚಾರಣೆಗೆ ಸುಪ್ರೀಂ ನಕಾರ

ಪ್ರಾಥಮಿಕ ತನಿಖೆಯಲ್ಲಿ ಆರೋಪಿಗಳ ಬ್ಯಾಂಕ್ ಖಾತೆಗಳಲ್ಲಿ ಅವರ ಆದಾಯಕ್ಕಿಂತ ನೂರಾರು ಪಟ್ಟು ಹೆಚ್ಚಿನ ಹಣದ ವಹಿವಾಟು ನಡೆದಿರುವುದು ಬೆಳಕಿಗೆ ಬಂದಿದೆ. ಇವರ ನಿವ್ವಳ ಆಸ್ತಿ ಮೌಲ್ಯವು ಕೇವಲ ಒಂದು ವರ್ಷದಲ್ಲಿ 100 ಪಟ್ಟು ಹೆಚ್ಚಾಗಿರುವುದಕ್ಕೆ ಸಂಬಂಧಿಸಿದ ಪುರಾವೆಗಳನ್ನು ಎಸ್‌ಐಟಿ ಪತ್ತೆ ಮಾಡಿದೆ.

ತನಿಖೆಯ ವೇಳೆ ಆರೋಪಿಗಳು ಭಕ್ತರನ್ನು ವಂಚಿಸಲು ‘ರಾಮರಾಜ್ಯ ಕೋಶ್’ ಹೆಸರಿನಲ್ಲಿ ನಕಲಿ ಕ್ಯೂಆರ್ ಕೋಡ್ (QR Code) ಹೊಂದಿದ್ದ ದೇಣಿಗೆ ಪೆಟ್ಟಿಗೆಗಳನ್ನು ಬಳಸುತ್ತಿದ್ದುದು ಪತ್ತೆಯಾಗಿದೆ. ಪೊಲೀಸರು ಈವರೆಗೆ ₹79.85 ಲಕ್ಷಕ್ಕೂ ಅಧಿಕ ನಗದನ್ನು ವಶಪಡಿಸಿಕೊಂಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ವಿದ್ಯಾರ್ಥಿಗಳು ಸಮಯ ಪ್ರಜ್ಞೆ, ಶಿಸ್ತು ಮೈಗೂಡಿಸಿಕೊಳ್ಳಿ : ಜಯಕುಮಾರ ಶಿಂಧೆ

ಸಮಯ ಪ್ರಜ್ಞೆ ಹಾಗೂ ಶಿಸ್ತು ಮೈಗೂಡಿಸಿಕೊಳ್ಳುವುದರಿಂದ ಜೀವನದಲ್ಲಿ ಯಶಸ್ಸು ಗಳಿಸಬಹುದು ಎಂದು...

ಮುದ್ದೇಬಿಹಾಳದಲ್ಲಿ ತೀವ್ರ ಬರ; ಕಾಲುವೆಗಳಿಗೆ ನೀರು ಹರಿಸಲು ಶಾಸಕ ನಾಡಗೌಡ ಮನವಿ

ಬರದ ಬಿಸಿಲಿಗೆ ಮುದ್ದೇಬಿಹಾಳ ಮತ್ತು ತಾಳಿಕೋಟೆ ತಾಲೂಕುಗಳ ಗ್ರಾಮೀಣ ಬದುಕು ತತ್ತರಿಸುತ್ತಿರುವ...

ಈ ದಿನ ಸಂಪಾದಕೀಯ | ಪ್ರಧಾನಿಗೂ ಸಿಗದ ʼಬಾರಾಖೂನ್ ಮಾಫಿʼ ಗ್ಯಾನೇಶ್ ಕುಮಾರ್‌ಗೆ ಯಾಕೆ? ಕೊಡಿಸಿದವರು ಯಾರು?

ಚುನಾವಣೆಯ ಕಾವಲುಗಾರನಿಗೆ ಕಾನೂನಿನ ಕವಚ ಕುಂಡಲಗಳನ್ನು ನೀಡಿ, ಕಾನೂನಿನ ಕೈಗಳು ಮುಟ್ಟದಂತೆ,...

ಪದೇ ಪದೇ ಬಂಧನವಾದರೂ ಹಿಂಜರಿಯದ ವಿಪಕ್ಷಗಳು: ಮತ್ತೆ ಜಂತರ್ ಮಂತರ್‌ನತ್ತ ಹೆಜ್ಜೆಯಿಟ್ಟ ಇಂಡಿಯಾ ಒಕ್ಕೂಟ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಸೇರಿದಂತೆ ಚುನಾವಣಾ...