CBSE 12th Results 2025 | ಶೇ.88.39ರಷ್ಟು ಮಕ್ಕಳು ಪಾಸ್, ಬಾಲಕಿಯರೇ ಮೇಲುಗೈ

Date:

2025ನೇ ಸಾಲಿನ CBSE (ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ) 12ನೇ ತರಗತಿಯ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಶೇ.91ರಷ್ಟು ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದು, ಶೇಕಡಾ 88.39ರಷ್ಟು ಮಕ್ಕಳು ಪಾಸ್ ಆಗಿದ್ದಾರೆ.

- Advertisement -

ದೇಶಾದ್ಯಂತ ಕಳೆದ ಫೆಬ್ರವರಿ 15ರಿಂದ 4 ಏಪ್ರಿಲ್‌ವರೆಗೆ CBSE 12ನೇ ತರಗತಿ ಪರೀಕ್ಷೆ ನಡೆಸಲಾಗಿತ್ತು. 2025ನೇ ಸಾಲಿನಲ್ಲಿ 16,92,794 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಅದರಲ್ಲಿ 14,96, 307 ಮಕ್ಕಳು 12ನೇ ತರಗತಿ ಪಾಸ್ ಮಾಡಿದ್ದಾರೆ. CBSE 12ನೇ ತರಗತಿ ಫಲಿತಾಂಶದಲ್ಲಿ ಕಳೆದ ಬಾರಿಗಿಂತ ಶೇಕಡಾ 0.41ರಷ್ಟು ಹೆಚ್ಚು ಫಲಿತಾಂಶ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿತ್ತನೆ ಗುರಿ ಅರ್ಧದಷ್ಟೂ ಮುಟ್ಟದ ಕೃಷಿ ಚಟುವಟಿಕೆ; ಜೋಳದ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟದಿಂದ ಕಂಗೆಟ್ಟ ಅನ್ನದಾತರಿಗೆ ಹಿಂಗಾರು ಹಂಗಾಮಿನಲ್ಲಾದರೂ ಮಳೆ ಆಸರೆಯಾಗಬಹುದು ಎಂಬ ನಿರೀಕ್ಷೆಯಿತ್ತು. ಆದರೆ ರೈತರ ಆ ನಿರೀಕ್ಷೆಯೂ ಹುಸಿಯಾಗಿದೆ. ಮುಂಗಾರಿನ ಬೆನ್ನಲ್ಲೇ ಹಿಂಗಾರು ಹಂಗಾಮಿನಲ್ಲೂ ಮಳೆ ಕೈಕೊಟ್ಟಿರುವುದರಿಂದ...

ಧಾರವಾಡದ ‘ಲಲಿತಕಲಾ ಅಕಾಡೆಮಿ’ಗೆ ದುಸ್ಥಿತಿ: ಕಲಾವಿದರಿಂದಲೇ ದೂರವಾದ ಪ್ರಾದೇಶಿಕ...

ಕಲಾವಿದರ ಬಹುದಿನಗಳ ಬೇಡಿಕೆಯಂತೆ ಸ್ಥಾಪನೆಯಾದ ಕೇಂದ್ರಕ್ಕೆ ಮೂರೇ ವರ್ಷಗಳಲ್ಲಿ ದುಸ್ಥಿತಿ; ಸಂಚಾಲಕರ ಏಕಪಕ್ಷೀಯ ಧೋರಣೆ, ಕಲಾವಿದರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಹಾಗೂ ಕಲಾ ಚಟುವಟಿಕೆಗಳ ಕೊರತೆಯ ವಿರುದ್ಧ ಹಿರಿಯ ಕಲಾವಿದರ ಆಕ್ರೋಶ. ಸಲಹಾ ಸಮಿತಿ...

ಗದಗ | ವರದಕ್ಷಿಣೆ ಮುಟ್ಟದ, ಒಗ್ಗಟ್ಟು ಬಿಡದ ತುಂಬು...

ಆಧುನಿಕತೆ ಬೆಳೆದಂತೆಲ್ಲ ಸಮಾಜದಲ್ಲಿ ಅವಿಭಕ್ತ ಕುಟುಂಬಗಳು ಕಣ್ಮರೆಯಾಗಿ ವಿಭಕ್ತ ಕುಟುಂಬಗಳ ಸಂಖ್ಯೆಗಳು ಹೆಚ್ಚಾಗುತ್ತಿವೆ. ನಾವು ನಮ್ಮವರು ಎನ್ನುವ ಭಾವನೆಗಳು ಮರೆಯಾಗುತ್ತಿರುವ ಹೊತ್ತಿನಲ್ಲಿ ನಂಬಿಕೆ, ವಿಶ್ವಾಸ, ಪ್ರೀತಿಯ ತಳಗಹದಿಯ ಮೇಲೆ ಇಂದಿಗೂ ಜಾಲವಾಡಗಿ ಅವಿಭಕ್ತ...

