ರಾಯಬರೇಲಿಯಲ್ಲಿ ರಾಹುಲ್ ಗಾಂಧಿಗೆ ಗೆಲುವು, ವಯನಾಡಿನಲ್ಲಿ ಭಾರಿ ಮುನ್ನಡೆ

Date:

Advertisements

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಉತ್ತರ ಪ್ರದೇಶದ ರಾಯಬರೇಲಿಯಲ್ಲಿ ಬಿಜೆಪಿ ಅಭ್ಯರ್ಥಿ ವಿರುದ್ಧ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ. ರಾಹುಲ್ ಅವರು ತಮ್ಮ ಪ್ರತಿಸ್ಪರ್ಧಿ ಬಿಜೆಪಿಯ ದಿನೇಶ್ ಪ್ರತಾಪ್ ಸಿಂಗ್‌ ವಿರುದ್ಧ 2 ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಜಯಗಳಿಸಿದ್ದಾರೆ.

ಕೇರಳದ ವಯನಾಡು ಕ್ಷೇತ್ರದಿಂದಲೂ ಸ್ಪರ್ಧಿಸಿರುವ ರಾಹುಲ್ ಅವರು ಸಿಪಿಎಂನ ಅಭ್ಯರ್ಥಿಯಾಗಿರುವ ಅನ್ನೇ ರಾಜ ಅವರಿಗಿಂತ 3 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ಖ ಕ್ಷೇತ್ರದಲ್ಲಿ ಬಿಜೆಪಿ ಮೂರನೇ ಸ್ಥಾನದಲ್ಲಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹಣದ ಹರಿವು, ಆತ್ಮಹತ್ಯೆಗಳು, ಅಧಿಕಾರಸ್ಥರು ಮತ್ತು ಬಡವರು

Advertisements

ದೇಶದ ಅತೀ ಹೆಚ್ಚು ಕ್ಷೇತ್ರಗಳಿರುವ ಉತ್ತರ ಪ್ರದೇಶದಲ್ಲಿ ಬಿಜೆಪಿ ಭಾರಿ ಹಿನ್ನಡೆ ಅನುಭವಿಸಿದೆ. 80 ಸ್ಥಾನಗಳಿರುವ ರಾಜ್ಯದಲ್ಲಿ ಸಮಾಜವಾದಿ ಪಕ್ಷ 37,ಬಿಜೆಪಿ 32, ಕಾಂಗ್ರೆಸ್ 8, ಆರ್‌ಎಲ್‌ಡಿ 2 ಹಾಗೂ ಪಕ್ಷೇತರ 1 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದ್ದಾರೆ.

ಕೇರಳದಲ್ಲಿ 13, ಐಯುಎಂಎಲ್ 2, ಬಿಜೆಪಿ 2, ಸಿಪಿಐಎಂ 1 ಹಾಗೂ ಇಬ್ಬರು ಪಕ್ಷೇತರರು 2 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X