ಕೇರಳ ಚುನಾವಣೆ | ಬೂತ್ ಕಾರ್ಯಕರ್ತರಿಗೆ ಯುಎಇ ಪ್ರವಾಸದ ಆಫರ್: ಯುಡಿಎಫ್ ನಾಯಕನ ವಿರುದ್ಧ ಎಫ್‌ಐಆರ್

Date:

ಅತಿ ಹೆಚ್ಚು ಮತಗಳನ್ನು ಪಡೆಯುವ ಬೂತ್ ಸಮಿತಿಯ ಸದಸ್ಯರಿಗೆ ಯುಎಇ ಪ್ರವಾಸ ನೀಡುವ ಆಫರ್ ನೀಡಿದ ಕೇರಳದ ಯುಡಿಎಫ್‌ ಒಕ್ಕೂಟದ ಐಯುಎಂಎಲ್ ನಾಯಕನ ವಿರುದ್ಧ ಎಫ್ಐಆರ್ ದಾಖಲಾಗಿದೆ.

- Advertisement -

ತಾವನೂರ್ ಕ್ಷೇತ್ರದಲ್ಲಿ ಯುಡಿಎಫ್ ಅಭ್ಯರ್ಥಿ ಅತಿ ಹೆಚ್ಚು ಮತಗಳನ್ನು ಪಡೆಯುವಂತೆ ಕೆಲಸ ಮಾಡಬೇಕು. ಹಾಗೆ ಮಾಡಿದರೆ ಯುಎಇ ಪ್ರವಾಸದ ಅವಕಾಸವಿದೆ ಎಂದು ಮಲಪ್ಪುರಂನ ಮಂಗಳಂನ ಐಯುಎಂಎಲ್ ರಾಜ್ಯ ಉಪಾಧ್ಯಕ್ಷ ಬಾವಾ ಹಾಜಿ ಹೇಳಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದನ್ನು ಓದಿದ್ದೀರಾ? ಕೇರಳ ಚುನಾವಣೆಗೂ ಮುನ್ನ ಪಕ್ಷಗಳ ಸಂಕಟ: ಬಂಡಾಯ- ಪಕ್ಷಾಂತರ- ಉಚ್ಚಾಟನೆ ಸಂಕಷ್ಟ

ಮಾರ್ಚ್ 22ರಂದು ನಡೆದ ಸಮಾವೇಶವೊಂದರಲ್ಲಿ, ಕಾಂಗ್ರೆಸ್ ನಾಯಕ ವಿ ಎಸ್ ಜಾಯ್ ಪರ ಪ್ರಚಾರ ನಡೆಸುತ್ತಿದ್ದ ಹಾಜಿ, ಯುಡಿಎಫ್ ಬೂತ್ ಸಮಿತಿಯ ಸದಸ್ಯರಿಗೆ 15 ದಿನಗಳ ಯುಎಇ ಪ್ರವಾಸವನ್ನು ಘೋಷಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಮೊದಲು ಎಲ್‌ಡಿಎಫ್ ಪ್ರತಿನಿಧಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ವಿಚಾರಣೆಯ ನಂತರ, ಆಯೋಗವು ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ನಡೆದಿದೆ ಎಂದು ಹೇಳಿದೆ. ಇನ್ನು ತನಿಖೆಯ ಭಾಗವಾಗಿ ಹಾಜಿಯನ್ನು ವಿಚಾರಣೆಗೆ ಕರೆಯಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಕೇರಳದಲ್ಲಿ ಏಪ್ರಿಲ್ 9ರಂದು ಚುನಾವಣೆ ನಡೆಯಲಿದ್ದು, ತಾವನೂರಿನಲ್ಲಿ, ಜಾಯ್ ಎಲ್‌ಡಿಎಫ್ ಬೆಂಬಲಿತ ಸ್ವತಂತ್ರ ಅಭ್ಯರ್ಥಿ ಕೆ ಟಿ ಜಲೀಲ್ ವಿರುದ್ಧ ಸ್ಪರ್ಧಿಸುತ್ತಿದ್ದಾರೆ. ಬಿಜೆಪಿ ರವಿ ಥೇಲತ್ ಅವರನ್ನು ಕಣಕ್ಕಿಳಿಸಿದೆ. ಚುನಾವಣೆಯ ಫಲಿತಾಂಶ ಮೇ 4ರಂದು ಹೊರಬೀಳಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಅರ್ಹ ಮತದಾರರ ಹಕ್ಕು ಕಸಿಯಲು ಬಿಡುವುದಿಲ್ಲ: ಎಂ ಬಿ ಪಾಟೀಲ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಸಂದರ್ಭದಲ್ಲಿ ಬಬಲೇಶ್ವರ ವಿಧಾನಸಭಾ ಕ್ಷೇತ್ರ...

ಮೈಸೂರು | ಅ.13ರಂದು ಯುವ ದಸರಾ ಉದ್ಘಾಟಿಸಲಿರುವ ನಟ ಪ್ರಭುದೇವ್‌

2026ರ ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 13ರಂದು ಖ್ಯಾತ ನೃತ್ಯ ನಿರ್ದೇಶಕ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ, ಚೀನಾಗೆ ಹೆದರಿದಿರೇ?

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ...