ಸಿಬಿಎಸ್‌ಸಿ 10 ಮತ್ತು 12 ನೇ ತರಗತಿ ಫಲಿತಾಂಶ ಪ್ರಕಟ

Date:

ಸಿಬಿಎಸ್‌ಸಿ 10 ಮತ್ತು 12ನೇ ತರಗತಿಯ 2024ನೇ ಸಾಲಿನ ಫಲಿತಾಂಶ ಇಂದು ಪ್ರಕಟಗೊಂಡಿದ್ದು, 10ನೇ ತರಗತಿಯಲ್ಲಿ ಶೇ. 93.60 ಹಾಗೂ 12ನೇ ತರಗತಿಯಲ್ಲಿ ಶೇ. 87.98 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

- Advertisement -

ತಿರುವನಂತಪುರ, ವಿಜಯವಾಡ, ಚೆನ್ನೈ ಹಾಗೂ ಬೆಂಗಳೂರು ಹೆಚ್ಚು ಉತ್ತೀರ್ಣರಾದ ಮೊದಲ ನಾಲ್ಕು ಜಿಲ್ಲೆಗಳಾಗಿವೆ. ಪ್ರತಿಸಲದಂತೆ ಈ ಬಾರಿಯೂ ವಿದ್ಯಾರ್ಥಿನಿಯರೆ ಹೆಚ್ಚು ಮಂದಿ ಉತ್ತೀರ್ಣರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

10ನೇ ತರಗತಿಯಲ್ಲಿ ಬಾಲಕಿಯರು ಶೇ. 95.75, 12ನೇ ತರಗತಿಯಲ್ಲಿ ಶೇ. 91.52 ರಷ್ಟು ಉತ್ತೀರ್ಣರಾಗಿದ್ದರೆ, ಬಾಲಕರು 10ನೇ ತರಗತಿಯಲ್ಲಿ ಶೇ. 92.71 ಹಾಗೂ 12ನೇ ತರಗತಿಯಲ್ಲಿ ಶೇ. 85.12 ಮಂದಿ ತೇರ್ಗಡೆ ಹೊಂದಿದ್ದಾರೆ.

ಸಿಬಿಎಸ್‌ಸಿ ಫಲಿತಾಂಶ ನೋಡಲು ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ:

cbseresults.nic.in

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂಭಲ್ ಪ್ರಕರಣ: ಆರೋಪಿ ಮೇಲಿನ NSA ರದ್ದು, ಯೋಗಿ ಸರ್ಕಾರಕ್ಕೆ 10 ಲಕ್ಷ ರೂ. ದಂಡ ವಿಧಿಸಿದ ಸುಪ್ರೀಂ!

2024ರ ಸಂಭಲ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮುಲ್ಲಾ ಅಫ್ರೋಜ್ ವಿರುದ್ಧ...

ಸೊಹ್ರಾಬುದ್ದೀನ್ ಪ್ರಕರಣ: ಅಮಿತ್ ಶಾ ಬಿಡುಗಡೆ ಮರುಪರಿಶೀಲನೆಗೆ ಸುಪ್ರೀಂ ಕೋರ್ಟ್ ನಕಾರ

ತೀವ್ರ ಕುತೂಹಲ ಕೆರಳಿಸಿರುವ ಸೊಹ್ರಾಬುದ್ದೀನ್ ಶೇಖ್ ನಕಲಿ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಪ್ರಚೋದನಕಾರಿ ಭಾಷಣದಿಂದ ಹಲ್ಲೆಯವರೆಗೆ: ಪರ್ವೇಶ್ ವರ್ಮಾ ಎಂಬ ಪರಮ ದುರಹಂಕಾರಿಯ ಕತೆ

ಪ್ರಜಾಪ್ರಭುತ್ವದಲ್ಲಿ ಜನಪ್ರತಿನಿಧಿಗಳು ಜನರಿಗೆ ಉತ್ತರದಾಯಿಗಳಾಗಿರಬೇಕು. ಆದರೆ, ದೆಹಲಿಯ ಲೋಕೋಪಯೋಗಿ ಸಚಿವ ಪರ್ವೇಶ್...