ಬೆಳಗಾವಿ | ಕುಂಭಮೇಳಕ್ಕೆ ತೆರಳಿದ್ದ ನಾಲ್ವರು ದುರ್ಮರಣ

Date:

ಕರ್ನಾಟಕದಿಂದ ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ತೆರಳಿದ್ದ ವಾಹನವು ಅಪಘಾತಕ್ಕೀಡಾಗಿರುವ ಘಟನೆ ಮಧ್ಯಪ್ರದೇಶದ ಇಂಧೋರ್ ಬಳಿ ನಡೆದಿದೆ. ದುರ್ಘಟನೆಯಲ್ಲಿ ಬೆಳಗಾವಿಯ ನಾಲ್ವರು ಸೇರಿ ಆರು ಮಂದಿ ಸಾವನ್ನಪ್ಪಿದ್ದಾರೆ.

- Advertisement -

ಬೆಳಗಾವಿ ಜಿಲ್ಲೆಯ 19 ಮಂದಿ ಟೆಂಪೋ ಟ್ರಾವೆಲ್ ವಾಹನದಲ್ಲಿ ಕುಂಭಮೇಳಕ್ಕೆ ತೆರಳಿದ್ದರು. ಕುಂಭಮೇಳದಲ್ಲಿ ಧಾರ್ಮಿಕ ಸ್ನಾನ, ಪೂಜೆ ಮುಗಿಸಿ, ತಮ್ಮೂರಿಗೆ ಮರಳುತ್ತಿದ್ದರು. ಈ ವೇಳೆ, ಇಂಧೋರ್ ಬಳಿ ಅವರಿದ್ದ ವಾಹನ ಲಾರಿಗೆ ಡಿಕ್ಕಿ ಹೊಡೆದಿದೆ. ಅದೇ ಸಮಯಕ್ಕೆ ಪಕ್ಕದಲ್ಲಿ ತೆರಳುತ್ತಿದ್ದ ಬೈಕ್‌ಗೂ ಡಿಕ್ಕಿಯಾಗಿದೆ. ಭೀಕರ ಅಪಘಾತ ಸಂಭವಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಘಟನೆಯಲ್ಲಿ ಟೆಂಪೊದಲ್ಲಿದ್ದ ನಾಲ್ಕು ಮಂದಿ ಮತ್ತು ಬೈಕ್‌ನಲ್ಲಿ ತೆರಳುತ್ತಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಟೆಂಪೊದಲ್ಲಿದ್ದ ಉಳಿದ 15 ಮಂದಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರಲ್ಲಿ ನಾಲ್ವರು ಬೆಳಗಾವಿಯ ಶಹಾಪುರ ನಿವಾಸಿಗಳು ಎಂದು ಗುರುತಿಸಲಾಗಿದೆ. ಬೈಕ್‌ನಲ್ಲಿ ತೆರಳುತ್ತಿದ್ದವರ ಗುರುತು ಪತ್ತೆಯಾಗಿಲ್ಲ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಿರುಪತಿ ಬಳಿ ಭೀಕರ ಬಾಯ್ಲರ್ ಸ್ಫೋಟ: ಐವರು ಕಾರ್ಮಿಕರ ಸಾವು, 10 ಮಂದಿಗೆ ಗಂಭೀರ ಗಾಯ

ಟಿಐಎಲ್ ಹೆಲ್ತ್‌‌ಕೇರ್ ಫಾರ್ಮಾಸ್ಯುಟಿಕಲ್ಸ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಕನಿಷ್ಠ ಐವರು ಕಾರ್ಮಿಕರು...

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...