ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಷ್ಟೇ ತಮಿಳುನಾಡಿಗೆ ಕಾವೇರಿ ಸಮಸ್ಯೆ: ಬಿಜೆಪಿ ರಾಜ್ಯಾಧ್ಯಕ್ಷ

Date:

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವಾಗ ಮಾತ್ರವೇ ತಮಿಳುನಾಡು ಕಾವೇರಿ ನೀರು ಹಂಚಿಕೆಯ ತೀವ್ರ ಸಮಸ್ಯೆಯನ್ನು ಎದುರಿಸುತ್ತದೆ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ನಾಯಿನಾರ್ ನಾಗೇಂದ್ರನ್ ಆರೋಪಿಸಿದ್ದಾರೆ.

- Advertisement -

ಈರೋಡ್‌ನಲ್ಲಿ ನಡೆದ ಸ್ವಾತಂತ್ರ್ಯ ಹೋರಾಟಗಾರ ಧೀರನ್ ಚಿನ್ನಮಲೈ ಅವರ ನೆನಪಿನ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ನಾಗೇಂದ್ರನ್ ಈ ಗಂಭೀರ ಆರೋಪ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

“ಈ ಬಾರಿಯ ಆದಿ ಪೆರುಕ್ಕು ಹಬ್ಬದ ವೇಳೆಗೆ ಕಾವೇರಿ ನದಿಗೆ ನಿರೀಕ್ಷಿತ ಪ್ರಮಾಣದ ನೀರು ಹರಿದುಬಂದಿಲ್ಲ. ಸುಪ್ರೀಂ ಕೋರ್ಟ್ ತೀರ್ಪಿನಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ (CWMA) ಸಂಪೂರ್ಣ ಅಧಿಕಾರವಿದ್ದು, ಅದು ಮೇಕೆದಾಟು ಅಣೆಕಟ್ಟು ಯೋಜನೆಗೆ ಅನುಮತಿ ನೀಡುವುದಿಲ್ಲ. ಕರ್ನಾಟಕ ಸರ್ಕಾರವು ಪ್ರಾಧಿಕಾರದ ಆದೇಶಗಳಿಗೆ ಗೌರವ ನೀಡುತ್ತಿಲ್ಲ. ಉತ್ತಮ ಮಳೆಯಾಗಿ ಜಲಾಶಯ ಭರ್ತಿಯಾದಾಗ ಮಾತ್ರವೇ ಹೆಚ್ಚುವರಿ ನೀರನ್ನು ಹರಿಸುತ್ತಿದೆಯೇ ಹೊರತು ಸ್ವಯಂಪ್ರೇರಿತವಾಗಿ ನೀರು ಬಿಡುತ್ತಿಲ್ಲ” ಎಂದು ದೂರಿದ್ದಾರೆ.

“ಕರ್ನಾಟಕದಲ್ಲಿ ಬಿಜೆಪಿ ಸರ್ಕಾರವಿದ್ದಾಗ ಇಂತಹ ಪರಿಸ್ಥಿತಿ ಇರಲಿಲ್ಲ. ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗಲೇ, ತಮಿಳುನಾಡಿಗೆ ಕಾವೇರಿ ಸಮಸ್ಯೆ ಎದುರಾಗುತ್ತದೆ. ತಮಿಳುನಾಡಿನ ಕಾಂಗ್ರೆಸ್ ಸಚಿವರಾಗಲಿ, ರಾಹುಲ್ ಗಾಂಧಿ ಹಾಗೂ ಟಿಎನ್‌ಸಿಸಿ ಅಧ್ಯಕ್ಷ ಮಾಣಿಕ್ಕಂ ಟಾಗೋರ್ ಅವರಾಗಲಿ ತಕ್ಷಣವೇ ಕರ್ನಾಟಕ ಸರ್ಕಾರದ ಮೇಲೆ ಒತ್ತಡ ಹೇರಿ ತಮಿಳುನಾಡಿಗೆ ಬರಬೇಕಾದ ಕಾವೇರಿ ನೀರನ್ನು ಬಿಡುಗಡೆ ಮಾಡಿಸಬೇಕು” ಎಂದು ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಂದಿಗ್ರಾಮ ಉಪಚುನಾವಣೆ: ಟಿಎಂಸಿ ಅಭ್ಯರ್ಥಿ ನಾಮಪತ್ರ ವಾಪಸ್; ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಮತ್ತೊಂದು ಪ್ರಮುಖ ಬೆಳವಣಿಗೆಯಾಗಿದ್ದು, ನಂದಿಗ್ರಾಮ ವಿಧಾನಸಭಾ ಕ್ಷೇತ್ರದ...

‌ಮೈಸೂರು ವಿವಿ ಸಂಜೆ ಕಾಲೇಜು: ಸಾಂಸ್ಕೃತಿಕ ಹಾಗೂ NSS ಚಟುವಟಿಕೆಗಳಿಗೆ ಚಾಲನೆ

ಮೈಸೂರು ವಿವಿ ಸಂಜೆ ಕಾಲೇಜಿನ ಪಠ್ಯೇತರ ಚಟುವಟಿಕೆಗಳ ಸಮಿತಿಯಿಂದ 2026-27ನೇ ಶೈಕ್ಷಣಿಕ...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10 ದಿನಗಳಲ್ಲಿ ಘೋಷಣೆ – ಶಾಸಕ ಅಶೋಕ ಪಟ್ಟಣ

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ ಭವಿಷ್ಯ!

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ,...