ಒಲಿಪಿಂಕ್ ಪದಕ ವಿಜೇತ ರಾಜವರ್ಧನ್ ಸಿಂಗ್ ರಾಥೋಡ್ ಹಿನ್ನಡೆ

Date:

ರಾಜಸ್ಥಾನ ವಿಧಾನಸಭೆ ಚುನಾವಣೆಯ ಆರಂಭಿಕ ಸುತ್ತಿನ ಮತ ಎಣಿಕೆಯಲ್ಲಿ  ಬಿಜೆಪಿ 105 ಕ್ಷೇತ್ರಗಳಲ್ಲಿ,  75 ಸ್ಥಾನಗಳಲ್ಲಿ ಕಾಂಗ್ರೆಸ್ ಮುನ್ನಡೆಯಲ್ಲಿದೆ. 200 ಕ್ಷೇತ್ರಗಳ ಪೈಕಿ 199 ಕ್ಷೇತ್ರಗಳಲ್ಲಿ ಮತದಾನ ನಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ಮೃತಪಟ್ಟ ಕಾರಣದಿಂದ ಒಂದು ಕ್ಷೇತ್ರದ ಚುನಾವಣೆಯನ್ನು ಮುಂದೂಡಲಾಗಿದೆ.

ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ತಮ್ಮ ಸರ್ದಾರ್‌ಪುರ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ. ಮೊದಲ ಸುತ್ತುಗಳಲ್ಲಿ ಹಿನ್ನಡೆ ಅನುಭವಿಸಿದ್ದ ಬಿಜೆಪಿಯ ಮಾಜಿ ಸಿಎಂ ವಸುಂಧುರ ರಾಜೆ ಸಿಂಧಿಯಾ 7 ಸಾವಿರ ಮತಗಳ ಮುನ್ನಡೆಯಲ್ಲಿದ್ದಾರೆ. ಡಿಸಿಎಂ ಸಚಿನ್‌ ಪೈಲೆಟ್ ಕೂಡ ಟೋಂಕ್‌ ಕ್ಷೇತ್ರದಲ್ಲಿ ಮುನ್ನಡೆಯಲ್ಲಿದ್ದಾರೆ.

ಜೈಪುರದ ವಾಯುವ್ಯದಲ್ಲಿರುವ ಉಪನಗರ ಪ್ರದೇಶವಾದ ಝೋತ್ವಾರಾದಿಂದ ಸ್ಪರ್ಧಿಸಿರುವ ಒಲಿಪಿಂಕ್ ಬೆಳ್ಳಿ ಪದಕ ವಿಜೇತ, ಬಿಜೆಪಿಯ ಸಂಸದ ರಾಜ್ಯವರ್ಧನ್ ಸಿಂಗ್ ರಾಥೋರ್ ಕಾಂಗ್ರೆಸ್‌ನ ಅಭ್ಯರ್ಥಿ ಅಭಿಷೇಕ್ ಚೌಧರಿ ಅವರಿಗಿಂತ 9000 ಸಾವಿರ ಮತಗಳಿಗಿಂತ ಹಿನ್ನಡೆಯಲ್ಲಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಮತಎಣಿಕೆ ಆರಂಭ : ತೆಲಂಗಾಣ, ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ ಮುನ್ನಡೆ

 

 

 

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉದ್ಧವ್‌, ಶರದ್ ಪರವಾಗಿ ಅನುಕಂಪದ ಅಲೆಯಿದೆ ಎಂದ ಅಜಿತ್ ಪವಾರ್ ಬಣದ ನಾಯಕ!

"ರಾಜ್ಯದಲ್ಲಿ (ಮಹಾರಾಷ್ಟ್ರ) ಉದ್ಧವ್ ಠಾಕ್ರೆ ಮತ್ತು ಶರದ್ ಪವಾರ್ ಪರವಾಗಿ ಅನುಕಂಪದ...

ಹಾಸನ ಪೆನ್‌ಡ್ರೈವ್‌ | ಪ್ರಜ್ವಲ್ ರೇವಣ್ಣ ದೇಶಬಿಟ್ಟು ಓಡಿ ಹೋಗಲು ಮೋದಿ ಸಹಾಯ ಮಾಡಿದರಾ?; ರಾಷ್ಟ್ರಮಟ್ಟದಲ್ಲಿ ಆಕ್ರೋಶ

ಹಾಸನ ಪೆನ್‌ಡ್ರೈವ್‌ ಪ್ರಕರಣವು ರಾಜ್ಯದಲ್ಲಿ ಆತಂಕ ಸೃಷ್ಟಿಸಿದೆ. ಪ್ರಕರಣವನ್ನು ಎಸ್‌ಐಟಿ ತನಿಖೆಗೆ...

ಮೋದಿ ಹೇಳಿಕೆ ಟೀಕಿಸಿದ ಬಿಜೆಪಿಯ ಬಿಕಾನೇರ್ ಅಲ್ಪಸಂಖ್ಯಾತ ವಿಭಾಗದ ಮಾಜಿ ಅಧ್ಯಕ್ಷರ ಬಂಧನ!

ರಾಜಸ್ಥಾನದ ಬನ್ಸ್ವಾರಾದಲ್ಲಿ ನಡೆದ ರ್‍ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮುಸ್ಲಿಮರ...

ಮೀಸಲಾತಿ ರದ್ದು ಮಾಡುವುದೇ ಬಿಜೆಪಿ ಗುರಿ; ಅದರ ನಾಯಕರ ಹೇಳಿಕೆಗಳಿಂದಲೇ ಸ್ಪಷ್ಟ: ರಾಹುಲ್ ಗಾಂಧಿ

ಸಂವಿಧಾನವನ್ನು ಬದಲಿಸುವ ಮೂಲಕ ಪ್ರಜಾಪ್ರಭುತ್ವವನ್ನು ನಾಶಪಡಿಸುವುದು ಮತ್ತು ದಲಿತರು, ಹಿಂದುಳಿದ ವರ್ಗಗಳು...