ಇಶಾನ್ ಕಿಶನ್-ಶ್ರೇಯಸ್ ಅಯ್ಯರ್‌ರನ್ನು ಹೊರಗಿಟ್ಟ ಬಿಸಿಸಿಐ; ‘ಅವರ ಮನಸ್ಸಿನಲ್ಲಿ ಏನಿದೆ?’ ಎಂದ ಹರ್ಭಜನ್

Date:

ಭಾರತದ ಅಪೆಕ್ಸ್ ಕ್ರಿಕೆಟ್ ಬೋರ್ಡ್ ಪ್ರಕಟಿಸಿದ ಆಟಗಾರರ ಪಟ್ಟಿಯಲ್ಲಿ ಶೇಯಸ್‌ ಅಯ್ಯರ್ ಮತ್ತು ಇಶಾನ್ ಕಿಶನ್‌ರನ್ನು ಕೈಬಿಟ್ಟಿರುವ ಬಿಸಿಸಿಐ ವಿರುದ್ಧ ಭಾರತ ತಂಡದ ಮಾಜಿ ಸ್ಪನ್ನರ್ ಹರ್ಭಜನ್ ಸಿಂಗ್‌ ಬೇಸರ ವ್ಯಕ್ತಪಡಿಸಿದ್ದಾರೆ. ಅವರನ್ನು ಹೊರಗಿಟ್ಟಿರುವುದು ಕ್ರಿಕೆಟ್‌ ಹಾದಿಯ ಅಂತ್ಯವೇನಲ್ಲ. ಮುಂದಿನ ಕ್ರಿಕೆಟ್‌ ಸರಣಿಗಳಲ್ಲಿ ತಂಡಕ್ಕೆ ಅವರ ಅವಶ್ಯಕತೆ ಇದ್ದೇ ಇರುತ್ತದೆ ಎಂದು ಹರ್ಭಜನ್ ಹೇಳಿದ್ದಾರೆ.

- Advertisement -

“ಪ್ರತಿ ಆಟಗಾರರು ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುತ್ತಾರೆ. ಆದರೆ, ಯಾರು ಆಯ್ಕೆಯಾಗುತ್ತಾರೆ ಎಂಬುದು ವಿಭಿನ್ನ ಅಂಶವಾಗಿದೆ. ಆಯ್ಕೆಯು ಅವರ ಫಾರ್ಮ್ ಮತ್ತು ತಂಡಕ್ಕೆ ಅವರ ಅಗತ್ಯವಿದೆಯೇ ಎಂಬುದನ್ನು ಅವಲಂಬಿಸಿರುತ್ತದೆ. ಅಪೆಕ್ಸ್ ಕ್ರಿಕೆಟ್ ಬೋರ್ಟ್‌ನಲ್ಲಿ ಅವರು ಸ್ಥಾನ ಪಡೆಯದೇ ಇರುವುದರ ಅರ್ಥ, ಅವರ ಹಾದಿಯ ಅಂತ್ಯವೆಂದಲ್ಲ” ಎಂದು ಹರ್ಭಜನ್ ವಿವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ರಾಜಕೀಯದಲ್ಲಿ ಮಹಿಳೆಯರ ಮೇಲೆ ಗಂಡಾಳ್ವಿಕೆಯ ಸಾಂಸ್ಕೃತಿಕ ರಾಜಕಾರಣ

ರಾಜಕೀಯದ ಮೇಲೆ ಪುರುಷ ಪ್ರಧಾನ ಹಿಡಿತ ಹೇಗೆ ನಿರ್ಮಾಣವಾಯಿತು? ರಾಜಕೀಯವೆಂದರೆ, ಜನರ ಬದುಕಿನ ಮೇಲೆ ನಿರ್ಧಾರ ತೆಗೆದುಕೊಳ್ಳುವ ಸಾರ್ವಜನಿಕ ಕ್ಷೇತ್ರ. ಆದರೆ ಶತಮಾನಗಳ ಕಾಲ ನಮ್ಮ ಸಾಮಾಜಿಕ ಮತ್ತು ಸಾಂಸ್ಕೃತಿಕ ವ್ಯವಸ್ಥೆ ಅದನ್ನು...

