ಉತ್ತರ ಪ್ರದೇಶದ ಮಾಜಿ ರಾಜ್ಯಪಾಲ, ಕಾಂಗ್ರೆಸ್ ಹಿರಿಯ ನಾಯಕ ಅಜೀಜ್ ಖುರೇಷಿ ನಿಧನ

Date:

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಉತ್ತರ ಪ್ರದೇಶದ ಮಾಜಿ ರಾಜ್ಯಪಾಲ, ಕಾಂಗ್ರೆಸ್‌ನ ಹಿರಿಯ ನಾಯಕ ಅಜೀಜ್‌ ಖುರೇಷಿ ಭೋಪಾಲ್‌ನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

- Advertisement -

83 ವರ್ಷದ ಖುರೇಷಿ ಅವರು ಸೋದರಳಿಯ ಸುಫೈನ್‌ ಅಲಿ ಅವರನ್ನು ಅಗಲಿದ್ದಾರೆ. ಹಲವು ವರ್ಷಗಳಿಂದ ಖುರೇಷಿ ಅವರನ್ನು ಸುಫೈನ್‌ ಅಲಿ ನೋಡಿಕೊಳ್ಳುತ್ತಿದ್ದ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್:...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು ಮತ್ತು ಪ್ರಯಾಣಿಕರಿಗೆ ₹5ಕ್ಕೆ ಉಪಹಾರ, ₹10ಕ್ಕೆ ಊಟ ನೀಡುವ ಇಂದಿರಾ ಕ್ಯಾಂಟಿನ್ ಯೋಜನೆ ಜನಸಾಮಾನ್ಯರಿಗೆ ಬಹುದೊಡ್ಡ ಆಸರೆಯಾಗಿದೆ. ಆದರೆ...

ಹಾವೇರಿ | ಬರದ ಬೇಗೆಯಲ್ಲೂ ಕೈ ಹಿಡಿದ ಮೆಕ್ಕೆಜೋಳ;...

"ಯಾವುದೇ ರಸಗೊಬ್ಬರಗಳನ್ನು ಬಳಸದೇ, ಕೀಟನಾಶಕಗಳನ್ನು ಸಿಂಪಡಿಸದೆಯೇ ಸಹಜ ಸಮೃದ್ಧ ಬೆಳೆ ಬೆಳೆಯುವುದು ಸಾವಯವ ಕೃಷಿಯ ಪವಾಡ" ಎಂದು ಚಂ.ಸು ಪಾಟೀಲ್ ಸಾವಯವ ಕೃಷಿಯ ಅನುಕೂಲಗಳನ್ನು ವಿಶ್ಲೇಷಿಸುತ್ತಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಕೊರತೆಯಿಂದ ತೀವ್ರ...

ಚುನಾವಣಾ ಆಯುಕ್ತರ ನೇಮಕ, ವಜಾ ಹೇಗೆ? ಈ ಹಿಂದೆ...

ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಬೇಕಾದ ಚುನಾವಣಾ ಆಯೋಗ, ಚುನಾವಣಾ ಆಯುಕ್ತರು ಸರ್ಕಾರದ ಪ್ರಭಾವದಿಂದ ಮುಕ್ತವಾಗಿರಬೇಕು. ಆದರೆ ಚುನಾವಣೆ ಸ್ಪರ್ಧಿಸುವ ಆಡಳಿತ ಪಕ್ಷವೇ ತನಗೆ ಇಷ್ಟವಾದ ವ್ಯಕ್ತಿಯನ್ನು ಚುನಾವಣಾ ಅಧಿಕಾರಿಯಾಗಿ ನೇಮಕ ಮಾಡಿಕೊಂಡರೆ, ವಿರೋಧ ಪಕ್ಷಗಳಿಗೆ...

“ಕೆಲವು ದಿನಗಳಿಂದ ಅವರು ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದರು.ಬೆಳಿಗ್ಗೆ 11 ಗಂಟೆ ಸಮಯದಲ್ಲಿ ಭೋಪಾಲ್‌ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು” ಎಂದು ಸುದ್ದಿ ವಾಹಿನಿಗೆ ಸುಫೈನ್‌ ಅಲಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಭುತ್ವ ಪೋಷಿತ ಮೈತೇಯಿ ಮಿಲಿಟೆಂಟ್‌ ಅಟ್ಟಹಾಸ ಮತ್ತು ಮಣಿಪುರ ಪೊಲೀಸರ ಅಸಹಾಯಕತೆ

1941ರಲ್ಲಿ ಭೋಪಾಲ್‌ನಲ್ಲಿ ಜನಿಸಿದ ಅವರು 1972ರಲ್ಲಿ ಮಧ್ಯ ಪ್ರದೇಶದ ಸೆಹೊರೆ ಕ್ಷೇತ್ರದಿಂದ ಶಾಸಕರು ಹಾಗೂ 1984ರಲ್ಲಿ ಲೋಕಸಭಾ ಸದಸ್ಯರಾಗಿದ್ದರು. 2012ರಿಂದ 2014ರವರೆಗೂ ಉತ್ತರಾಖಂಡ, ಉತ್ತರ ಪ್ರದೇಶ ಹಾಗೂ ಮಿಜೋರಾಂ ರಾಜ್ಯಗಳ ರಾಜ್ಯಪಾಲರಾಗಿ ಕಾರ್ಯ ನಿರ್ವಹಿಸಿದ್ದರು.

ದೇವರು ಅವರ ಆತ್ಮಕ್ಕೆ ಶಾಂತಿಯನ್ನು ದೊರಕಿಸಿ ಕೊಡಲಿ ಎಂದು ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಸೇರಿದಂತೆ ಹಲವು ನಾಯಕರು ಅಜೀಜ್‌ ಖುರೇಷಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುತ್ರ ಚುನಾವಣಾ ಆಯೋಗದ ವಕೀಲರಾಗಿದ್ದರೂ ಕಾಯ್ದೆ ವಿಚಾರಣೆ: ಸುಪ್ರೀಂ ಜಡ್ಜ್ ನಡೆಗೆ ನೈತಿಕತೆಯ ಪ್ರಶ್ನೆ

ಚುನಾವಣಾ ಆಯುಕ್ತರ ನೇಮಕಾತಿ ಕಾಯ್ದೆ–2023ರ ಸಾಂವಿಧಾನಿಕತೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ...

ಅರ್ನಾಬ್ ಗೋಸ್ವಾಮಿ ವಿರುದ್ಧ ₹45 ಕೋಟಿ ಮಾನನಷ್ಟ ಮೊಕದ್ದಮೆ ಹೂಡಿದ ಕಾಂಗ್ರೆಸ್ ಸಂಸದ

ಇನ್ನರ್ ಮಣಿಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದ ಹಾಗೂ ಜವಾಹರಲಾಲ್ ನೆಹರು...