ರಾಹುಲ್ ಗಾಂಧಿ ವಿರುದ್ಧ ಬಿಜೆಪಿಯಿಂದ ನಿಲುವಳಿ ಸೂಚನೆ ಸಲ್ಲಿಕೆ; ಸದಸ್ಯತ್ವ ರದ್ದುಗೊಳಿಸುವಂತೆ ಆಗ್ರಹ

Date:

ಸಂಸತ್ತಿನ ಅಧಿವೇಶನದಲ್ಲಿ ಗುರುವಾರ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಿಲುವಳಿ ಪ್ರಸ್ತಾವನೆಯನ್ನು ಸಲ್ಲಿಸಿದ್ದು, ಅವರ ಸಂಸತ್ತಿನ ಸದಸ್ಯತ್ವ ರದ್ದುಗೊಳಿಸುವಂತೆ ಕೋರಿದೆ.

- Advertisement -

ಬುಧವಾರ ಭಾರತ-ಅಮೆರಿಕ ವ್ಯಾಪಾರ ಒಪ್ಪಂದ, ಕೇಂದ್ರ ಬಜೆಟ್ ಅನ್ನು ಟೀಕಿಸಿ ರಾಹುಲ್ ಗಾಂಧಿ ಸಂಸತ್ತಿನಲ್ಲಿ ಭಾಷಣ ಮಾಡಿದ್ದರು. ಇದಾದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಖುದ್ದು ರಾಜಧರ್ಮ ಪಾಲಿಸಲಿಲ್ಲ ಮೋದಿಯವರು, ಹಿಮಂತರಿಗೆ ಹೇಗೆ  ಉಪದೇಶ ನೀಡಬಲ್ಲರು ಪಾಪ?

ಈ ಕುರಿತು ಪ್ರತಿಕ್ರಿಯಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ, ಇದು ವಿಶೇಷ ಹಕ್ಕುಚ್ಯುತಿ ನೋಟಿಸ್ ಅಲ್ಲ. ನಾನು ಒಂದು ಪ್ರಮುಖ ಪ್ರಸ್ತಾವನೆಯನ್ನು ಸಲ್ಲಿಸಿದ್ದೇನೆ. ಅದರಲ್ಲಿ ರಾಹುಲ್ ಗಾಂಧಿ ಅವರು ಸೊರೋಸ್ ಫೌಂಡೇಶನ್, ಫೋರ್ಡ್ ಫೌಂಡೇಶನ್, ಯುಎಸ್ಎಐಡಿ ಸಂಸ್ಥೆಗಳೊಂದಿಗೆ ಸಂಪರ್ಕ ಹೊಂದಿದ್ದಾರೆ ಎನ್ನುವ ಆರೋಪಗಳನ್ನು ಉಲ್ಲೇಖಿಸಿದ್ದೇನೆ. ರಾಹುಲ್‌ ಗಾಂಧಿ ಅವರು ಥಾಯ್ಲೆಂಡ್, ಕಂಬೋಡಿಯಾ, ವಿಯೆಟ್ನಾಂ ಹಾಗೂ ಅಮೆರಿಕಾ ಮುಂತಾದ ದೇಶಗಳಿಗೆ ಭೇಟಿ ನೀಡಿರುವುದು ಮತ್ತು ಭಾರತ ವಿರೋಧಿ ಶಕ್ತಿಗಳೊಂದಿಗೆ ಸಂಬಂಧ ಹೊಂದಿರುವ ಬಗ್ಗೆ ಪ್ರಸ್ತಾಪಿಸಿದ್ದೇನೆ. ಅವರ ಸಂಸದೀಯ ಸದಸ್ಯತ್ವವನ್ನು ರದ್ದುಗೊಳಿಸಬೇಕು ಹಾಗೂ ಜೀವಿತಾವಧಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಬಾರದು ಎಂದು ನಾನು ಆಗ್ರಹಿಸಿದ್ದೇನೆ ಎಂದು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...