ಬೀದರ್‌ | ಕುಂಭಮೇಳಕ್ಕೆ ತೆರಳುತ್ತಿದ್ದ ವೇಳೆ ಭೀಕರ ಅಪಘಾತ : 5 ಜನ ಸಾವು, 7 ಜನರಿಗೆ ಗಾಯ

Date:

ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಭಾಗವಹಿಸಲು ತೆರಳುತ್ತಿದ್ದ ವೇಳೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೀದರ್ ನಗರದ ಲಾಡಗೇರಿಯ 5 ಜನ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ವಾರಣಾಸಿ ಜಿಲ್ಲೆಯ ರುಪಾಪುರ ಬಳಿ ಶುಕ್ರವಾರ ಬೆಳಿಗ್ಗೆ ನಡೆದಿದೆ.

- Advertisement -

ಬೀದರ್‌ ನಗರದ ಲಾಡಗೇರಿ ನಿವಾಸಿಗಳಾದ ಸುನೀತಾ (40), ಸಂತೋಷಕುಮಾರ್ (45) , ಲಕ್ಷ್ಮೀ (57), ನೀಲಮ್ಮ(62) ಹಾಗೂ ಕಲಾವತಿ ಮೃತರು ಎಂದು ಹೇಳಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ಬೀದರ್‌ನಿಂದ ಕ್ರೂಸರ್‌ ವಾಹನದಲ್ಲಿ ಫೆ.18ರಂದು ಒಟ್ಟು 14 ಜನ ಕುಂಭಮೇಳಕ್ಕೆ ತೆರಳಿದ್ದರು. ಫೆ.21 ರಂದು ವಾರಣಾಸಿ ಜಿಲ್ಲೆಯ ರುಪಾಪುರ ಸಮೀಪ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕ್ರೂಸರ್‌ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಐದು ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಾರಣಾಸಿ ಜಿಲ್ಲೆಯ ಮಿರ್ಜಾಮುರಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ದಲಿತ ಸಭೆಯೋ, ಚಹಾ, ಫೋಟೋ ಕೂಟವೋ? ಅಧಿಕಾರಿಗಳ ವಿರುದ್ಧ ವಿಶ್ವ ನಾಟೇಕಾರ್ ಕಿಡಿ

ದಲಿತರ ಮೇಲಿನ ದೌರ್ಜನ್ಯ, ದಬ್ಬಾಳಿಕೆ, ಸಾಮಾಜಿಕ ಅಸ್ಪೃಶ್ಯತೆ, ಭೂಮಿ ಹಾಗೂ ಮೂಲಭೂತ...

​ಚಿಂತಾಮಣಿ | ಮಳೆ ಮುನ್ಸೂಚನೆ, ಕಲ್ಯಾಣ ಮಂಟಪದ ಅಭಾವ:ಸೆ.18ರ ಜೆಡಿಎಸ್ ಬೃಹತ್ ಸಮಾವೇಶ ಚಿಂತಾಮಣಿಗೆ ಸ್ಥಳಾಂತರ

ನಗರದ ಹೊರವಲಯದ ಜೆ.ಕೆ.ಭವನದಲ್ಲಿ ಇಂದು ತುರ್ತು ಪತ್ರಿಕಾಗೋಷ್ಠಿಯನ್ನು ಆಯೋಜಿಸಲಾಗಿತ್ತು. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ...

ಇಪಿಎಫ್‌ಒ ವೇತನ ಮಿತಿ 25,000 ರೂಪಾಯಿಗೆ ಏರಿಕೆ: ಕೇಂದ್ರ ಸಂಪುಟ ಒಪ್ಪಿಗೆ

ಸಂಘಟಿತ ವಲಯದ ಲಕ್ಷಾಂತರ ಉದ್ಯೋಗಿಗಳಿಗೆ ಕೇಂದ್ರ ಸರ್ಕಾರವು ಭಾರಿ ಸಿಹಿ ಸುದ್ದಿ...

ಸಿಜೆಪಿಯಿಂದ ‘ಆದಿವಾಸಿ ಸ್ಕೂಲ್ ಠೀಕ್ ಕರೋ’ ಅಭಿಯಾನ: ಸೆ.17ರಿಂದ ಶಾಲೆಗಳ ಪರಿಶೀಲನೆ

ದೇಶದ ಅರಣ್ಯ ಮತ್ತು ಮೂಲನಿವಾಸಿ ಪ್ರದೇಶಗಳ ಶಾಲೆಗಳಲ್ಲಿ ಸರ್ಕಾರಗಳ ನಿರ್ಲಕ್ಷ್ಯ ಮತ್ತು...