ತಮ್ಮ ರಾಜಕೀಯ ಉತ್ತರಾಧಿಕಾರಿ ಹೆಸರನ್ನು ಘೋಷಿಸಿದ ಮಾಯಾವತಿ

Date:

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಅವರು ಸೋದರಳಿಯ ಆಕಾಶ್ ಆನಂದ್ ಅವರನ್ನು ತಮ್ಮ ರಾಜಕೀಯ ಉತ್ತರಾಧಿಕಾರಿ ಎಂದು ಹೆಸರಿಸಿದ್ದಾರೆ. ಲಖನೌದಲ್ಲಿ ಇಂದು ನಡೆದ ಪಕ್ಷದ ಪ್ರಮುಖ ಸಭೆಯಲ್ಲಿ ಹಿರಿಯ ನಾಯಕಿ ಈ ಘೋಷಣೆ ಮಾಡಿದ್ದಾರೆ.

- Advertisement -

ಆಕಾಶ್ ಆನಂದ್ ಅವರು ಮಾಯಾವತಿ ಅವರ ಕಿರಿಯ ಸಹೋದರನ ಪುತ್ರನಾಗಿದ್ದು, ಈ ಮೊದಲು ಮಾಯಾವತಿ ಅವರ ನಂತರದ ಬಿಎಸ್‌ಪಿಯ ಎಲ್ಲ ಕಾರ್ಯಚಟುವಟಿಕೆಗಳಲ್ಲಿ ಮುಂಚೂಣಿಯಲ್ಲಿ ತೊಡಗಿಸಿಕೊಳ್ಳುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

2016 ರಲ್ಲಿ ಬಿಎಸ್‌ಪಿಗೆ ಸೇರ್ಪಡೆಗೊಂಡ ಆನಂದ್ ಅವರು 2019 ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಪಕ್ಷದ ಸ್ಟಾರ್ ಪ್ರಚಾರಕರಲ್ಲಿ ಒಬ್ಬರಾಗಿದ್ದರು.

ಈ ಸುದ್ದಿ ಓದಿದ್ದೀರಾ? ತೆಲಂಗಾಣ | ಅಂದು ಗನ್ ಹಿಡಿದಿದ್ದ ನಕ್ಸಲೈಟ್, ಇಂದು ಕ್ಯಾಬಿನೆಟ್ ಮಿನಿಸ್ಟರ್; ಸೀತಕ್ಕನ ರೋಚಕ ಪಯಣ

2019 ರಲ್ಲಿ ಮಾಯಾವತಿಯವರ ಲೋಕಸಭಾ ಪ್ರಚಾರದ ಸಮಯದಲ್ಲಿ ಪ್ರಮುಖ ಮುಖವಾಗಿದ್ದ ಆಕಾಶ್ ಆನಂದ್ ಈ ಹಿಂದೆ ಪಕ್ಷದ ರಾಷ್ಟ್ರೀಯ ಸಂಯೋಜಕರಾಗಿದ್ದರು.

28 ವರ್ಷದ ಆನಂದ್ ಆಕಾಶ್ ಅವರು ಡಾ ಬಿ ಆರ್ ಅಂಬೇಡ್ಕರ್ ಅವರ ಜನ್ಮದಿನದಂದು 2022 ರಲ್ಲಿ ರಾಜಸ್ಥಾನದ ಅಲ್ವಾರ್‌ನಲ್ಲಿ ನಡೆದ 13 ಕಿಮೀ “ಸ್ವಾಭಿಮಾನ್ ಸಂಕಲ್ಪ ಯಾತ್ರೆ “ಯಲ್ಲಿ ಪಾಲ್ಗೊಳ್ಳುವುದರೊಂದಿಗೆ ಅವರ ಗೋಚರತೆಯು ಹೆಚ್ಚಾಗಿ ಕಂಡುಬಂದಿತ್ತು.

2018ರ ರಾಜಸ್ಥಾನ ವಿದಾನಸಭಾ ಚುನಾವಣೆಯಲ್ಲಿ ಬಿಎಸ್‌ಪಿ ಆರು ಸ್ಥಾನಗಳನ್ನು ಪಡೆದಿತ್ತು. ಆ ಚುನಾವಣಾ ಪ್ರಚಾರದಲ್ಲೂ ಅವರು ಕಾಣಿಸಿಕೊಂಡಿದ್ದರು. 2024ರ ಲೋಕಸಭಾ ಚುನಾವಣೆಗೆ ಕೇವಲ ಐದು ತಿಂಗಳು ಬಾಕಿಯಿರುವ ಅವಧಿಯಲ್ಲಿಯೇ ಇವರ ನೇಮಕ ಪಕ್ಷದ ಕಾರ್ಯತಂತ್ರದಲ್ಲಿ ವೇಗವನ್ನು ಪಡೆದುಕೊಳ್ಳಲಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯಸಭಾ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ, ಇಬ್ಬರು ಕೇಂದ್ರ ಸಚಿವರಿಗೆ ಕೊಕ್

ಉತ್ತರ ಪ್ರದೇಶದಿಂದ ತೆರವಾಗಲಿರುವ ಎಂಟು ರಾಜ್ಯಸಭಾ ಸ್ಥಾನಗಳಿಗೆ ಬಿಜೆಪಿ ಸೋಮವಾರ (ಅ....

ಆರೋಪಿಯ IQ ಕಡಿಮೆ ಇದ್ದ ಮಾತ್ರಕ್ಕೆ ವಿಚಾರಣೆಯಿಂದ ಹೊರಗಿಡಲು ಸಾಧ್ಯವಿಲ್ಲ: ಕೇರಳ ಹೈಕೋರ್ಟ್

ಕಡಿಮೆ ಬುದ್ಧಿಮತ್ತೆ (IQ) ಅಥವಾ ಬೌದ್ಧಿಕ ಅಸಮರ್ಥತೆ ಇದೆ ಎಂಬ ಕಾರಣವೊಂದರಿಂದಲೇ...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ; NSUIನಿಂದ ವಿನೂತನ ‘ಜೀವಂತ ಶವ’ ಪ್ರತಿಭಟನೆ

ಮತದಾರರ ಹಕ್ಕುಗಳು ಮತ್ತು ಚುನಾವಣಾ ಪ್ರಕ್ರಿಯೆಯ ಮೇಲಿನ ಬೆದರಿಕೆಗಳನ್ನು ಖಂಡಿಸಿ, ಮುಖ್ಯ...

ಗ್ರೇಟ್ ನಿಕೋಬಾರ್ ಯೋಜನೆ: ಕಲ್ಕತ್ತಾ ಹೈಕೋರ್ಟ್ ವಿಚಾರಣೆಗೆ ತಡೆ ನೀಡಲು ಸುಪ್ರೀಂ ನಕಾರ

"ಸಂಸ್ಕೃತಿಯ ರಕ್ಷಣೆಯು ಸಂವಿಧಾನದಿಂದ ರಕ್ಷಿಸಲ್ಪಟ್ಟ ಮೂಲಭೂತ ಹಕ್ಕಾಗಿದೆ" ಎಂದು ಸುಪ್ರೀಂ ಕೋರ್ಟ್...