ಬಜೆಟ್ 2025 | ಗಿಗ್ ಕಾರ್ಮಿಕರಿಗೆ ಗುರುತಿನ ಚೀಟಿ, ಆರೋಗ್ಯ ವಿಮೆ

Date:

ಜೊಮ್ಯಾಟೊ, ಸ್ವಿಗ್ಗಿ ಮೊದಲಾದ ಕಡೆ ಡೆಲಿವರಿ ಬಾಯ್ ಆಗಿ ಕೆಲಸ ಮಾಡುವ ಸುಮಾರು ಒಂದು ಕೋಟಿ ಗಿಗ್ ಕಾರ್ಮಿಕರಿಗೆ ಅಧಿಕೃತ ಗುರುತಿನ ಚೀಟಿ ಮತ್ತು ಪಿಎಂ ಜನ ಆರೋಗ್ಯ ಯೋಜನೆಯಡಿಯಲ್ಲಿ ಆರೋಗ್ಯ ವಿಮೆ ಸೌಲಭ್ಯ ನೀಡಲಾಗುತ್ತದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

- Advertisement -

ನೀತಿ ಆಯೋಗದ ಪ್ರಕಾರ ಸಾಂಪ್ರಾದಾಯಿಕವಾದ ದ್ಯೋಗದಾತ-ಉದ್ಯೋಗಿ ಸಂಬಂಧವಿಲ್ಲದೆ ಕೆಲಸ ಮಾಡುವವರು ಗಿಗ್ ಕಾರ್ಮಿಕರು ಆಗಿದ್ದಾರೆ. ಇವರು ಸ್ವತಂತ್ರ ಗುತ್ತಿಗೆದಾರರಾಗಿ, ಅಲ್ಪಾವಧಿಯ ಕೆಲಸಗಳನ್ನು ಮಾಡುವವರಾಗಿರುತ್ತಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಇದನ್ನು ಓದಿದ್ದೀರಾ? ಬಜೆಟ್ 2025 | ಯಾವೆಲ್ಲ ವಸ್ತುಗಳ ಬೆಲೆ ಏರಿಕೆ, ಇಳಿಕೆ?

ಸ್ವಿಗ್ಗಿ, ಜೊಮ್ಯಾಟೊ, ಝೆಪ್ಟೋ ಮತ್ತು ಬಿಗ್‌ಬಾಸ್ಕೆಟ್ ಮೊದಲಾದ ಆನ್‌ಲೈನ್ ಡೆಲಿವರಿ ಆ್ಯಪ್‌ಗಳಲ್ಲಿ ಡೆಲಿವರಿ ಪಾರ್ಟ್‌ನರ್, ಗೋದಾಮಿನಲ್ಲಿ ಕೆಲಸ, ಇತರೆ ಕೆಲಸಗಳನ್ನು ಮಾಡುವವರನ್ನು ಗಿಗ್ ಕಾರ್ಮಿಕರು ಎಂದು ಪರಿಗಣಿಸಲಾಗುತ್ತದೆ. ಇ-ಶ್ರಮ ಪೋರ್ಟಲ್‌ನಲ್ಲಿ ರಿಜಿಸ್ಟ್ರೇಷನ್ ಕಡ್ಡಾಯವಾಗಿದೆ. ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ಈ ಯೋಜನೆಯನ್ನು ಜಾರಿ ಮಾಡಲಿದೆ.

“ಗಿಗ್ ಕಾರ್ಮಿಕರು ಹೊಸ ಯುಗದ ಆರ್ಥಿಕತೆಗೆ ಸೇವೆ ಸಲ್ಲಿಸುತ್ತಿದ್ದಾರೆ. ಅವರ ಕೊಡುಗೆಯನ್ನು ಗುರುತಿಸುವುದು ಮುಖ್ಯ. ನಮ್ಮ ಸರ್ಕಾರವು ಅವರಿಗೆ ಗುರುತಿನ ಚೀಟಿ ನೀಡುತ್ತದೆ ಮತ್ತು ಇ-ಶ್ರಮ ಪೋರ್ಟಲ್‌ನಲ್ಲಿ ರಿಜಿಸ್ಟ್ರೇಷನ್ ಮಾಡುವ ವ್ಯವಸ್ಥೆ ಕಲ್ಪಿಸುತ್ತದೆ” ಎಂದು ಬಜೆಟ್ ಭಾಷಣದಲ್ಲಿ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಫಕೀರನಂತೆ ‘ಜೋಳಿಗೆ’ ಎತ್ತಿಕೊಂಡು ಹೋಗುವ ಸಮಯ ಬಂತು, ಹೊರಡಿ ಮೋದಿಜಿ: ಕಾಂಗ್ರೆಸ್ ಲೇವಡಿ

ದೇಶಾದ್ಯಂತ ಔಷಧಿಗಳ ಬೆಲೆ ತೀವ್ರವಾಗಿ ಏರಿಕೆಯಾಗುತ್ತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್ ಪ್ರಶಸ್ತಿ ವಿಜೇತ ಸಂಶೋಧನೆ‌

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ...

CEC ಗ್ಯಾನೇಶ್‌ ಕುಮಾರ್‌ ವಿರುದ್ಧ ಭುಗಿಲೆದ್ದ ಆಕ್ರೋಶ; ತೀವ್ರಗೊಂಡ ಮೋಶಾ ದಮನ ಕ್ರಮಗಳು

ಚುನಾವಣಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್‌...

ಸಿಇಸಿ ಗ್ಯಾನೇಶ್ ವಿರುದ್ಧ ಅರ್ಜಿ: ಕೇಂದ್ರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರು ಇತರ ಚುನಾವಣಾ...