ಪೆಟ್ರೋಲ್, ಡಿಸೇಲ್ ಮೇಲಿನ ಅಬಕಾರಿ ಸುಂಕ ಲೀಟರ್‌ಗೆ 2 ರೂ. ಹೆಚ್ಚಿಸಿದ ಕೇಂದ್ರ ಸರ್ಕಾರ

Date:

ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ ತಲಾ ಎರಡು ರೂಪಾಯಿ ಹೆಚ್ಚಿಸಿದೆ ಎಂದು ಹಣಕಾಸು ಸಚಿವಾಲಯದ ಸುತ್ತೋಲೆಯನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆಗಳು ವರದಿ ಮಾಡಿದೆ.

- Advertisement -

ಬೆಲೆ ಏರಿಕೆಯು ಏಪ್ರಿಲ್ 8ರಿಂದ ಜಾರಿಗೆ ಬರಲಿದೆ ಎಂದು ಕೇಂದ್ರ ಸಚಿವಾಲಯ ತನ್ನ ಅಧಿಸೂಚನೆಯಲ್ಲಿ ತಿಳಿಸಿದೆ. ಇತ್ತೀಚಿಗಷ್ಟೇ ರಾಜ್ಯದಲ್ಲಿ ಡಿಸೇಲ್ ಬೆಲೆಯನ್ನು ಎರಡು ರೂಪಾಯಿ ಏರಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ಇದನ್ನು ಓದಿದ್ದೀರಾ? ಬಸ್‌ ಟಿಕೆಟ್‌ ದರ ಏರಿಕೆ | ಸಾರ್ವಜನಿಕರ ಆಕ್ರೋಶ – ಸರ್ಕಾರದ ಸಮರ್ಥನೆ

ಇದರಿಂದಾಗಿ ಈಗಾಗಲೇ ದೇಶದಾದ್ಯಂತ ದುಬಾರಿಯಾಗಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಗಣನೀಯವಾಗಿ ಹೆಚ್ಚಾಗುವ ನಿರೀಕ್ಷೆಯಿದೆ ಎಂದು ವರದಿಯಾಗಿದೆ.

ಅಬಕಾರಿ ಸುಂಕ

ಈ ಬೆನ್ನಲ್ಲೇ ಪೆಟ್ರೋಲ್, ಡಿಸೇಲ್ ಬೆಲೆ ಹೆಚ್ಚಾಗದು ಎಂದು ಕೇಂದ್ರ ಸಚಿವಾಲಯ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ. “ಇಂದು ಅಬಕಾರಿ ಸುಂಕ ದರ ಹೆಚ್ಚಳವಾಗಿದೆ. ಈ ಹಿನ್ನೆಲೆಯಿಂದ ಪೆಟ್ರೋಲ್ ಮತ್ತು ಡಿಸೇಲ್ ರಿಟೇಲ್ ಬೆಲೆಯಲ್ಲಿ ಯಾವುದೇ ಹೆಚ್ಚಳ ಇರುವುದಿಲ್ಲ ಎಂದು ತೈಲಾ ಮಾರುಕಟ್ಟೆ ಸಂಸ್ಥೆಗಳು ತಿಳಿಸಿವೆ” ಎಂದು ಸಚಿವಾಲಯ ಹೇಳಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಎಂಆರ್‌ಎಲ್ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ವಿರುದ್ಧದ ತನಿಖೆಗೆ 7 ದಿನ ಸುಪ್ರೀಂ ತಡೆ

ಕೊಚ್ಚಿನ್ ಮಿನರಲ್ಸ್ ಅಂಡ್ ರುಟೈಲ್ ಲಿಮಿಟೆಡ್ (ಸಿಎಂಆರ್‌ಎಲ್) ಮತ್ತು ಎಕ್ಸಾಲಾಜಿಕ್ ಕಂಪನಿ...

ದೆಹಲಿ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಹಿಂಪಡೆದ ಸಿಜೆಪಿ ನಾಯಕರು

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಭಟನೆ ನಡೆಸಿದ ಪ್ರಕರಣದಲ್ಲಿ...

ಜೆಎನ್‌ಯು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ: ಅಮಾನತು ಆದೇಶ ವಾಪಸ್, 17 ದಿನಗಳ ಪ್ರತಿಭಟನೆ ಅಂತ್ಯ

ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಸಂಘದ (ಜೆಎನ್‌ಯುಎಸ್‌ಯು) ಪದಾಧಿಕಾರಿಗಳ ಮೇಲಿದ್ದ...