ಜಾರ್ಖಂಡ್: ಮುಖ್ಯಮಂತ್ರಿ ಸ್ಥಾನಕ್ಕೆ ಚಂಪೈ ಸೊರೇನ್ ರಾಜೀನಾಮೆ

Date:

ಜಾರ್ಖಂಡ್ ಮುಖ್ಯಮಂತ್ರಿ ಚಂಪೈ ಸೊರೇನ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

- Advertisement -

ಮಿತ್ರಪಕ್ಷಗಳ ಶಾಸಕರ ನಡುವೆ ಭಿನ್ನಾಭಿಪ್ರಾಯ ಬಂದಿದ್ದರಿಂದ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಜೆಎಎಂ ಪಕ್ಷದ ಕಾರ್ಯಕಾರಿ ಅಧ್ಯಕ್ಷ ಹೇಮಂತ್ ಸೊರೇನ್ ಅವರೇ ಆಗಬೇಕು ಎಂಬ ಒತ್ತಾಯಗಳು ಕೇಳಿ ಬಂದಿದ್ದವು. ಇದರಿಂದ ಚಂಪೈ ಸೋರೆನ್ ಇಂದು ಸಂಜೆ ರಾಜೀನಾಮೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಟ್ರಂಪ್‌ ತಿರಸ್ಕರಿಸಿದ ಯುವಜನರು; 2029ರಲ್ಲಿ ಭಾರತದ ಯುವ ಮತದಾರರ...

ಅಮೆರಿಕದ ಮಧ್ಯಂತರ ಚುನಾವಣೆಯಲ್ಲಿ 18–29 ವರ್ಷದ ಯುವ ಮತದಾರರು ರಿಪಬ್ಲಿಕನ್ ಪಕ್ಷದಿಂದ ದೊಡ್ಡ ಪ್ರಮಾಣದಲ್ಲಿ ದೂರ ಸರಿದಿದ್ದಾರೆ. ಉದ್ಯೋಗದ ಅನಿಶ್ಚಿತತೆ, ದುಬಾರಿ ಜೀವನ, ಭವಿಷ್ಯದ ಆತಂಕ ಹಾಗೂ ಸರ್ಕಾರದ ನೀತಿಗಳ ಕುರಿತ ಅಸಮಾಧಾನ...

ಸಾಮಾಜಿಕ ನ್ಯಾಯ | ಕಾಂಗ್ರೆಸ್ ಸರ್ಕಾರದ ಭರವಸೆಗಳು ಮತ್ತು...

ಅಲ್ಪಸಂಖ್ಯಾತರ ಕಲ್ಯಾಣ ಎಂದರೆ ಕೇವಲ ಮುಸ್ಲಿಂ ಸಮುದಾಯದ ಅಭಿವೃದ್ಧಿಯಲ್ಲ. ಕ್ರೈಸ್ತರು, ಜೈನರು, ಸಿಖ್ಖರು, ಬೌದ್ಧರು ಮತ್ತು ಇತರ ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ, ಉದ್ಯೋಗ, ವಸತಿ ಮತ್ತು ಆರ್ಥಿಕ ಅಭಿವೃದ್ಧಿಯ ಅಗತ್ಯಗಳನ್ನೂ ಸಮಾನವಾಗಿ ಪರಿಗಣಿಸಬೇಕು....

ನುಡಿ ನಮನ | ಪಿರಿಯಾಪಟ್ಟಣದ ಮಣ್ಣಿನಿಂದ ಕನ್ನಡ ಜ್ಞಾನಲೋಕದ...

ಕೆಲವರು ಹುಟ್ಟಿದ ಊರಿನ ಹೆಸರನ್ನು ತಮ್ಮೊಂದಿಗೆ ಹೊತ್ತುಕೊಂಡು ಬದುಕುತ್ತಾರೆ. ಇನ್ನು ಕೆಲವರು ತಾವು ಹುಟ್ಟಿದ ನೆಲದ ಹೆಸರನ್ನೇ ತಮ್ಮ ಸಾಧನೆಯ ಮೂಲಕ ನಾಡಿನಾದ್ಯಂತ ಪರಿಚಯಿಸುತ್ತಾರೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಕಂಪಲಾಪುರದಲ್ಲಿ ಹುಟ್ಟಿ,...

ಈ ಮೂಲಕ ಹೇಮಂತ್ ಸೊರೇನ್ ಮತ್ತೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವುದು ಖಚಿತವಾಗಿದೆ. ಅವರು ಸರ್ಕಾರ ರಚನೆಗೆ ಹಕ್ಕೊತ್ತಾಯವನ್ನೂ ಮಂಡಿಸಿದ್ದಾರೆ.

ಮುಖ್ಯಮಂತ್ರಿ ಚಂಪೈ ಸೊರೇನ್ ಅವರ ನಿವಾಸದಲ್ಲಿ ಬೆಳಿಗ್ಗೆ ನಡೆದ ಮೈತ್ರಿಕೂಟದ ನಾಯಕರ ಸಭೆಯಲ್ಲಿ, ಹೇಮಂತ್ ಸೊರೇನ್ ಅವರನ್ನು ಜೆಎಎಂನ ಶಾಸಕಾಂಗ ಪಕ್ಷದ ನಾಯಕನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿತ್ತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಗಾಯ ನೆಕ್ಕಿಕೊಳ್ಳುತ್ತಿರುವ ಮೋದಿ ಎಚ್ಚರಿಕೆ- ಹೊಸ ದಮನ ದಾಳಿ ದಸ್ತಗಿರಿಗಳ ಮುನ್ಸೂಚನೆ

ಜಾರ್ಖಂಡ್ ಕಾಂಗ್ರೆಸ್ ಉಸ್ತುವಾರಿ ಗುಲಾಮ್ ಅಹಮದ್ ಮಿರ್, ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ರಾಜೇಶ್ ಠಾಕೂರ್, ಹೇಮಂತ್ ಸೊರೇನ್ ಸಹೋದರ ಬಸಂತ್ ಹಾಗೂ ಪತ್ನಿ ಕಲ್ಪನಾ ಅವರೂ ಸಭೆಯಲ್ಲಿ ಹಾಜರಿದ್ದರು.

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧಿತರಾಗಿದ್ದ ಹೇಮಂತ್ ಸೊರೇನ್ ಅವರು ಐದು ತಿಂಗಳ ಬಳಿಕ ಜೂನ್ 28ರಂದು ಜೈಲಿನಿಂದ ಬಿಡುಗಡೆಯಾಗಿದ್ದರು, ಜನವರಿ 31ರಂದು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್ ಕುಮಾರ್ ವಜಾಗೊಳ್ಳುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ: ಕೆ ಸಿ ವೇಣುಗೋಪಾಲ್

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸುವವರೆಗೆ...

ಕಾಂಗ್ರೆಸ್‌ ದೇಣಿಗೆಯಲ್ಲಿ 75% ಭಾರಿ ಕುಸಿತ: ದಶಕದಲ್ಲೇ ಅತ್ಯಂತ ದೊಡ್ಡ ಇಳಿಕೆ

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (INC) ಪಕ್ಷಕ್ಕೆ ಬರುವ ದೊಡ್ಡ ಮಟ್ಟದ ದೇಣಿಗೆ...

ಆಘಾತಕಾರಿ ಘಟನೆ: ನರ್ಸಿಂಗ್ ಹೋಮ್ ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಹೊರಗೆಸೆದ ಬಾಲಕಿ!

16 ವರ್ಷದ ಬಾಲಕಿಯೊಬ್ಬಳು ನರ್ಸಿಂಗ್ ಹೋಮ್‌ನ ಶೌಚಾಲಯದ ಒಳಗೆ ಮಗುವಿಗೆ ಜನ್ಮ...

ಟಿಎಂಸಿಯಲ್ಲಿ ಅಫಿಡವಿಟ್ ಕದನ: ಮೂಲ ಹೆಸರು, ಚಿಹ್ನೆ, ಹಣಕ್ಕಾಗಿ ಲಕ್ಷಾಂತರ ಅಫಿಡವಿಟ್ ಸಲ್ಲಿಕೆ

ಪಶ್ಚಿಮ ಬಂಗಾಳದ ಟಿಎಂಸಿಯಲ್ಲಿನ ಆಂತರಿಕ ವಿಭಜನೆಯು ಚುನಾವಣಾ ಆಯೋಗದ (ECI) ಅಂಗಳದಲ್ಲಿ...