ಬಿಎಸ್‌ಪಿ ರಾಷ್ಟ್ರೀಯ ಸಂಯೋಜಕ ಹುದ್ದೆಯಿಂದ ಆಕಾಶ್ ಆನಂದ್ ವಜಾ

Date:

ಬಿಎಸ್‌ಪಿ ರಾಷ್ಟ್ರೀಯ ಸಂಯೋಜಕ ಹುದ್ದೆಯಿಂದ ತಮ್ಮ ಸೋದರಳಿಯ ಆಕಾಶ್ ಆನಂದ್ ಅವರನ್ನು ಬಿಎಸ್‌ಪಿ ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ ವಜಾ ಮಾಡಿದ್ದಾರೆ.

- Advertisement -

ಬಿಎಸ್‌ಪಿ ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ ಇಂದು ನಡೆದ ಲಖನೌದಲ್ಲಿ ನಡೆದ ಅಖಿಲ ಭಾರತ ಪಕ್ಷದ ಸಭೆಯಲ್ಲಿ, ತಾವು ಬದುಕಿರುವವರೆಗೂ ಪಕ್ಷದಲ್ಲಿ ಯಾರೂ ತಮ್ಮ ಉತ್ತರಾಧಿಕಾರಿಯಾಗುವುದಿಲ್ಲ ಎಂದು ಘೋಷಿಸಿದರು. ಆ ಮೂಲಕ ಅವರು ತಮ್ಮ ಸೋದರಳಿಯ ಆಕಾಶ್ ಆನಂದ್ ಅವರನ್ನು ಮಾಯಾವತಿಯವರ ರಾಜಕೀಯ ಉತ್ತರಾಧಿಕಾರಿ ಮತ್ತು ಬಿಎಸ್‌ಪಿಯ ರಾಷ್ಟ್ರೀಯ ಸಂಯೋಜಕ ಜವಾಬ್ದಾರಿಗಳಿಂದ ಬಿಡುಗಡೆ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಲಕ್ಷ್ಮಣ್ @ 89: ‘ಅಚಲ’ ಆಶಾವಾದಿ – ಹಸಿರು...

89ನೇ ವಸಂತಕ್ಕೆ ಕಾಲಿಡುತ್ತಿರುವ ಎ.ಸಿ. ಲಕ್ಷ್ಮಣ್ ಅವರು ಭರವಸೆ ಮತ್ತು ಆಶಾವಾದದ ಸಂಕೇತವಾಗಿದ್ದಾರೆ. ತಮ್ಮ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ ಎಂಬ ದೃಢ ನಂಬಿಕೆಯೊಂದಿಗೆ, ಅವರು ರೈತರಿಗೆ ಮಾರ್ಗದರ್ಶನ ನೀಡುತ್ತಾ, ಪರಿಸರವನ್ನು ರಕ್ಷಿಸುತ್ತಾ, ಮುಂದಿನ...

ಟಾಟಾ ಸನ್ಸ್ ಬೋರ್ಡ್ ರೂಮ್ ಕಲಹದ ಆಳ ಅಗಲವೇನು...

ಭಾರತದ ಭಾರೀ ಉದ್ಯಮ ಬ್ರ್ಯಾಂಡ್‌ಗಳಲ್ಲಿ ಒಂದು ಟಾಟಾ. ಉಪ್ಪಿನಿಂದ ಹಿಡಿದು ಉಕ್ಕು, ಕಾರು, ಐಟಿ, ಹೋಟೆಲ್, ವಿಮಾನಯಾನ, ಎಲೆಕ್ಟ್ರಿಕ್ ವಾಹನ, ಈಗ ಸೆಮಿಕಂಡಕ್ಟರ್‌ವರೆಗೆ ಟಾಟಾ ಸಾಮ್ರಾಜ್ಯ ವ್ಯಾಪಿಸಿದೆ. ಆದರೆ, ಈಗ ಇದೇ ಟಾಟಾ ಸಾಮ್ರಾಜ್ಯದ...

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ಪಕ್ಷದ ಹಿರಿಯ ನಾಯಕ ಮತ್ತು ಮಾಜಿ ರಾಜ್ಯಸಭಾ ಸಂಸದ ಅಶೋಕ್ ಸಿದ್ಧಾರ್ಥ್ ಅವರನ್ನು ಪಕ್ಷದಿಂದ ಹೊರಹಾಕಿದ ಕೆಲವೇ ದಿನಗಳಲ್ಲಿ ಮಾಯಾವತಿಯವರ ನಿರ್ಧಾರ ಹೊರಬಿದ್ದಿದೆ. ಅಶೋಕ್ ಸಿದ್ಧಾರ್ಥ್ ಅವರು ಆಕಾಶ್ ಆನಂದ್ ಅವರ ಮಾವ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿಯ ‘ಗುಜರಾತ್ ಮಾಡೆಲ್’ ಬಚ್ಚಿಟ್ಟ ಸತ್ಯಗಳು!

