ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟ: ಶೇ 85.20ರಷ್ಟು ತೇರ್ಗಡೆ

Date:

ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿಯು (ಸಿಬಿಎಸ್‌ಇ) ಬಹುನಿರೀಕ್ಷಿತ 12ನೇ ತರಗತಿಯ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದ್ದು, ಶೇ 85.20ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸುವ ಮೂಲಕ ತಮ್ಮ ಪಾರಮ್ಯ ಮೆರೆದಿದ್ದಾರೆ.

- Advertisement -

ಪರೀಕ್ಷೆಗೆ ಒಟ್ಟು 17,80,365 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಈ ಪೈಕಿ 17,68,968 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಇದರಲ್ಲಿ 15,07,109 ವಿದ್ಯಾರ್ಥಿಗಳು ಯಶಸ್ವಿಯಾಗಿ ತೇರ್ಗಡೆಯಾಗುವ ಮೂಲಕ ತಮ್ಮ ಮುಂದಿನ ಶೈಕ್ಷಣಿಕ ಹಾದಿಯನ್ನು ಸುಗಮಗೊಳಿಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿತ್ತನೆ ಗುರಿ ಅರ್ಧದಷ್ಟೂ ಮುಟ್ಟದ ಕೃಷಿ ಚಟುವಟಿಕೆ; ಜೋಳದ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟದಿಂದ ಕಂಗೆಟ್ಟ ಅನ್ನದಾತರಿಗೆ ಹಿಂಗಾರು ಹಂಗಾಮಿನಲ್ಲಾದರೂ ಮಳೆ ಆಸರೆಯಾಗಬಹುದು ಎಂಬ ನಿರೀಕ್ಷೆಯಿತ್ತು. ಆದರೆ ರೈತರ ಆ ನಿರೀಕ್ಷೆಯೂ ಹುಸಿಯಾಗಿದೆ. ಮುಂಗಾರಿನ ಬೆನ್ನಲ್ಲೇ ಹಿಂಗಾರು ಹಂಗಾಮಿನಲ್ಲೂ ಮಳೆ ಕೈಕೊಟ್ಟಿರುವುದರಿಂದ...

ಧಾರವಾಡದ ‘ಲಲಿತಕಲಾ ಅಕಾಡೆಮಿ’ಗೆ ದುಸ್ಥಿತಿ: ಕಲಾವಿದರಿಂದಲೇ ದೂರವಾದ ಪ್ರಾದೇಶಿಕ...

ಕಲಾವಿದರ ಬಹುದಿನಗಳ ಬೇಡಿಕೆಯಂತೆ ಸ್ಥಾಪನೆಯಾದ ಕೇಂದ್ರಕ್ಕೆ ಮೂರೇ ವರ್ಷಗಳಲ್ಲಿ ದುಸ್ಥಿತಿ; ಸಂಚಾಲಕರ ಏಕಪಕ್ಷೀಯ ಧೋರಣೆ, ಕಲಾವಿದರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಹಾಗೂ ಕಲಾ ಚಟುವಟಿಕೆಗಳ ಕೊರತೆಯ ವಿರುದ್ಧ ಹಿರಿಯ ಕಲಾವಿದರ ಆಕ್ರೋಶ. ಸಲಹಾ ಸಮಿತಿ...

ಗದಗ | ವರದಕ್ಷಿಣೆ ಮುಟ್ಟದ, ಒಗ್ಗಟ್ಟು ಬಿಡದ ತುಂಬು...

ಆಧುನಿಕತೆ ಬೆಳೆದಂತೆಲ್ಲ ಸಮಾಜದಲ್ಲಿ ಅವಿಭಕ್ತ ಕುಟುಂಬಗಳು ಕಣ್ಮರೆಯಾಗಿ ವಿಭಕ್ತ ಕುಟುಂಬಗಳ ಸಂಖ್ಯೆಗಳು ಹೆಚ್ಚಾಗುತ್ತಿವೆ. ನಾವು ನಮ್ಮವರು ಎನ್ನುವ ಭಾವನೆಗಳು ಮರೆಯಾಗುತ್ತಿರುವ ಹೊತ್ತಿನಲ್ಲಿ ನಂಬಿಕೆ, ವಿಶ್ವಾಸ, ಪ್ರೀತಿಯ ತಳಗಹದಿಯ ಮೇಲೆ ಇಂದಿಗೂ ಜಾಲವಾಡಗಿ ಅವಿಭಕ್ತ...

ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿಯ ಒಟ್ಟಾರೆ ಉತ್ತೀರ್ಣ ಪ್ರಮಾಣದಲ್ಲಿ ಶೇ 3.19ರಷ್ಟು ಕುಸಿತ ಕಂಡಿದೆ. 2025ರಲ್ಲಿ 14,96,307 ವಿದ್ಯಾರ್ಥಿಗಳು ಉತ್ತೀರ್ಣರಾಗುವುದರೊಂದಿಗೆ ಶೇ 88.39ರಷ್ಟು ಫಲಿತಾಂಶ ದಾಖಲಾಗಿತ್ತು. ಒಟ್ಟಾರೆ ಫಲಿತಾಂಶ ಕುಸಿದಿದ್ದರೂ, ಈ ವರ್ಷವೂ ಬಾಲಕಿಯರೇ ಮೇಲುಗೈ ಸಾಧಿಸಿದ್ದು, ಬಾಲಕರಿಗಿಂತ ಶೇ 6.73ರಷ್ಟು ಹೆಚ್ಚು ಬಾಲಕಿಯರು ತೇರ್ಗಡೆಯಾಗಿದ್ದಾರೆ. ವಲಯವಾರು ಸಾಧನೆಯನ್ನು ಗಮನಿಸುವುದಾದರೆ, ತಿರುವನಂತಪುರಂ ವಲಯವು ಶೇ 95.62ರಷ್ಟು ಅತ್ಯಧಿಕ ಉತ್ತೀರ್ಣ ಪ್ರಮಾಣದೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ಪ್ರಯಾಗ್‌ರಾಜ್ ವಲಯವು ಶೇ 72.43ರಷ್ಟು ಕನಿಷ್ಠ ಫಲಿತಾಂಶ ದಾಖಲಿಸಿದೆ.

