ಹುಟ್ಟುಹಬ್ಬದ ಕೇಕ್‌ನಲ್ಲಿ ಸತ್ತ ಹಲ್ಲಿ ಪತ್ತೆ: 11 ಮಂದಿ ಆಸ್ಪತ್ರೆಗೆ ದಾಖಲು

Date:

ಹುಟ್ಟುಹಬ್ಬದ ಕೇಕ್‌ನಲ್ಲಿ ಸತ್ತ ಹಲ್ಲಿ ಪತ್ತೆಯಾಗಿದ್ದು, ಆ ಕೇಕ್ ತಿಂದ 11 ಮಂದಿಗೆ ‘ಫುಡ್ ಪಾಯ್ಸನಿಂಗ್’ ಆಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮಹಾರಾಷ್ಟ್ರದ ನಲಸೋಪಾರದಲ್ಲಿ ನಡೆದಿದೆ.

- Advertisement -

ಅಸ್ವಸ್ಥಗೊಂಡವರಲ್ಲಿ ನಾಲ್ವರು ಮಹಿಳೆಯರು ಮತ್ತು ಏಳು ಮಕ್ಕಳಿದ್ದಾರೆ. ಈ ಎಲ್ಲರಿಗೂ ತೀವ್ರ ಹೊಟ್ಟೆನೋವು ಮತ್ತು ಎದೆನೋವು ಕಾಣಿಸಿಕೊಂಡಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಎಲ್ಲರ ಆರೋಗ್ಯ ಪರಿಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಇತ್ತೀಚೆಗೆ ಮಹಾರಾಷ್ಟ್ರದಲ್ಲಿ ಆಹಾರ ಸುರಕ್ಷತೆಗೆ ಸಂಬಂಧಿಸಿದ ಸಾಲು ಸಾಲು ಘಟನೆಗಳು ವರದಿಯಾಗುತ್ತಿವೆ. ಇತ್ತೀಚೆಗಷ್ಟೇ ಠಾಣೆಯ ಬ್ಲಿಂಕಿಟ್ ಮಳಿಗೆಯ ಐಸ್‌ಕ್ರೀಮ್ ಫ್ರೀಜರ್‌ನಲ್ಲಿ ಇಲಿಯೊಂದು ಓಡಾಡುತ್ತಿದ್ದ ದೃಶ್ಯ ಕಂಡುಬಂದಿತ್ತು. ಅಲ್ಲದೆ, ನಿಯಮ ಉಲ್ಲಂಘನೆಯ ಹಿನ್ನೆಲೆಯಲ್ಲಿ ಮಲಾಡ್‌ನಲ್ಲಿರುವ ಬ್ಲಿಂಕಿಟ್ ಸಂಯೋಜಿತ ಸಂಸ್ಥೆಯೊಂದರ ಪರವಾನಗಿಯನ್ನು ಎಫ್‌ಎಸ್‌ಎಸ್‌ಎಐ ಅಮಾನತುಗೊಳಿಸಲಾಗಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್ ಪ್ರವೇಶಿಸುವ ಮುನ್ನ ಯಾಕೆ ಸಹಿ ಮಾಡಬೇಕು?

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ,...

ಬೀದರ್‌ | ಅ.2ಕ್ಕೆ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರ ಪದಗ್ರಹಣ

ಬೀದರ್ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಅಬ್ದುಲ್ ಮನ್ನಾನ್...

ಸೌಜನ್ಯ ಪ್ರಕರಣ: ತಮ್ಮನ್ನು ಎಸ್‌ಐಟಿಯಿಂದ ಕೈಬಿಡುವಂತೆ ಎಎಸ್‌ಪಿ ವೆಂಕಟೇಶ್‌ ಪ್ರಸನ್ನ ಪತ್ರ

ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ರಚಿಸಲಾಗಿರುವ...

ವಿಜಯಪುರ | ಸಣ್ಣಪುಟ್ಟ ವಿವಾದಗಳನ್ನು ಸೌಹಾರ್ದದಿಂದ ಬಗೆಹರಿಸಿ: ಎಸ್. ಹಾಗರಗಿ

ಪರಸ್ಪರ ಮಾತುಕತೆ, ಸಮುದಾಯ ಮಧ್ಯಸ್ಥಿಕೆಯ ಮೂಲಕ ಸಣ್ಣಪುಟ್ಟ ಸಮಸ್ಯೆಗಳನ್ನು ಗ್ರಾಮದಲ್ಲೇ ಸೌಹಾರ್ದಯುತವಾಗಿ...