ಬೆಳಗಾವಿ | 400 ಕೋಟಿ ರೂ. ದರೋಡೆ ಪ್ರಕರಣ; ಬಿಲ್ಡರ್​ ಕಿಶೋರ್ ಬಂಧನ

Date:

ಕರ್ನಾಟಕ-ಮಹಾರಾಷ್ಟ್ರ ಗಡಿಯ ಚೋರ್ಲಾ ಘಾಟ್‌ನಲ್ಲಿ ಎರಡು ಕಂಟೇನರ್‌ಗಳಲ್ಲಿ ಸಾಗಿಸುತ್ತಿದ್ದ 400 ಕೋಟಿ ರೂ. ಹಣ ದರೋಡೆ ಮಾಡಲಾಗಿದ್ದ ಪ್ರಕರಣ ಪ್ರಮುಖ ಆರೋಪಿಯನ್ನು ಎಸ್‌ಐಟಿ ಬಂಧಿಸಿದೆ. ಬಂಧಿತನನ್ನು ಬಿಲ್ಡರ್‌ ಉದ್ಯಮಿ ಕಿಶೋರ್ ಸಾಳ್ವೆ ಎಂದು ಗುರುತಿಸಲಾಗಿದ್ದು, ಆತ ತಾನಾಗಿಯೇ ಮಹಾರಾಷ್ಟ್ರದ ಘೋಟಿ ಪೊಲೀಸ್‌ ಠಾಣೆಯಲ್ಲಿ ಶರಣಾಗಿದ್ದಾರೆ ಎಂದು ವರದಿಯಾಗಿದೆ.

- Advertisement -

ಆರೋಪಿ ಕಿಶೋರ್‌ನನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣದಲ್ಲಿ ಬಂಧಿತರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಬೆಳಗಾವಿ ಬಳಿಯ ಚೋರ್ಲಾ ಘಾಟ್‌ನಲ್ಲಿ ನಡೆದಿದ್ದ 400 ಕೋಟಿ ಹೈಜಾಕ್ ಮಾಡಲಾಗಿತ್ತು. ಪ್ರಕರಣ ಸಂಬಂಧ ಮಹಾರಾಷ್ಟ್ರದ ನಾಸಿಕ್ ಮೂಲದ ಉದ್ಯಮಿ ಸಂದೀಪ್ ದತ್ತಾ ಪಾಟೀಲ್ ಅವರು ಮಹಾರಾಷ್ಟ್ರ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣವು ಕರ್ನಾಟಕ, ಗೋವಾ ಹಾಗೂ ಮಹಾರಾಷ್ಟ್ರ – ಮೂರು ರಾಜ್ಯಗಳಲ್ಲೂ ಸಂಚಲನ ಮೂಡಿಸಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಮಹಾರಾಷ್ಟ್ರ ಪೊಲೀಸ್‌ ಇಲಾಖೆ, ಪ್ರಕರಣದ ತನಿಖೆಗೆ ಎಸ್‌ಐಟಿ ರಚಿಸಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಭೀಕರ ಬರಕ್ಕೆ ಶಾಶ್ವತ ಪರಿಹಾರ ನೀಡಿ: ರೈತ ಸಂಘದ ಆಗ್ರಹ

ರಾಜ್ಯದಲ್ಲಿ ಉಂಟಾಗಿರುವ ಭೀಕರ ಬರ ಪರಿಸ್ಥಿತಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ...

ರಾಯಚೂರು | ಈಜಲು ತೆರಳಿದ್ದಾಗ ನೀರಿನಲ್ಲಿ ಮುಳುಗಿ ಯುವಕ ಸಾವು

ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ರಾಯಚೂರು ತಾಲೂಕಿನ...

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...