ಇದನ್ನು ಓದಿದ್ದೀರಾ? ತಮಿಳುನಾಡು | ವಿಜಯ್‌ ಸರ್ಕಾರಕ್ಕೆ AIADMK ಬಂಡಾಯ ಬಣ ಬೆಂಬಲ; ಮೋದಿ-ಶಾ ಕುತಂತ್ರವೇ?

ವಿದ್ಯಾರ್ಥಿಗಳು ತಮ್ಮ ಫಲಿತಾಂಶ ಮತ್ತು ಫಲಿತಾಂಶಗಳನ್ನು ಮಂಡಳಿಯ ಅಧಿಕೃತ ವೆಬ್‌ಸೈಟ್‌ಗಳಾದ cbse.gov.in ಹಾಗೂ results.cbse.nic.in ಮೂಲಕ ವೀಕ್ಷಿಸಬಹುದು. ಫಲಿತಾಂಶ ವೀಕ್ಷಣೆಯ ಸಮಯದಲ್ಲಿ ಸರ್ವರ್ ದಟ್ಟಣೆ ಎದುರಾದರೆ, ಪರ್ಯಾಯ ವ್ಯವಸ್ಥೆಯಾಗಿ ಡಿಜಿಲಾಕರ್ (digilocker.gov.in) ಮತ್ತು ಉಮಂಗ್ (umang.gov.in) ಆ್ಯಪ್ ಅಥವಾ ಪೋರ್ಟಲ್‌ಗಳ ಮೂಲಕವೂ ಸುಲಭವಾಗಿ ಡಿಜಿಟಲ್ ಅಂಕಪಟ್ಟಿಗಳನ್ನು ಡೌನ್‌ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಡಿಜಿಲಾಕರ್‌ನಲ್ಲಿ APAAR ಲಿಂಕ್ ಹೊಂದಿರದ ವಿದ್ಯಾರ್ಥಿಗಳು ತಮ್ಮ ಶಾಲಾ ಕೋಡ್, ರೋಲ್ ನಂಬರ್ ಮತ್ತು 6 ಅಂಕಿಗಳ ಆಕ್ಸೆಸ್ ಕೋಡ್ ಬಳಸಿ ಅಂಕಪಟ್ಟಿ ಪಡೆಯಬಹುದಾಗಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿತ್ತನೆ ಗುರಿ ಅರ್ಧದಷ್ಟೂ ಮುಟ್ಟದ ಕೃಷಿ ಚಟುವಟಿಕೆ; ಜೋಳದ ಬೆಲೆ 20,000 ಗಡಿ ದಾಟುವ ಆತಂಕ

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟದಿಂದ ಕಂಗೆಟ್ಟ ಅನ್ನದಾತರಿಗೆ ಹಿಂಗಾರು ಹಂಗಾಮಿನಲ್ಲಾದರೂ...

ಧಾರವಾಡದ ‘ಲಲಿತಕಲಾ ಅಕಾಡೆಮಿ’ಗೆ ದುಸ್ಥಿತಿ: ಕಲಾವಿದರಿಂದಲೇ ದೂರವಾದ ಪ್ರಾದೇಶಿಕ ಕೇಂದ್ರ!

ಕಲಾವಿದರ ಬಹುದಿನಗಳ ಬೇಡಿಕೆಯಂತೆ ಸ್ಥಾಪನೆಯಾದ ಕೇಂದ್ರಕ್ಕೆ ಮೂರೇ ವರ್ಷಗಳಲ್ಲಿ ದುಸ್ಥಿತಿ; ಸಂಚಾಲಕರ...

ಗದಗ | ವರದಕ್ಷಿಣೆ ಮುಟ್ಟದ, ಒಗ್ಗಟ್ಟು ಬಿಡದ ತುಂಬು ಸಂಸಾರ ʻಜಾಲವಾಡಗಿʼ

ಆಧುನಿಕತೆ ಬೆಳೆದಂತೆಲ್ಲ ಸಮಾಜದಲ್ಲಿ ಅವಿಭಕ್ತ ಕುಟುಂಬಗಳು ಕಣ್ಮರೆಯಾಗಿ ವಿಭಕ್ತ ಕುಟುಂಬಗಳ ಸಂಖ್ಯೆಗಳು...

ಈ ದಿನ ಸಂಪಾದಕೀಯ | ನರಾಧಮ ಇಸ್ರೇಲಿನ ನೀಚ ಕೃತ್ಯಗಳು ಮತ್ತು ಮೋದಿ ಮೌನಕ್ಕೆ ಕೊನೆಯೇ ಇಲ್ಲವೇ?

ಇಸ್ರೇಲ್- ಪ್ಯಾಲೆಸ್ತೀನ್ ಸಂಘರ್ಷ ಕುರಿತ ಭಾರತದ ನಿಲುವು ಅತ್ಯಂತ ನಿರಾಶಾಜನಕ. ಮೋದಿ...