ಉತ್ತರ ಪ್ರದೇಶ ಮತದಾರರ ಪಟ್ಟಿಯಲ್ಲಿ 2.89 ಕೋಟಿ ಹೆಸರು ರದ್ದತಿ; ತನಿಖೆಗೆ ವಿಪಕ್ಷಗಳ ಆಗ್ರಹ

Date:

ಉತ್ತರ ಪ್ರದೇಶದಲ್ಲಿ ಚುನಾವಣಾ ಆಯೋಗವು ನಡೆಸಿದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಬಳಿಕ ಕರಡು ಮತದಾರರ ಪಟ್ಟಿಯಿಂದ ಬರೋಬ್ಬರಿ 2.89 ಕೋಟಿ ಮತದಾರರ ಹೆಸರನ್ನು ಕೈಬಿಡಲಾಗಿದೆ. ಆಯೋಗದ ಈ ನಡೆಗೆ ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಇದೊಂದು ‘ದೊಡ್ಡ ಪಿತೂರಿ’ ಎಂದು ಬಿಜೆಪಿ ಹಾಗೂ ಚುನಾವಣಾ ಆಯೋಗದ ವಿರುದ್ಧ ಹರಿಹಾಯ್ದಿವೆ.

- Advertisement -

​ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರಾಯ್, “ಸುಮಾರು 3 ಕೋಟಿ ಮತದಾರರ ಹೆಸರನ್ನು ತೆಗೆದುಹಾಕಿರುವುದು ದೊಡ್ಡ ಪಿತೂರಿಯಾಗಿದ್ದು, ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಯಬೇಕು” ಎಂದು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಇತ್ತ ಕಾಂಗ್ರೆಸ್ ಸಂಸದ ಪ್ರಮೋದ್ ತಿವಾರಿ, ಈ ಕ್ರಮವನ್ನು ‘ಪ್ರಜಾಪ್ರಭುತ್ವದ ಕಗ್ಗೊಲೆ’ ಎಂದು ಜರೆದಿದ್ದಾರೆ. ಸಮಾಜವಾದಿ ಪಕ್ಷವು ಆಯೋಗದ ನಿಷ್ಪಕ್ಷಪಾತತೆಯನ್ನು ಪ್ರಶ್ನಿಸಿದ್ದು, ಪಿಡಿಎ (ಹಿಂದುಳಿದ, ದಲಿತ, ಅಲ್ಪಸಂಖ್ಯಾತ) ವರ್ಗದ ಮತದಾರರನ್ನು ಗುರಿಯಾಗಿಸಿ ಪಟ್ಟಿಯಿಂದ ಹೊರಗಿಡಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ದೇವರಾಜ ಅರಸು ದಾಖಲೆ ದಾಟಿದರೇ ಸಿದ್ದರಾಮಯ್ಯ?

​ಈ ಕುರಿತು ಸ್ಪಷ್ಟನೆ ನೀಡಿರುವ ಉತ್ತರ ಪ್ರದೇಶ ಮುಖ್ಯ ಚುನಾವಣಾ ಅಧಿಕಾರಿ ನವದೀಪ್ ರಿನ್ವಾ, “ಸ್ವೀಕೃತವಾದ ಒಟ್ಟು ಫಾರ್ಮ್‌ಗಳ ಪರಿಶೀಲನೆ ನಂತರ, ಮೃತಪಟ್ಟವರು (46.2 ಲಕ್ಷ), ಶಾಶ್ವತವಾಗಿ ಸ್ಥಳಾಂತರಗೊಂಡವರು ಅಥವಾ ವಿಳಾಸದಲ್ಲಿ ಪತ್ತೆಯಾಗದವರು (2.17 ಕೋಟಿ) ಹಾಗೂ ಒಂದೇ ವ್ಯಕ್ತಿಯ ಹೆಸರು ಹಲವೆಡೆ ನೊಂದಣಿಯಾಗಿರುವ (25.5 ಲಕ್ಷ) ಕಾರಣಗಳಿಂದಾಗಿ ಒಟ್ಟು 2.89 ಕೋಟಿ ಹೆಸರುಗಳನ್ನು ಕರಡು ಪಟ್ಟಿಯಿಂದ ನಿಯಮಾನುಸಾರ ತೆಗೆದುಹಾಕಲಾಗಿದೆ,” ಎಂದು ತಿಳಿಸಿದ್ದಾರೆ.

​ಕರಡು ಪಟ್ಟಿಯ ಕುರಿತು ಆಕ್ಷೇಪಣೆ ಸಲ್ಲಿಸಲು 2026ರ ಫೆಬ್ರವರಿ 6ರವರೆಗೆ ಕಾಲಾವಕಾಶ ನೀಡಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ನವಿ ಪಿಳ್ಳೈಗೆ ಒಲಿದ ಶಾಂತಿ ಪುರಸ್ಕಾರ

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು...

ನಮ್ಮ‌ ಪ್ರಸ್ತಾಪಗಳನ್ನು ರಾಷ್ಟ್ರಪತಿ ನಿರಾಕರಿಸಿದ್ದು ಅಚ್ಚರಿ ಮೂಡಿಸಿದೆ, ಸಾಕ್ಷ್ಯ ಕೇಳಿದ್ದಾರೆ – ಕೊಡುತ್ತೇವೆ: ರಾಹುಲ್ ಗಾಂಧಿ

ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಕ್ರಮವಾಗಿ ತೆಗೆದುಹಾಕಿರುವ ಕುರಿತು ನಾವು ಎತ್ತಿರುವ ವಿಷಯವನ್ನು...

ಜಿಎಸ್‌ಟಿ ಕರಾಳ ಶಾಸನಕ್ಕೆ ತೇಪೆ ಹಾಕುವ ಯತ್ನ: ತಮ್ಮದೇ ಆರ್ಥಿಕ ವೈಫಲ್ಯಗಳನ್ನು ಮುಚ್ಚಿಹಾಕಲು ಕೇಂದ್ರದ ಹೊಸ ನಾಟಕ!

ಜಿಎಸ್‌ಟಿಗೆ ಸಂಬಂಧಿಸಿದ "ಶೇಕಡಾ 99ರಷ್ಟು ಸಮಸ್ಯೆಗಳು" ಬಗೆಹರಿದಿವೆ ಮತ್ತು ಮುಂದಿನ ಬದಲಾವಣೆಗಳಿಗೆ...