ಬಿಹಾರ | ಪೊಲೀಸ್‌ ಇಲಾಖೆಗೆ ಮೊದಲ ಲಿಂಗತ್ವ ಅಲ್ಪಸಂಖ್ಯಾತ ಎಸ್‌ಐ ನೇಮಕ

Date:

ಬಿಹಾರದ ಪೊಲೀಸ್ ಇಲಾಖೆಗೆ ಸೇರ್ಪಡೆಯಾದ ಮೊದಲ ಲಿಂಗತ್ವ ಅಲ್ಪಸಂಖ್ಯಾತೆ ಎಂಬ ಹೆಗ್ಗಳಿಕೆಗೆ ಅಲ್ಲಿನ ಮಾನ್ವಿ ಮಧು ಕಶ್ಯಪ್ ಭಾಜನರಾಗಿದ್ದಾರೆ. ಅವರು ಬಿಹಾರ ಪೊಲೀಸ್‌ ಪಡೆಗೆ ಸಬ್‌ ಇನ್‌ಸ್ಪೆಕ್ಟರ್ ಆಗಿ ನೇಮಕವಾಗಿದ್ದಾರೆ.

- Advertisement -

ಪೊಲೀಸ್‌ ಇಲಾಖೆಗೆ ಸೇರಿದ ಮಧು ಅವರಿಗೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಸಬ್‌ ಇನ್ಸ್‌ಪೆಕ್ಟರ್‌ ಆಗಿ ನೇಮಕಗೊಂಡ ಬಗ್ಗೆ ಹರ್ಷ ವ್ಯಕ್ತಪಡಿಸಿರುವ ಮಧು, “ಬದುಕಿನಲ್ಲಿ ಬಹಳಷ್ಟು ಕಷ್ಟ ಎದುರಿಸಿದ್ದೇನೆ. ಲಿಂಗತ್ವ ಅಲ್ಪಸಂಖ್ಯಾತೆಯಾಗಿ ಈ ಹುದ್ದೆಗೆ ತಲುಪಲು ಭಾರೀ ಕಷ್ಟಪಟ್ಟಿದ್ದೇನೆ. ಕೊನೆಗೂ ಬದುಕಿನಲ್ಲಿ ಮಹತ್ವದ ಘಟ್ಟ ತಲುಪಿದ್ದೇನೆ” ಎಂದು ಹೇಳಿದ್ದಾರೆ.

“ಸ್ಪರ್ಧಾ ಪರೀಕ್ಷೆಗಳಿಗೆ ಸಿದ್ದತೆ ನಡೆಸಲು ಹಲವಾರು ಕೋಚಿಂಗ್ ಕೇಂದ್ರಗಳು ನನಗೆ ಪ್ರವೇಶ ನೀಡಿರಲಿಲ್ಲ.ಒಂದು ಕೇಂದ್ರವು ನನಗೆ ಪ್ರವೇಶ ಕೊಟ್ಟಿತು. ಅಲ್ಲಿಂದ ನನ್ನ ಬದುಕು ಬದಲಾಯಿತು. ಕಷ್ಟದ ದಿನಗಳಲ್ಲಿ ಪೋಷಕರು, ಸಂಬಂಧಿಗಳು ನನಗೆ ಬೆಂಬಲ ನೀಡಿದರು. ಎಲ್ಲರಿಗೂ ಧನ್ಯವಾದ ಅರ್ಪಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

 

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...