ಗಂಗಾನದಿಯಲ್ಲಿ 17 ಮಂದಿ ಪ್ರಯಾಣಿಸುತ್ತಿದ್ದ ದೋಣಿ ಪಲ್ಟಿ; 6 ಮಂದಿ ನಾಪತ್ತೆ

Date:

17 ಮಂದಿ ಪ್ರಯಾಣಿಸುತ್ತಿದ್ದ ದೋಣಿಯೊಂದು ಗಂಗಾ ನದಿಯಲ್ಲಿ ಪಲ್ಟಿಯಾಗಿರುವ ಘಟನೆ ಬಿಹಾರ ರಾಜಧಾನಿ ಪಾಟ್ನಾದ ಸಮೀಪದಲ್ಲಿ ನಡೆದಿದೆ. ಘಟನೆಯಲ್ಲಿ ಆರು ಮಂದಿ ನಾಪತ್ತೆಯಾಗಿದ್ದು, 11 ಮಂದಿ ಈಜಿ ದಡ ಸೇರಿದ್ದಾರೆ ಎಂದು ವರದಿಯಾಗಿದೆ.

- Advertisement -

ದೋಣಿ ನದಿಯ ಮಧ್ಯ ಭಾಗಕ್ಕೆ ತಲುಪಿದಾಗ, ಮುಳುಗಲು ಆರಂಭಿಸಿದೆ. ತಕ್ಷಣ ಎಲ್ಲರೂ ನದಿಗೆ ಹಾರಿದ್ದಾರೆ. 11 ಮಂದಿ ಈಜಿಕೊಂಡು ದಡ ಸೇರಿದ್ದು, 6 ಮಂದಿ ಕಾಣೆಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಂಗಾ ದಸರಾ ಹಬ್ಬವಿದ್ದ ಕಾರಣ, ಹಲವರು ಗಂಗಾ ಸ್ನಾನಕ್ಕಾಗಿ ದೋಣಿಯಲ್ಲಿ ಹೋಗುತ್ತಿದ್ದರು. ಈ ವೇಳೆ, ಉಮಾ ಘಾಟ್ ಬಳಿ ದೋಣಿ ಪಲ್ಟಿಯಾಗಿದೆ. ದುರಂತದಲ್ಲಿ ಆರು ಮಂದಿ ನಾಪತ್ತೆಯಾಗಿದ್ದು, ಅವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಸಾಧ್ಯತೆ ಇದೆ” ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

 

ಸ್ಥಳಕ್ಕೆ ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ತಂಡ ಧಾವಿಸಿದ್ದು, ಶೋಧಕಾರ್ಯ ನಡೆಸುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...