ಸಂವಿಧಾನವನ್ನು ದುರ್ಬಲಗೊಳಿಸುತ್ತಿರುವ ಕೇಂದ್ರ ಸರ್ಕಾರ: ಪ್ರಿಯಾಂಕಾ ಗಾಂಧಿ

Date:

ಕೇಂದ್ರ ಸರ್ಕಾರ ಭಾರತದ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಆರೋಪಿಸಿದ್ದಾರೆ.

- Advertisement -

ವಯನಾಡಿನ ಮಾನಂತವಾಡಿಯಲ್ಲಿ ಕಾಂಗ್ರೆಸ್ ನಾಯಕರ ಸಭೆಯಲ್ಲಿ ಮಾತನಾಡಿದ ಪ್ರಿಯಾಂಕಾ ಗಾಂಧಿ, ಇಂದು ನಾವು ನಡೆಸುತ್ತಿರುವ ಹೋರಾಟ ರಾಜಕೀಯ ಮತ್ತು ಸಿದ್ಧಾಂತಕ್ಕಾಗಿ ಮಾತ್ರ ಇರುವ ಹೋರಾಟವಲ್ಲ, ಬದಲಾಗಿ ಭಾರತದ ಮೂಲಸತ್ವವನ್ನು ರಕ್ಷಿಸಲು, ನಮ್ಮ ರಾಷ್ಟ್ರವನ್ನು ರಕ್ಷಿಸುವ ಹೋರಾಟವಾಗಿದೆ ಎಂಬುದನ್ನು ನೀವು ಅರ್ಥಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ವಯನಾಡು ಭೂಕುಸಿತದ ಸಂತ್ರಸ್ತರು ವಸತಿ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರಿಗೆ ಇನ್ನು ಕೂಡ ಪರಿಹಾರ ಸಿಕ್ಕಿಲ್ಲ. ವಯನಾಡಿನಲ್ಲಿ ಮಾನವ-ಪ್ರಾಣಿ ಸಂಘರ್ಷದ ಹಿನ್ನೆಲೆ ಪರಿಣಾಮಕಾರಿ ರಕ್ಷಣಾ ಕ್ರಮಗಳಿಗೆ ಸಾಕಷ್ಟು ಹಣಕಾಸು ಅತ್ಯಗತ್ಯವಾಗಿರುವುದರಿಂದ ಹೆಚ್ಚಿನ ಹಣವನ್ನು ಮಂಜೂರು ಮಾಡುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಪತ್ರ ಬರೆಯುವುದಾಗಿ ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಚುನಾವಣಾ ಪಾರದರ್ಶಕತೆ ನಗೆಪಾಟಲಿಗೀಡಾಯಿತೇ?

ಮಾನವ-ಪ್ರಾಣಿ ಸಂಘರ್ಷದ ಬಗ್ಗೆ ಈಗಾಗಲೇ ಪ್ರಸ್ತಾಪಿಸಿದ್ದೇನೆ. ಮುಂದೆಯೂ ಇದನ್ನು ಮುಂದುವರಿಸುತ್ತೇನೆ. ಇದು ನಾವು ಪರಿಶೀಲಿಸಬೇಕಾದ ವಿಷಯ, ಇದು ಸಂಕೀರ್ಣವಾದ ಸಮಸ್ಯೆಯಾಗಿದೆ. ಅರಣ್ಯ ಸಿಬ್ಬಂದಿಗಳಿಗೂ ಹೆಚ್ಚಿನ ಭದ್ರತೆ ನೀಡುವಂತೆ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...