ಪ್ರಧಾನಿಗಿದು ನೈತಿಕ, ರಾಜಕೀಯ ಸೋಲು: ಕಾಂಗ್ರೆಸ್

Date:

ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರಗಳಲ್ಲಿ ಕೆಲವೊಂದು ಸುತ್ತುಗಳಲ್ಲಿ ಹಿನ್ನಡೆ ಅನುಭವಿಸಿದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹರಿಹಾಯ್ದಿದ್ದಾರೆ.

- Advertisement -

“ಈ ಅಂಕಿಅಂಶಗಳು ಹಾಲಿ ಪ್ರಧಾನಿಯವರನ್ನು ಮಾಜಿ ಪ್ರಧಾನಿಯನ್ನಾಗಿಸುವ ಸೂಚನೆಯಾಗಿದೆ. ಇದು ಇವರ ನೈತಿಕ ಹಾಗೂ ರಾಜಕೀಯ ಸೋಲು. ಪ್ರಧಾನಿಯವರು ತಮ್ಮ ಚುನಾವಣಾ ಪ್ರಚಾರದಲ್ಲಿ ಟ್ರೈಲರ್‌ ನೋಡಿ ಎಂದು ಹೇಳುತ್ತಿದ್ದರು. ಈಗ ಅವರ ಕ್ಷೇತ್ರದಲ್ಲಿಯೇ ತಮ್ಮ ಟ್ರೈಲರ್‌ ನೋಡುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಉತ್ತರ ಪ್ರದೇಶದ ರಾಯ್‌ಬರೇಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು 90 ಸಾವಿರ ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹಣದ ಹರಿವು, ಆತ್ಮಹತ್ಯೆಗಳು, ಅಧಿಕಾರಸ್ಥರು ಮತ್ತು ಬಡವರು

ಉತ್ತರ ಪ್ರದೇಶದ ಒಟ್ಟು 80 ಸ್ಥಾನಗಳಲ್ಲಿ ಸಮಾಜವಾದಿ ಪಕ್ಷ 36, ಬಿಜೆಪಿ 33, ಕಾಂಗ್ರೆಸ್ 8, ಆರ್‌ಎಲ್‌ಡಿ 2 ಹಾಗೂ ಪಕ್ಷೇತರ ಒಂದು ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ. ಕೇಂದ್ರ ಸಚಿವೆ ಸ್ಮೃತಿ ಇರಾನಿ ಭಾರಿ ಹಿನ್ನಡೆಯನ್ನು ಸಾಧಿಸಿದ್ದು, ಕಾಂಗ್ರೆಸ್‌ನ ಕಿಶೋರಿ ಲಾಲ್ 44 ಸಾವಿರಗಳಿಗಿಂತ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಸಮಾಜವಾದಿ ಪಕ್ಷದಿಂದ ಅಖಿಲೇಶ್ ಯಾದವ್‌, ಡಿಂಪಲ್‌ ಯಾದವ್‌ ಸೇರಿದಂತೆ ಹಲವು ನಾಯಕರು ಭಾರಿ ಮುನ್ನಡೆಯಲ್ಲಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...