ಭಾನುವಾರ, ಆಕಾಶ್ ಆನಂದ್ ಅವರ ರಾಜಕೀಯ ಜೀವನದ ಮೇಲೆ ಅವರ ಮಾವ ಪ್ರಭಾವ ಬೀರಿದ್ದಾರೆ. ಅವರು ಆಕಾಶ್ ಆನಂದ್ ಅವರ ಪತ್ನಿ, ತಮ್ಮ ಮಗಳು ಪ್ರಜ್ಞಾ ಮೂಲಕ ಆಕಾಶ್ ಅವರ ಮೇಲೆ ಇನ್ನೂ ಪ್ರಭಾವ ಬೀರುತ್ತಿರಬಹುದು ಎಂದು ಮಾಯಾವತಿ ಅಭಿಪ್ರಾಯಪಟ್ಟಿದ್ದಾರೆ.

ರಾಜ್ಯಸಭಾ ಸಂಸದ ರಾಮ್‌ಜಿ ಗೌತಮ್ ಅವರನ್ನು ಪಕ್ಷದ ರಾಷ್ಟ್ರೀಯ ಸಂಯೋಜಕರನ್ನಾಗಿ ಮತ್ತೆ ನೇಮಕ ಮಾಡಲಾಗಿದೆ. ರಾಮ್‌ಜಿ ಗೌತಮ್ ಅವರು 2019 ರವರೆಗೆ ಈ ಹುದ್ದೆಯನ್ನು ನಿಭಾಯಿಸಿದ್ದರು. ಅವರು ಈಗ ಮಾಯಾವತಿಯವರ ಕಿರಿಯ ಸಹೋದರ ಆನಂದ್ ಕುಮಾರ್ ಅವರೊಂದಿಗೆ ಈ ಹುದ್ದೆಯನ್ನು ಹಂಚಿಕೊಳ್ಳಲಿದ್ದಾರೆ.

ಆಕಾಶ್ ಆನಂದ್ ಅವರನ್ನು ತಮ್ಮ ಜವಾಬ್ದಾರಿಗಳಿಂದ ವಜಾಗೊಳಿಸುತ್ತಿರುವುದು ಇದು ಎರಡನೇ ಬಾರಿ. ಕಳೆದ ಲೋಕಸಭಾ ಚುನಾವಣೆಯ ಸಮಯದಲ್ಲಿ ಮೊದಲ ಬಾರಿಗೆ ಮೇ ತಿಂಗಳಲ್ಲಿ ಅವರನ್ನು ವಜಾಗೊಳಿಸಲಾಗಿತ್ತು. ಆ ಬಳಿಕ ಜುಲೈನಲ್ಲಿ, ಮಾಯಾವತಿ ಅವರನ್ನು ಮತ್ತೆ ನೇಮಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಿಂಗಳೊಳಗೆ ಜಾರಿಯಾಗಲಿದೆ ಭಾರತ–ನ್ಯೂಜಿಲೆಂಡ್ FTA: ಏನಿದು ‘ಫ್ರೀ ಟ್ರೇಡ್ ಅಗ್ರಿಮೆಂಟ್‌’?

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ‘ಮುಕ್ತ ವ್ಯಾಪಾರ ಒಪ್ಪಂದ’ (Free Trade...

ನಿಠಾರಿ ಸರಣಿ ಹತ್ಯೆ ಪ್ರಕರಣ: ಖುಲಾಸೆಯಾಗಿದ್ದ ಸುರೇಂದ್ರ ಕೋಲಿ ಅನುಮಾನಾಸ್ಪದ ಸಾವು

ದೇಶವನ್ನೇ ಬೆಚ್ಚಿಬೀಳಿಸಿದ್ದ ಭೀಕರ ನೋಯ್ಡಾದ ನಿಠಾರಿ ಸರಣಿ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳ...

ಹಫೀಜ್‌ಪೇಟ್‌ | ಮಹಿಳೆ ಮೇಲೆ ಹಲ್ಲೆಗೈದು, ಕೂದಲು ಹಿಡಿದು ಎಳೆದಾಡಿದ ಪೇದೆ; ಶಿಸ್ತು ಕ್ರಮಕ್ಕೆ ಶಿಫಾರಸು

ತೆಲಂಗಾಣದ ಹಫೀಜ್‌ಪೇಟ್ ರೈಲು ನಿಲ್ದಾಣದಲ್ಲಿ ಮಹಿಳೆಯೊಬ್ಬರ ಮೇಲೆ ಪೊಲೀಸ್ ಸಿಬ್ಬಂದಿ ಹಲ್ಲೆ...

ಐದು ದಿನಗಳಲ್ಲಿ 12 ಮಸೂದೆಗಳಿಗೆ ರಾಜ್ಯಪಾಲರ ಅಂಕಿತ: ತಮಿಳು ಸರ್ಕಾರ–ರಾಜಭವನ ಸಂಬಂಧದಲ್ಲಿ ಹೊಸ ತಿರುವು

ಡಿಎಂಕೆ ಆಡಳಿತವಿದ್ದಾಗ ಮಸೂದೆಗಳು, ವಿಶ್ವವಿದ್ಯಾಲಯಗಳು ಹಾಗೂ ರಾಜ್ಯಪಾಲರ ಅಧಿಕಾರದ ವಿಚಾರದಲ್ಲಿ ನಿರಂತರ...