ಅಯೋಧ್ಯೆಯ ರಾಮ ಮಂದಿರಕ್ಕೆ ಇಮೇಲ್ ಮೂಲಕ ಬಾಂಬ್ ಬೆದರಿಕೆ

Date:

ಅಯೋಧ್ಯೆಯ ರಾಮ ಮಂದಿರಕ್ಕೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ತನಿಖೆ ಆರಂಭಿಸಲಾಗಿದೆ. ದೇವಾಲಯ ಸಂಕೀರ್ಣದ ಸುತ್ತಲೂ ಮತ್ತು ಅಯೋಧ್ಯೆ, ಬಾರಾಬಂಕಿ ಮತ್ತು ನೆರೆಯ ಜಿಲ್ಲೆಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.

- Advertisement -

ಅಯೋಧ್ಯೆಯ ಸೈಬರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಸೈಬರ್ ಸೆಲ್ ಈ ವಿಷಯದ ಬಗ್ಗೆ ತನಿಖೆ ನಡೆಸುತ್ತಿದೆ. ಸೋಮವಾರ ರಾತ್ರಿ ರಾಮ ಜನ್ಮಭೂಮಿ ಟ್ರಸ್ಟ್‌ಗೆ ಇಮೇಲ್ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಇದನ್ನು ಓದಿದ್ದೀರಾ? ರಾಮಮಂದಿರಕ್ಕೆ ಮುಸ್ಲಿಮರ ಹೆಸರಲ್ಲಿ ಬಾಂಬ್ ಬೆದರಿಕೆ: ಇಬ್ಬರು ಹಿಂದೂ ಯುವಕರ ಬಂಧನ

ಜೈಶ್-ಎ-ಮೊಹಮ್ಮದ್‌ನಂತಹ ಭಯೋತ್ಪಾದಕ ಗುಂಪುಗಳಿಂದ ಹಲವು ಬೆದರಿಕೆಗಳು ಬಂದಿದೆ. ಈ ಹಿಂದೆಯೂ ಇದೇ ರೀತಿ ಬೆದರಿಕೆಗಳು ಬಂದಿತ್ತು. ಭದ್ರತೆಯನ್ನೂ ಹೆಚ್ಚಿಸಲಾಗಿತ್ತು. ಮುಸ್ಲಿಮರ ಹೆಸರಲ್ಲಿ ಇಬ್ಬರು ಹಿಂದೂ ಯುವಕರು ಬಾಂಬ್ ಬೆದರಿಕೆ ಹಾಕಿ ಕೋಮು ಗಲಭೆ ಸೃಷ್ಟಿಸುವ ಪ್ರಯತ್ನ ಮಾಡಿದ್ದರು. ಅವರನ್ನು ಬಂಧಿಸಲಾಗಿತ್ತು.

ಸದ್ಯ ಇಮೇಲ್ ಬೆದರಿಕೆ ನಕಲಿಯೇ, ನಿಜವೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ. ಆದರೆ ಯಾವುದೇ ಅಹಿತಕರ ಘಟನೆ ನಡೆಯುವುದನ್ನು ತಪ್ಪಿಸಲು ಭದ್ರತೆಯನ್ನು ಇನ್ನಷ್ಟೂ ಹೆಚ್ಚಿಸಲಾಗಿದೆ ಎಂದು ವರದಿಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...