ಲೋಕಸಭೆ ಚುನಾವಣೆಗೆ ತಾತ್ಕಾಲಿಕ ದಿನಾಂಕ ಪ್ರಕಟಿಸಿದ ಚುನಾವಣಾ ಆಯೋಗ

Date:

ಲೋಕಸಭೆ ಚುನಾವಣೆ ತಾತ್ಕಾಲಿಕ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಲೋಕಸಭೆ 2024 ರ ಚುನಾವಣೆಯನ್ನು ಏಪ್ರಿಲ್ 16 ರಂದು ತಾತ್ಕಾಲಿಕವಾಗಿ ನಡೆಸಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿಗಳಿಗೆ ಕೇಂದ್ರ ಚುನಾವಣಾ ಆಯೋಗ ಪತ್ರ ಬರೆದಿದೆ.

- Advertisement -

ಚುನಾವಣಾ ಯೋಜಕರ ಪ್ರಾರಂಭ ಮತ್ತು ಅಂತಿಮ ದಿನಾಂಕಗಳನ್ನು ಲೆಕ್ಕಾಚಾರ ಮಾಡಲು ಚುನಾವಣಾ ಆಯೋಗ ಅಧಿಕಾರಿಗಳಿಗೆ ಅನುವು ಮಾಡಿಕೊಡಲು, ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಲು ತಾತ್ಕಾಲಿಕ ದಿನಾಂಕವನ್ನು ಘೋಷಿಸಲಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಯುವಜನರ ವಿಶ್ವಾಸ ಉಳಿಸಿಕೊಳ್ಳುವುದೇ ಕೆಪಿಎಸ್‌ಸಿ?

2019ರ ಲೋಕಸಭಾ ಚುನಾವಣೆಯು ಏಪ್ರಿಲ್ 11ರಿಂದ ಆರಂಭವಾಗಿ ಮೇ 19ರವರೆಗೆ ನಡೆದಿತ್ತು. ಫಲಿತಾಂಶವು ಮೇ 23ರಂದು ಪ್ರಕಟಗೊಂಡಿತ್ತು. ನಿಗದಿತ ಸಮಯದಲ್ಲಿಯೇ ಚುನಾವಣೆ ನಡೆಯುದಾದರೆ ಫೆಬ್ರವರಿ ಕೊನೆಯ ವಾರ ಅಥವಾ ಮಾರ್ಚ್‌ ಮೊದಲ ವಾರದಲ್ಲಿ 2024ರ ಚುನಾವಣಾ ದಿನಾಂಕ ಘೋಷಣೆಯಾಗುವ ಸಾಧ್ಯತೆಯಿದೆ.

Election commission notification

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...