ಜ್ಞಾನವಾಪಿ ತೀರ್ಪು ಪ್ರಕಟಿಸಿದ್ದ ನ್ಯಾಯಾಧೀಶರಿಗೆ ಪ್ರಮುಖ ಹುದ್ದೆ ದಯಪಾಲಿಸಿದ ಉತ್ತರ ಪ್ರದೇಶ ಸರ್ಕಾರ

Date:

ತಮ್ಮ ಕರ್ತವ್ಯದ ಕೊನೆಯ ದಿನವಾದ ಜನವರಿ 31ರಂದು ಜ್ಞಾನವಾಪಿ ಮಸೀದಿಯ ವ್ಯಾಸ್ ತೆಹಖಾನದೊಲಗೆ ಪೂಜೆ ಸಲ್ಲಿಸಲು ಹಿಂದೂಗಳಿಗೆ ಅನುಮತಿ ನೀಡಿ ತೀರ್ಪು ಪ್ರಕಟಿಸಿದ ಹಾಗೂ ಅದೇ ದಿನ ನಿವೃತ್ತರಾದ ಜಿಲ್ಲಾ ನ್ಯಾಯಾಧೀಶ ವಾರಣಾಸಿ ಎ ಕೆ ವಿಶ್ವೇಶ ಅವರನ್ನು ಉತ್ತರ ಪ್ರದೇಶ ಸರ್ಕಾರ ಸ್ಥಾಪಿಸಿರುವ ಡಾ. ಶಕುಂತಳಾ ಮಿಶ್ರಾ ನ್ಯಾಷನಲ್ ರಿಹ್ಯಾಬಿಲಿಟೇಶನ್ ವಿಶ್ವವಿದ್ಯಾಲಯ, ಲಖನೌ ಇಲ್ಲಿನ ಲೋಕ್‌ಪಾಲ್‌ ಆಗಿ ಸರ್ಕಾರ ನೇಮಿಸಿದೆ.

- Advertisement -

ಭಿನ್ನ ಸಾಮರ್ಥ್ಯದ ವಿದ್ಯಾರ್ಥಿಗಳಿಗೆ ಸಹಾಯ ಮಾಡುವ ಉದ್ದೇಶ ಹೊಂದಿರುವ ಈ ವಿಶ್ವವಿದ್ಯಾಲಯದ ಓಂಬಡ್ಸ್ಮ್ಯಾನ್ ಆಗಿ ನಿವೃತ್ತ ನ್ಯಾಯಾಧೀಶ ವಿಶ್ವೇಶ ಕಾರ್ಯನಿರ್ವಹಿಸಲಿದ್ದು ಮೂರು ವರ್ಷ ಅವಧಿಯ ತನಕ ಈ ಹುದ್ದೆಯಲ್ಲಿರಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಭುತ್ವ ಪೋಷಿತ ಮೈತೇಯಿ ಮಿಲಿಟೆಂಟ್‌ ಅಟ್ಟಹಾಸ ಮತ್ತು ಮಣಿಪುರ ಪೊಲೀಸರ ಅಸಹಾಯಕತೆ

ಅವರ ನೇಮಕಾತಿಯನ್ನು ಯುಜಿಸಿ ನಿಬಂಧನೆಗಳನ್ವಯ ಮಾಡಲಾಗಿದ್ದು ಇದರ ಪ್ರಕಾರ ವಿವಿಗಳು ವಿದ್ಯಾರ್ಥಿಗಳ ದೂರುಗಳ ಪರಿಹಾರಕ್ಕೆ ಓಂಬಡ್ಸ್ಮ್ಯಾನ್ ನೇಮಕ ಮಾಡಬೇಕಿದೆ. ಯುಜಿಸಿ ಸುತ್ತೋಲೆ ಪ್ರಕಾರ ಲೋಕಪಾಲ್ ಹುದ್ದೆಗೆ ನೇಮಕಗೊಳ್ಳುವವರು ನಿವೃತ್ತ ಉಪಕುಲಪತಿ, ನಿವೃತ್ತ ಪ್ರೊಫೆಸರ್ ಅಥವಾ ನಿವೃತ್ತ ಜಿಲ್ಲಾ ನ್ಯಾಯಾಧೀಶರಾಗಬಹುದು.

 

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರತಿಭಟನೆ ಹಿನ್ನೆಲೆ ಮೆಟ್ರೋ ಬಂದ್; ‘ನೊಣ ಕೊಲ್ಲೋಕೆ ಸುತ್ತಿಗೆ ಬೇಡ’ – ಮಾರ್ಮಿಕವಾಗಿ ನುಡಿದ ಸುಪ್ರೀಂ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಿರುವ ಪ್ರತಿಭಟನೆಯನ್ನು ತಡೆಯಲು...

CJP ಪ್ರೊಟೆಸ್ಟ್‌ ಎಫೆಕ್ಟ್ | ಅ.10ರಂದು ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು

ದೆಹಲಿಯಲ್ಲಿ ಅಕ್ಟೋಬರ್‌ 10ರಂದು ನಡೆಯಲಿರುವ ಕಾಕ್ರೋಚ್‌ ಜನತಾ ಪಾರ್ಟಿ (CJP) ಪ್ರತಿಭಟನೆಯ...

ಸಿಜೆಪಿ ಪ್ರತಿಭಟನೆ ತಡೆಯಲು ಮೆಟ್ರೋ, ರೈಲು ಬಂದ್: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಸಿಪಿಐಎಂ ನಾಯಕ ಎಂ ಎ ಬೇಬಿ

ಅಕ್ಟೋಬರ್ 10ರಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಮತ್ತು ವಿವಿಧ ಪ್ರತಿಪಕ್ಷಗಳು...

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...