ಸಿಬಿಎಸ್‌ಇ ಪರೀಕ್ಷಾ ನಿಯಂತ್ರಕ ಸನ್ಯಾಮ್ ಭಾರದ್ವಾಜ್ ಅವರು ಸುದ್ದಿಗೋಷ್ಟಿ ನಡೆಸಿ ಫಲಿತಾಂಶವನ್ನು ಪ್ರಕಟಿಸಿದರು. ಈ ಸಾಲಿನಲ್ಲೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ ಎಂದು ಭಾರದ್ವಾಜ್ ಹೇಳಿದರು.

ಈ ಬಾರಿ CBSE 12ನೇ ತರಗತಿ ಪರೀಕ್ಷೆಯಲ್ಲಿ ಶೇಕಡಾ 99.60ರಷ್ಟು ಫಲಿತಾಂಶ ಪಡೆಯುವ ಮೂಲಕ ವಿಜಯವಾಡ ಇಡೀ ದೇಶದಲ್ಲೇ ನಂ.1 ಸ್ಥಾನ ಪಡೆದಿದೆ. ಶೇ.79.53ರಷ್ಟು ಫಲಿತಾಂಶ ಪಡೆದ ಪ್ರಯಾಗ್‌ರಾಜ್‌ ಕೊನೆಯ ಸ್ಥಾನದಲ್ಲಿದೆ. ನಮ್ಮ ಬೆಂಗಳೂರು ಶೇಕಡಾ 95.95ರಷ್ಟು ಫಲಿತಾಂಶ ಪಡೆಯುವ ಮೂಲಕ 4ನೇ ಸ್ಥಾನದಲ್ಲಿ ಗಮನ ಸೆಳೆದಿದೆ.

ವಿಜ
eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜನೌಷಧಿ ಕೇಂದ್ರಗಳಿಗೆ ಖಾದರ್ ವಾರ್ನಿಂಗ್; ಬ್ರ್ಯಾಂಡೆಡ್ ಔಷಧ ಮಾರಿದರೆ ಬೀಳುತ್ತೆ ಕೇಸ್!

ನಗರದ ಜನೌಷಧಿ ಕೇಂದ್ರಗಳಲ್ಲಿ ನಿಯಮಬಾಹಿರವಾಗಿ ಬ್ರ್ಯಾಂಡೆಡ್ ಔಷಧಗಳನ್ನು ಮಾರಾಟ ಮಾಡುತ್ತಿರುವುದು ಹಾಗೂ...

ಬದಲಾದ ರಾಹುಲ್ ಇಮೇಜ್; ಮೈದಾನದಲ್ಲೂ ಜನಸಾಗರ, ಡಿಜಿಟಲ್ ಲೋಕದಲ್ಲೂ ಅಬ್ಬರ!

ಭಾರತೀಯ ರಾಜಕಾರಣದಲ್ಲಿ ಸದ್ಯ ಹೊಸದೊಂದು ಸಂಚಲನ ಸೃಷ್ಟಿಯಾಗಿದೆ. "ಭಾರತದ ಇತಿಹಾಸದಲ್ಲೇ ಮೊದಲ...

ಸಿಯಾಂಗ್ ಯೋಜನೆ: ಜೈಲಿನಿಂದ ಹೊರಬರುತ್ತಿದ್ದಂತೆ ಹೋರಾಟದ ಕಿಚ್ಚು ಹೊತ್ತಿಸಿದ ಅಡುಮ್ ತಯೋಂಗ್! 

ಸಿಯಾಂಗ್ ಮೇಲ್ದಂಡೆ ವಿವಿಧೋದ್ದೇಶ ಯೋಜನೆಯ (SUMP) ವಿರುದ್ಧದ ಪ್ರತಿಭಟನೆಗಳು ಮುಂದುವರಿಯಲಿವೆ ಎಂದು...

‘ಮೋದಿ ನನ್ನೊಂದಿಗೆ ಮುಖಾಮುಖಿ ಚರ್ಚಿಸಿದರೆ ಪ್ರಧಾನಿಯಾಗಿ ಉಳಿಯುವುದಿಲ್ಲ’: ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಕ್ತ ಚರ್ಚೆಗೆ ಆಹ್ವಾನ ನೀಡುವುದನ್ನು ಲೋಕಸಭೆಯ...