ಸಾಫ್ಟ್‌ವೇರ್ ಕೈಗೊಂಬೆಯಾದ ಚುನಾವಣಾ ವ್ಯವಸ್ಥೆ: ದೆಹಲಿಯಿಂದಲೇ ಇಡೀ ದೇಶದ...

ತಂತ್ರಜ್ಞಾನವು ಚುನಾವಣಾ ಪ್ರಕ್ರಿಯೆಯನ್ನು ಸುಲಭ ಮತ್ತು ಪಾರದರ್ಶಕಗೊಳಿಸಲು ಇರಬೇಕೇ ವಿನಃ, ಪ್ರಜಾಪ್ರಭುತ್ವವನ್ನು ಉಸಿರುಗಟ್ಟಿಸಲು ಅಲ್ಲ. ಒಬ್ಬ ಐಟಿ ಅಧಿಕಾರಿಯ ವಿವೇಚನಾರಹಿತ ನಿರ್ಧಾರಗಳು ಹಾಗೂ ಅದಕ್ಕೆ ಕುಮ್ಮಕ್ಕು ನೀಡುತ್ತಿರುವ ಸಾಂಸ್ಥಿಕ ಮೌನವು ಇಡೀ ಚುನಾವಣಾ...

“ಅವರನ್ನು ಹೊರಗಿಟ್ಟಿರುವುದು ಅವರಿಗೆ ಕಲಿಕೆಗೆ ಸಮಯ ನೀಡುತ್ತದೆ. ನಾನು ಇದನ್ನು ರಚನಾತ್ಮಕ ರೀತಿಯಲ್ಲಿ ನೋಡುತ್ತೇನೆ. ಇಲ್ಲಿಂದ ಅವರು ಉತ್ತಮ ಆಟಗಾರರಾಗಿ ಹೊರಹೊಮ್ಮಬಹುದೆಂದು ನಾನು ಭಾವಿಸುತ್ತೇನೆ. ಆದರೆ, ನಾವು ಇನ್ನೂ ಅವರ ಮನಸ್ಸಿನಲ್ಲಿ ಏನಾಗುತ್ತಿದೆ ಎಂಬುದನ್ನು ತಿಳಿಯಲಾಗಿಲ್ಲ. ಇಬ್ಬರೂ ಅದ್ಭುತ ಕ್ರಿಕೆಟಿಗರು. ಭವಿಷ್ಯದಲ್ಲಿ ಅವರು ಭಾರತಕ್ಕಾಗಿ ಸಾಕಷ್ಟು ಪಂದ್ಯಗಳನ್ನು ಗೆಲ್ಲುತ್ತಾರೆ” ಎಂದು ಹರ್ಭಜನ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇನ್‌ಸ್ಟಾಗ್ರಾಮ್ ಚಾಟ್ ವಿವಾಹೇತರ ಸಂಬಂಧಕ್ಕೆ ಪುರಾವೆಯಲ್ಲ: ಅಲಹಾಬಾದ್ ಹೈಕೋರ್ಟ್

ಪತ್ನಿಯು ಮತ್ತೊಬ್ಬ ವ್ಯಕ್ತಿಯೊಂದಿಗೆ ಇನ್‌ಸ್ಟಾಗ್ರಾಮ್‌ನಲ್ಲಿ ನಡೆಸಿದ ಸಂಭಾಷಣೆಗಳ ಪ್ರಿಂಟ್‌ಔಟ್‌ಗಳನ್ನು ಮಾತ್ರವೇ ಆಧಾರವಾಗಿಟ್ಟುಕೊಂಡು...

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...