ಅಧಿವೇಶನ ಆರಂಭ; ರಾಜ್ಯಸಭೆಯಲ್ಲಿಂದು ಮಣಿಪುರ ಬಜೆಟ್ ಚರ್ಚೆ

Date:

ಹೋಳಿ ಹಬ್ಬದ ರಜೆಯ ಬಳಿಕ ಇಂದಿನಿಂದ ಮತ್ತೆ ಬಜೆಟ್ ಅಧಿವೇಶನ ಆರಂಭವಾಗಿದೆ. ಇಂದು ರಾಜ್ಯಸಭೆಯಲ್ಲಿ ಮಣಿಪುರ ಬಜೆಟ್ ಬಗ್ಗೆ ಚರ್ಚೆ ನಡೆಯಲಿದೆ. ಲೋಕಸಭೆ, ರಾಜ್ಯಸಭೆ – ಉಭಯ ಸದನಗಳಲ್ಲಿಯೂ ಪ್ರಮುಖ ವರದಿ, ಮಸೂದೆಗಳ ಬಗ್ಗೆ ಚರ್ಚೆ ನಡೆಯಲಿದೆ.

- Advertisement -

ಸುಮಾರು ಎರಡು ವರ್ಷಗಳ ಅವಧಿಯಿಂದ ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ನಡೆಯುತ್ತಿದ್ದು, 300ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ರಾಜೀನಾಮೆ ನೀಡಿದ ಬಳಿಕ ಕೇಂದ್ರ ಸರ್ಕಾರವು ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತವನ್ನು ಜಾರಿಗೊಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನು ಓದಿದ್ದೀರಾ? ಮಣಿಪುರವನ್ನು ಕಟ್ಟಲು ನೀವು ಇಚ್ಛಿಸದಿದ್ದರೆ, ಅದನ್ನು ಆಳುವ ಹಕ್ಕು ನಿಮಗಿಲ್ಲ; ಸಂಸತ್‌ನಲ್ಲಿ ಸಂಸದ ಆರ್ಥರ್ ಅಬ್ಬರ

ಅದಾದ ಬಳಿಕ ಮಾರ್ಚ್ 11ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಣಿಪುರ ಬಜೆಟ್ ಅನ್ನು ಮಂಡಿಸಿದ್ದಾರೆ. ಸುಮಾರು 35,103.90 ಕೋಟಿ ರೂಪಾಯಿ ಬಜೆಟ್ ಅನ್ನು ಕೇಂದ್ರ ವಿತ್ತ ಸಚಿವೆ ಮಂಡಿಸಿದ್ದಾರೆ.

ಇನ್ನು ಮಣಿಪುರ ಬಜೆಟ್ ಮಂಡಿಸಿದ ಕೇಂದ್ರ ವಿತ್ತ ಸಚಿವೆ ಈ ಹಿಂದಿನ 32,656.81 ಕೋಟಿ ರೂಪಾಯಿ ಬಜೆಟ್‌ಗಿಂತ ಅಧಿಕ ಬಜೆಟ್ ಅನ್ನು 2025-26ನೇ ಹಣಕಾಸು ವರ್ಷದಲ್ಲಿ ಮಂಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಇಂದು ರಾಜ್ಯಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಯಿದೆ. ಹಾಗೆಯೇ ಮಣಿಪುರದ ಕಾನೂನು ಸುವ್ಯವಸ್ಥೆ, ಹಿಂಸಾಚಾರದ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆಯಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...