ಛತ್ತೀಸ್‌ಗಢ ಮತ ಎಣಿಕೆ: ಕ್ಷಣದಿಂದ ಕ್ಷಣಕ್ಕೆ ಕಾಂಗ್ರೆಸ್ – ಬಿಜೆಪಿ ನಡುವೆ ತೀವ್ರ ಜಿದ್ದಾಜಿದ್ದಿ

Date:

ಛತ್ತೀಸ್‌ಗಢ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕುತೂಹಲದಿಂದ ಕೂಡಿದ್ದು ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಕ್ಷಣದಿಂದ ಕ್ಷಣಕ್ಕೆ ತೀವ್ರ ಪೈಪೋಟಿ ಏರ್ಪಟ್ಟಿದೆ.

ಬೆಳಗಿನ ಆರಂಭಿಕ ಸುತ್ತುಗಳಲ್ಲಿ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿತ್ತು. ಇತ್ತಿಚಿನ ಮತ ಎಣಿಕೆಯ ಸುತ್ತುಗಳಲ್ಲಿ ಬಿಜೆಪಿ ಮುಂದಿದೆ. ಕೈ ಅಭ್ಯರ್ಥಿಗಳು 40 ಹಾಗೂ ಬಿಜೆಪಿ 45 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಒಟ್ಟು 1,181 ಅಭ್ಯರ್ಥಿಗಳು ಸ್ಪರ್ಧಿಸಿತ್ತು, 2 ಹಂತಗಳಲ್ಲಿ ಮತದಾನವಾಗಿತ್ತು. ಮೊದಲ ಹಂತದಲ್ಲಿ ನ.7ರಂದು 20 ಸ್ಥಾನಗಳಿಗೆ ಮತದಾನ ನಡೆದಿತ್ತು ಮತ್ತು  2ನೇ ಹಂತದಲ್ಲಿ ನ.17ರಂದು 70 ಸ್ಥಾನಗಳಿಗೆ ಮತದಾನ ನಡೆದಿತ್ತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಇಲ್ಲಿ ಕಾಂಗ್ರೆಸ್ ರಲ್ಲಿ 68 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಅಧಿಕಾರ ಪಡೆದಿತ್ತು. ಬಿಜೆಪಿ ಕೇವಲ 15 ಕ್ಷೇತ್ರಗಳ ಜಯಗಳಿಸಿ ಹೀನಾಯ ಸೋಲು ಕಂಡಿತ್ತು.

ಈ ಸುದ್ದಿ ಓದಿದ್ದೀರಾ?  ಒಲಪಿಂಕ್ ಪದಕ ವಿಜೇತ ರಾಜವರ್ಧನ್ ಸಿಂಗ್ ರಾಥೋಡ್ ಹಿನ್ನಡೆ

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಎಪಿ ಜೊತೆ ಮೈತ್ರಿಗೆ ವಿರೋಧ : ದೆಹಲಿ ಕಾಂಗ್ರೆಸ್​ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ರಾಜೀನಾಮೆ

ಆಮ್‌ ಆದ್ಮಿ ಪಕ್ಷದೊಂದಿಗಿನ ಮೈತ್ರಿ ವಿರೋಧಿಸಿ ದೆಹಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ...

ಖಾಸಗಿ ಸಂಪತ್ತಿನ ಬಗ್ಗೆ ರಾಹುಲ್ ಮಾತನಾಡಿಲ್ಲ; ಬಿಜೆಪಿ ಗೊಂದಲ ಸೃಷ್ಟಿಸುತ್ತಿದೆ: ಸಿಎಂ ರೇವಂತ್ ರೆಡ್ಡಿ

ತೆಲಂಗಾಣದಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು ಸಾಧಿಸಿ, ಅಧಿಕಾರ ಹಿಡಿದ ಕೆಲ ತಿಂಗಳುಗಳಲ್ಲೇ...

ಉದ್ಧವ್‌, ಶರದ್ ಪರವಾಗಿ ಅನುಕಂಪದ ಅಲೆಯಿದೆ ಎಂದ ಅಜಿತ್ ಪವಾರ್ ಬಣದ ನಾಯಕ!

"ರಾಜ್ಯದಲ್ಲಿ (ಮಹಾರಾಷ್ಟ್ರ) ಉದ್ಧವ್ ಠಾಕ್ರೆ ಮತ್ತು ಶರದ್ ಪವಾರ್ ಪರವಾಗಿ ಅನುಕಂಪದ...

ಹಾಸನ ಪೆನ್‌ಡ್ರೈವ್‌ | ಪ್ರಜ್ವಲ್ ರೇವಣ್ಣ ದೇಶಬಿಟ್ಟು ಓಡಿ ಹೋಗಲು ಮೋದಿ ಸಹಾಯ ಮಾಡಿದರಾ?; ರಾಷ್ಟ್ರಮಟ್ಟದಲ್ಲಿ ಆಕ್ರೋಶ

ಹಾಸನ ಪೆನ್‌ಡ್ರೈವ್‌ ಪ್ರಕರಣವು ರಾಜ್ಯದಲ್ಲಿ ಆತಂಕ ಸೃಷ್ಟಿಸಿದೆ. ಪ್ರಕರಣವನ್ನು ಎಸ್‌ಐಟಿ ತನಿಖೆಗೆ...