ಪ್ರಾಣ ಉಳಿಸಬೇಕಿದ್ದ ‘ಏರ್‌ ಬ್ಯಾಗ್‌’ನಿಂದಲೇ ಜೀವ ಕಳೆದುಕೊಂಡ ಬಾಲಕ

Date:

ಅಪಘಾತಗಳಂತಹ ಸಮಯದಲ್ಲಿ ಜೀವ ಉಳಿಸುವ ಕಾರಣಕ್ಕಾಗಿಯೇ ಕಾರುಗಳಲ್ಲಿ ಏರ್‌ ಬ್ಯಾಗ್‌ಗಳನ್ನು ಅಳವಡಿಸಲಾಗಿರುತ್ತದೆ. ಆದರೆ, ಏರ್‌ ಬ್ಯಾಗ್‌ನಿಂದಲೇ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮುಂಬೈನಲ್ಲಿ ನಡೆದಿದೆ.

- Advertisement -

ಮುಂದೆ ಸಾಗುತ್ತಿದ್ದ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದಿದ್ದು, ಆ ಕಾರಿನ ಹಿಂಭಾಗ ತುಂಡಾಗಿ ಬಾಲಕನಿದ್ದ ಕಾರಿನ ಬಾನೆಟ್‌ಗೆ ಅಪ್ಪಳಿಸಿದೆ. ಕೂಡಲೇ ಕಾರಿನ ಏರ್‌ ಬ್ಯಾಗ್‌ಗಳು ತೆರೆದುಕೊಂಡಿವೆ. ಕಾರು ಚಲಾಯಿಸಿದ್ದ ವ್ಯಕ್ತಿ ಏರ್‌ ಬ್ಯಾಗ್‌ನಿಂದ ಬಚಾವಾಗಿದ್ದಾರೆ. ಆದರೆ, ಬಾಲಕ ಕುಳಿತಿದ್ದ ಬದಿಯ ಏರ್‌ ಬ್ಯಾಗ್‌ ತೆರೆದುಕೊಂಡ ಕೂಡಲೇ ಸ್ಪೋಟಗೊಂಡಿದೆ. ಪರಿಣಾಮ, ಬಾಲಕ ಮೃತಪಟ್ಟಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಏರ್‌ ಬ್ಯಾಗ್‌ ಸ್ಪೋಟಗೊಂಡಿದ್ದರಿಂದ ಬಾಲಕ ಪ್ರಜ್ಞಾಹೀನನಾಗಿದ್ದ. ಆತನನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ, ಆಸ್ಪತ್ರೆಗೆ ಹೋಗುವ ಮುನ್ನವೇ ಬಾಲಕ ಮೃತಪಟ್ಟಿದ್ದನೆಂದು ವೈದ್ಯರು ತಿಳಿಸಿದ್ದಾರೆ. ಉಸಿರುಗಟ್ಟಿ ಸಾವನ್ನಪ್ಪಿರಬಹುದು ಎಂದು ಶಂಕಿಸಿದ್ದಾರೆ.

ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರಿನ ಚಾಲಕನ ವಿರುದ್ಧ ಬಿಎನ್‌ಎಸ್‌ ಮತ್ತು ಮೋಟಾರು ವಾಹನ ಕಾಯ್ದೆ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ತನಿಖೆ ನಡೆಸುತ್ತಿದ್ದಾರೆ. ಆರೋಪಿ ಚಾಲಕ ವೃತ್ತಿಯಲ್ಲಿ ವೈದ್ಯನೆಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...