ಜಮ್ಮು ಕಾಶ್ಮೀರದಲ್ಲಿ ಕಾಂಗ್ರೆಸ್, ಹರಿಯಾಣದಲ್ಲಿ ಬಿಜೆಪಿ ಮುನ್ನಡೆ

Date:

ಜಮ್ಮು ಕಾಶ್ಮೀರ ಹಾಗೂ ಹರಿಯಾಣ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಕಣಿವೆ ರಾಜ್ಯದಲ್ಲಿ ಕಾಂಗ್ರೆಸ್ – ಎನ್‌ಸಿ ಮೈತ್ರಿಕೂಟ ಮುಂದಿದ್ದರೆ, ಹರಿಯಾಣದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.

- Advertisement -

90 ಕ್ಷೇತ್ರಗಳ ಜಮ್ಮು ಕಾಶ್ಮೀರದಲ್ಲಿ ಕಾಂಗ್ರೆಸ್ ಸಾರಥ್ಯದ ಮೈತ್ರಿ ಸರ್ಕಾರ ರಚನೆಯಾಗುವುದು ಬಹುತೇಕ ಖಚಿತವಾಗಿದೆ. ನ್ಯಾಷನಲ್ ಕಾನ್ಫರೆನ್ಸ್‌ ಪಕ್ಷ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮುತ್ತಿದೆ. ಸುಮಾರು 39 ಸ್ಥಾನಗಳನ್ನು ನ್ಯಾಷನಲ್ ಕಾನ್ಫರೆನ್ಸ್‌ ಗಳಿಸಬಹುದಾಗಿದ್ದು, ಎರಡನೇ ಅತಿ ದೊಡ್ಡ ಪಕ್ಷವಾಗಿ ಬಿಜೆಪಿ ಹೊರ ಹೊಮ್ಮಿದೆ. ನ್ಯಾಷನಲ್ ಕಾನ್ಫರೆನ್ಸ್‌ನ ಮಿತ್ರ ಪಕ್ಷ ಕಾಂಗ್ರೆಸ್ 10 ಸ್ಥಾನಗಳಲ್ಲಿ ಗೆಲ್ಲಬಹುದಾಗಿದ್ದು, ಎನ್‌ಸಿ – ಕಾಂಗ್ರೆಸ್ ಸರ್ಕಾರ ರಚನೆ ಬಹುತೇಕ ಖಚಿತವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಬಿಜೆಪಿಗೆ 26 ಸ್ಥಾನಗಳು ಸಿಗುವ ಸಾಧ್ಯತೆ ಇದೆ. ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ನ್ಯಾಷನಲ್ ಕಾನ್ಫರೆನ್ಸ್‌ ಪಕ್ಷವು ಪಿಡಿಪಿ ಪಕ್ಷದ ಜೊತೆಗೂ ಚುನಾವಣೋತ್ತರ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಕೂಡಾ ದಟ್ಟವಾಗುತ್ತಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಾರತದ ಅಪೌಷ್ಟಿಕತೆಯ ಗಂಭೀರತೆ ಕೇಂದ್ರಕ್ಕೆ ಅರಿವಾಗುವುದು ಯಾವಾಗ?

ಹರಿಯಾಣದಲ್ಲಿ ಬಿಜೆಪಿ ಮುಂದೆ

ಒಟ್ಟು 90 ಕ್ಷೇತ್ರಗಳ ಹರಿಯಾಣದಲ್ಲಿ ಬಿಜೆಪಿ 49, ಕಾಂಗ್ರೆಸ್‌ 35 ಐಎನ್‌ಎಲ್‌ಡಿ 2 ಮತ್ತು ಇತರರು 4 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. 

 

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...